Tag: Rajendra Bhavan

ಶಿವಾನುಭವ ದಾಸೋಹ ಉಪನ್ಯಾಸ
ಮೈಸೂರು

ಶಿವಾನುಭವ ದಾಸೋಹ ಉಪನ್ಯಾಸ

April 27, 2018

ಮೈಸೂರು: ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಆಶ್ರಯದಲ್ಲಿ ಶಿವಾನುಭವ ದಾಸೋಹ ಮಾಲಿಕೆಯ 246ನೇ ಕಾರ್ಯಕ್ರಮ ಜೆಎಸ್‍ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಏ.28ರಂದು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ಡಾ. ಬಿ. ಪ್ರಭುಸ್ವಾಮಿ ಕಟ್ನವಾಡಿ ವಚನ ಸಮಾಜ ಕುರಿತು ಉಪನ್ಯಾಸ ನೀಡಲಿದ್ದಾರೆ. ನಿವೃತ್ತ ಕನ್ನಡ ಪ್ರಾಧ್ಯಾಪಕ ಜಿ. ಗುರುಮಲ್ಲಪ್ಪ ಅಧ್ಯಕ್ಷತೆ ವಹಿಸುವರು.

Translate »