Tag: Rahul Gandhi

ಅಡಿಗಡಿಗೆ ಸಿದ್ದರಾಮಯ್ಯ ಅಡ್ಡಗಾಲು
ಮೈಸೂರು

ಅಡಿಗಡಿಗೆ ಸಿದ್ದರಾಮಯ್ಯ ಅಡ್ಡಗಾಲು

June 19, 2018

ರಾಹುಲ್ ಗಾಂಧಿಗೆ ದೂರು ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತರ ಪ್ರತಿಭಟನೆ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ವಿವರ ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಟಕವಾಗಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಗೆ ದೂರು ನೀಡಿದ್ದಾರೆ. ದೆಹಲಿಯಲ್ಲಿಂದು ರಾಹುಲ್ ಭೇಟಿ ಮಾಡಿ, ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಲ್ಲದೆ, ಸಿದ್ದರಾಮಯ್ಯ ಪರೋಕ್ಷ ವಾಗಿ ಸರ್ಕಾರದ ವಿರುದ್ಧ ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು…

ಮಾಜಿ ಪ್ರಧಾನಿ ವಾಜಪೇಯಿ ಆಸ್ಪತ್ರೆಗೆ ದಾಖಲು
ಮೈಸೂರು

ಮಾಜಿ ಪ್ರಧಾನಿ ವಾಜಪೇಯಿ ಆಸ್ಪತ್ರೆಗೆ ದಾಖಲು

June 12, 2018

ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆ ಭೇಟಿ ನವದೆಹಲಿ:  ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಬಹು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೈನಂದಿನ ತಪಾಸಣೆಗಾಗಿ ವಾಜಪೇಯಿ ಯವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಡಾ. ರಣ್‍ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋ ಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಆಸ್ಪತ್ರೆಗೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ…

ಸುಭದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಹಕಾರ ಕೋರಿದ ಗೌಡರು
ಮೈಸೂರು

ಸುಭದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಹಕಾರ ಕೋರಿದ ಗೌಡರು

June 2, 2018

ಬೆಂಗಳೂರು: ಕರ್ನಾಟಕದಲ್ಲಿ ಸುಭದ್ರ ಸರ್ಕಾರ ನಡೆಸಲು ನಿಮ್ಮ ಸಹಕಾರ ಮುಂದು ವರಿಯಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ಮುಖಂಡರೊಂದಿಗೆ ಸಮಾ ಲೋಚನೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿ, ಮೈತ್ರಿ ಸರ್ಕಾರ ಉತ್ತಮವಾಗಿ ಕೆಲಸ ಆರಂಭಿಸಿದೆ. ಕರ್ನಾಟಕದ ಅಭಿವೃದ್ಧಿ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳ ಒಗ್ಗೂಡಿ ಕೆಗೆ ನಿಮ್ಮ ಸಹಕಾರ ಮತ್ತು ಬೆಂಬಲ ಅತ್ಯಗತ್ಯ. ಪ್ರಾದೇಶಿಕ…

ಕರಾವಳಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಲರವ
ಮೈಸೂರು

ಕರಾವಳಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಲರವ

April 27, 2018

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರಾ ವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಂಚಿನ ಪ್ರಚಾರ ನಡೆಸಿ, ವಿಧಾನಸಭೆ ಚುನಾವಣೆಯ ರಣಾಂಗಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ಸ್ವಾಗತಿ ಸಿದರು. ನಂತರ ರಾಹುಲ್ ಅಲ್ಲಿಂದ ಹೆಲಿ ಕಾಪ್ಟರ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ತೆರಳಿದರು. ಅಲ್ಲಿ…

ರಾಹುಲ್‍ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್‍ಗಳ ವಿರುದ್ಧ ಪೊಲೀಸರಿಗೆ ದೂರು
ಮೈಸೂರು

ರಾಹುಲ್‍ಗಾಂಧಿ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್‍ಗಳ ವಿರುದ್ಧ ಪೊಲೀಸರಿಗೆ ದೂರು

April 27, 2018

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಇಂದು ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವರು ರಾಜ್ಯ ಡಿಜಿಪಿ ನೀಲಮಣ ರಾಜು ಅವರಿಗೆ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕರಾವಳಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ…

ಇಂದು ಗೋಣ ಕೊಪ್ಪದಲ್ಲಿ ರಾಹುಲ್ ಗಾಂಧಿ ಪ್ರಚಾರ
ಕೊಡಗು

ಇಂದು ಗೋಣ ಕೊಪ್ಪದಲ್ಲಿ ರಾಹುಲ್ ಗಾಂಧಿ ಪ್ರಚಾರ

April 27, 2018

ಗೋಣ ಕೊಪ್ಪಲು: ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷ ಗೋಣ ಕೊಪ್ಪ ನಗರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಕಾಂಗ್ರೆಸ್‍ನ ನಾಯಕರು ರಾಹುಲ್ ಅದ್ಧೂರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮೊಟ್ಟಮೊದಲ ಬಾರಿಗೆ ಕೊಡಗು ಜಿಲ್ಲೆಯ ಗೋಣ ಕೊಪ್ಪಲುವಿಗೆ ರಾಹುಲ್‍ಗಾಂಧಿಯವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಸ್ಥಳೀಯ ಕಾವೇರಿ ಕಾಲೇಜು ಆವರಣದಿಂದ ಬಹಿರಂಗ ಸಭೆಯ ವೇದಿಕೆಯ ವರೆಗೂ ಡಿ ಜೋನ್ ನಿರ್ಮಾಣ ಮಾಡಲಾಗಿದೆ. ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, 8 ಸಾವಿರ ಆಸನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. 60 ಮಂದಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರುಗಳು ಕುಳಿತುಕೊಳ್ಳುವ…

ಏ.27, ಗೋಣ ಕೊಪ್ಪಲಿಗೆ ರಾಹುಲ್‍ಗಾಂಧಿ ಭೇಟಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಕೊಡಗು

ಏ.27, ಗೋಣ ಕೊಪ್ಪಲಿಗೆ ರಾಹುಲ್‍ಗಾಂಧಿ ಭೇಟಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

April 25, 2018

ಗೋಣ ಕೊಪ್ಪಲು: ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೆ ರಾಜಕೀಯ ರಂಗು ಏರತೊಡಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ವಾಣ ಜ್ಯ ನಗರ ಗೋಣ ಕೊಪ್ಪಲುವಿಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಪ್ರಚಾ ರಕ್ಕೆ ಆಗಮಿಸುತ್ತಿದ್ದಾರೆ. ಏ.27ರಂದು ರಾಹುಲ್‍ಗಾಂಧಿ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದು 3 ಗಂಟೆಗೆ ಗೋಣ ಕೊಪ್ಪಲುವಿನ ದಸರಾ ಮೈದಾನದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಧರ್ಮಸ್ಥಳದ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3 ಗಂಟೆಗೆ ಗೋಣ ಕೊಪ್ಪಲು…

1 2 3
Translate »