Tag: Raichur

ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!
ಮೈಸೂರು

ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!

June 27, 2019

ಕರೇಗುಡ್ಡ (ರಾಯಚೂರು), ಜೂ. 26-ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ ಅವರ ಮೇಲೆ ಸಿಎಂ ಸಿಟ್ಟಿನಿಂದ ರೊಚ್ಚಿಗೆದ್ದ ಘಟನೆ ಬುಧವಾರ ನಡೆದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ‘ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ…

ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ
ಮೈಸೂರು

ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ

June 27, 2019

ಕರೀಗುಡ್ಡ: ದೂರದ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಜನೆಯನ್ನು ಇಲ್ಲಿ ಮಾಡಿದರೆ ಏನು ಪ್ರಯೋಜನವಿಲ್ಲ. ಭಜನೆ ಮಾಡಲು ದೆಹಲಿಗೆ ಹೋಗಲು ಬಯಸುವ ವರಿಗೆ ರೈಲಿನಲ್ಲಿ ತಾವೇ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಮಾನ್ವಿ ತಾಲೂಕಿನ ಕರೀಗುಡ್ಡದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಮುಂದೆ ಮೋದಿ ಭಜನೆ ಮಾಡಿದರೆ ಏನಾಗುತ್ತದೆ. ನಿಮಗೆ ಅಷ್ಟೊಂದು ಇಷ್ಟವಿದ್ದರೆ ನೀವೇ ಮೋದಿ ಬಳಿಗೆ ಹೋಗಿ, ಹೋಗಲು ಸಾಧ್ಯವಿಲ್ಲ ಎಂದಾದರೆ ರೈಲು ವ್ಯವಸ್ಥೆ ಮಾಡಿಕೊಡುತ್ತೇನೆ. ಇಲ್ಲವಾದಲ್ಲಿ…

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ
ಮೈಸೂರು

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ

June 27, 2019

ರಾಯಚೂರು: ವೃದ್ಧಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸ ಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯ ಕ್ರಮ ಉದ್ಘಾಟನೆ ಮಾಡಿ ಮಾತನಾ ಡಿದ ಸಿಎಂ ಕುಮಾರಸ್ವಾಮಿ ಅವರು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ. ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600 ಮಾಸಾಶನವನ್ನು 1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರ…

Translate »