Tag: rains

ಮಳೆ ಹಾನಿಗೆ ಸೂಕ್ತ ಪರಿಹಾರ: ಸಂಪೂರ್ಣ ಕುಸಿದ ಮನೆಗೆ ೫ ಲಕ್ಷ, ಹಾನಿಗೀಡಾದ ಮನೆಗೆ ಲಕ್ಷ ಪರಿಹಾರ
ಮೈಸೂರು

ಮಳೆ ಹಾನಿಗೆ ಸೂಕ್ತ ಪರಿಹಾರ: ಸಂಪೂರ್ಣ ಕುಸಿದ ಮನೆಗೆ ೫ ಲಕ್ಷ, ಹಾನಿಗೀಡಾದ ಮನೆಗೆ ಲಕ್ಷ ಪರಿಹಾರ

December 2, 2021

ಕಂದಾಯ ಸಚಿವ ಆರ್.ಅಶೋಕ್ ಭರವಸೆ ದಾಖಲೆ ಪತ್ರಗಳ ಪರಿಶೀಲಿಸಿ ತಕ್ಷಣ ಪರಿಹಾರ ನೀಡಲು ಸೂಚನೆ ಮೈಸೂರು, ಡಿ.೧(ಎಂಕೆ)- ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ೩೯,೮೧೫ ಮನೆಗಳು ಕುಸಿದಿದ್ದು, ೨೦೪ ಕೋಟಿ ರೂ. ಪರಿಹಾರ ನೀಡಲಾಗಿದೆ. ಮಳೆ ಯಿಂದ ಉಂಟಾದ ಸಂಪೂರ್ಣ ಮನೆ ಹಾನಿಗೆ ೫ ಲಕ್ಷ ಪರಿಹಾರ ಕೊಡಬೇಕು. ಈ ಪೈಕಿ ಹಾನಿ ಗೀಡಾದ ಮನೆಗಳನ್ನು ಗುರುತಿಸಿ ೨-೩ ದಿನದಲ್ಲೇ ೧ ಲಕ್ಷ ರೂ. ಪರಿಹಾರವನ್ನು ತಕ್ಷಣದ ಅಗತ್ಯಗಳಿ ಗಾಗಿ ಸಂತ್ರಸ್ತರಿಗೆ ನೀಡಬೇಕು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ…

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ
ಮೈಸೂರು

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ

June 7, 2019

ಮೈಸೂರು: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಮೈಸೂರು ಸೇರಿದಂತೆ ರಾಜ್ಯದ ಎಲ್ಲೆಡೆ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವರುಣಹೋಮ ಸೇರಿದಂತೆ ವಿವಿಧ ಪೂಜೆ ನಡೆಸಿ ದೇವರ ಮೊರೆ ಹೋಗಲಾಯಿತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 31ರಂದು ಸುತ್ತೋಲೆ ಹೊರಡಿಸಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಜೂ.6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನೆಲೆ ಯಲ್ಲಿ ಇಂದು…

ಜೂ.10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ
ಮೈಸೂರು

ಜೂ.10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ

June 7, 2019

ಬೆಂಗಳೂರು: ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ಶುಕ್ರವಾರ ಮುಂಜಾನೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಜೂನ್ 8, 9 ಹಾಗೂ 10ರಂದು ಕೂಡ ಭಾರಿ ವರ್ಷಧಾರೆ ಮುಂದುವರಿಯಲಿದ್ದು, ದಕ್ಷಿಣ ಒಳ ನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…

ಭಾರೀ ಮಳೆ: ಹಿನಕಲ್‍ನ ವಿವಿಧೆಡೆ ಮನೆಗೆ ನುಗ್ಗಿದ ನೀರು
ಮೈಸೂರು

ಭಾರೀ ಮಳೆ: ಹಿನಕಲ್‍ನ ವಿವಿಧೆಡೆ ಮನೆಗೆ ನುಗ್ಗಿದ ನೀರು

September 25, 2018

ಮೈಸೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮೈಸೂರು ನಗರದ ಹೊರವಲಯದ ಹಿನಕಲ್‍ನ ಕೆಲ ಭಾಗ ಜಲಾವೃತಗೊಂಡು ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಇಲ್ಲಿಗೆ ಭೇಟಿ ನೀಡಿ, ಪರಿಶೀಲಿಸಿದರಲ್ಲದೆ, ಮಳೆ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಭಾನುವಾರ ರಾತ್ರಿ ಗುಡುಗು, ಸಿಡಿಲಿನೊಂದಿಗೆ ಆರಂಭವಾದ ಮಳೆ ಸೋಮವಾರ ಮುಂಜಾನೆ ಯವರೆಗೂ ಎಡೆಬಿಡದೆ ಸುರಿದ ಪರಿಣಾಮ ಕೆಲವೆಡೆ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಕೊಂಡರೆ, ಹಲವೆಡೆ ಮನೆಗಳಿಗೆ…

Translate »