Tag: Rajinikanth

ಹೊಸ ವರ್ಷ ರಜನಿಕಾಂತ್ ಪಕ್ಷ ಘೋಷಣೆ
News

ಹೊಸ ವರ್ಷ ರಜನಿಕಾಂತ್ ಪಕ್ಷ ಘೋಷಣೆ

December 4, 2020

ತಮಿಳುನಾಡು ಜನತೆಗಾಗಿ ಪ್ರಾಣ ಕೊಡಲೂ ಸಿದ್ಧ: ರಜನಿ ಚೆನ್ನೈ, ಡಿ.3- ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ರಾಜಕೀಯ ಪಕ್ಷ ಸ್ಥಾಪಿ ಸುವುದಾಗಿ ಘೋಷಿ ಸುವ ಮೂಲಕ ದಶಕ ಗಳ ಊಹಾಪೆÇೀಹಕ್ಕೆ ತೆರೆ ಎಳೆದಿದ್ದಾರೆ. “ತಮಿಳುನಾಡಿನಲ್ಲಿ ಬದಲಾವಣೆ ತರಲು ನಾನು ರಾಜಕೀಯ ವನ್ನು ಪ್ರವೇಶಿಸಲು ನಿರ್ಧರಿಸಿದ್ದೇನೆ. ಈ ಕಾರ್ಯಾಚರಣೆಯಲ್ಲಿ ಕೇವಲ ಒಂದು ಸಣ್ಣ ಸಾಧನ ಅಷ್ಟೆ. ನಾನು ಯಶಸ್ವಿ ಯಾದರೆ ಅದು ಜನರ ಯಶಸ್ಸು. ನಾನು ಸೋತರೆ(ನನ್ನ ಪ್ರಯತ್ನದಲ್ಲಿ), ಅದು ನಿಮ್ಮ ಸೋಲು. ರಾಜ್ಯದಲ್ಲಿ ಬದಲಾವಣೆ…

‘ಕಾಲಾ’ ಪ್ರದರ್ಶನ ಖಂಡಿಸಿ ಪ್ರತಿಭಟನೆ
ಮೈಸೂರು

‘ಕಾಲಾ’ ಪ್ರದರ್ಶನ ಖಂಡಿಸಿ ಪ್ರತಿಭಟನೆ

June 9, 2018

ಮೈಸೂರು:  ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಟ ರಜನಿಕಾಂತ್ ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಮೈಸೂರಿನ ಕೆಲ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಪ್ರದರ್ಶನ ನಡೆಸಲಾಗುತ್ತಿದೆ. ಇದು ಖಂಡನೀಯ ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಐನಕ್ಸ್ ಚಿತ್ರಮಂದಿರ ಒಳಗೊಂಡ ಮಾಲ್ ಆಫ್ ಮೈಸೂರ್ ಬಳಿ ಪ್ರತಿಭಟನೆ ನಡೆಸಿದರು. ವೇದಿಕೆ ಅಧ್ಯಕ್ಷ ಅರವಿಂದ ಶರ್ಮ, ಕನ್ನಡ ಕ್ರಾಂತಿ ದಳದ ಯುವ ಘಟಕದ ಅಧ್ಯಕ್ಷ ತೇಜಸ್ವಿ ಕುಮಾರ್, ರೈತ ಹಿತ ಜಾಗೃತಿ ವೇದಿಕೆ ಅಧ್ಯಕ್ಷ ರಾಜೇಶ್‍ಗಡಿ,…

ಜಿಲ್ಲೆಯ ವಿವಿಧೆಡೆ ಪ್ರತ್ಯೇಕ ಪ್ರತಿಭಟನೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಪ್ರತ್ಯೇಕ ಪ್ರತಿಭಟನೆ

June 8, 2018

ಮಂಡ್ಯ: ಜಿಲ್ಲೆಯ ವಿವಿಧೆಡೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಕಾಲಾ ಚಿತ್ರದ ವಿರುದ್ಧ ಕನ್ನಡ ಸೇನೆ, ಕದಂಬ ಸೈನ್ಯ, ಅಕ್ರಮ ಖಾತೆ ವಿರುದ್ಧ ಬೂದನೂರು ಗ್ರಾಪಂ ಎದುರು ಗ್ರಾಮಸ್ಥರು, ಮದ್ದೂರಲ್ಲಿ ನೀರು ಘಂಟಿ ಗಳು, ಕೆ.ಆರ್.ಪೇಟೆಯಲ್ಲಿ ಸಚಿವ ಸ್ಥಾನ ನೀಡದಿರುವ ಕ್ರಮ ಖಂಡಿಸಿ ಮಾದಿಗ ಸಮುದಾಯ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಬಹುಭಾಷಾ ನಟ ರಜನಿ ಕಾಂತ್ ಅಭಿಯನದ ‘ಕಾಲಾ’ ಚಿತ್ರ ಬಿಡು ಗಡೆ ವಿರೋಧಿಸಿ…

ಕಾವೇರಿ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ರಜನಿಕಾಂತ್ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಕಾವೇರಿ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ರಜನಿಕಾಂತ್ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ

June 7, 2018

ಮೈಸೂರು: ನಟ ರಜನಿಕಾಂತ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎರಡೂ ರಾಜ್ಯಗಳ ನಡುವೆ ಸೌಹಾರ್ದತೆ ಹಾಗೂ ಸಾಮರಸ್ಯ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಈ ಹಿಂದೆ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಕಾವೇರಿ ವಿಚಾರವನ್ನು ಬಳಿಸಿಕೊಂಡರು. ಇದೀಗ ನಟ ರಜನಿಕಾಂತ್ ಅದೇ…

ರಜನಿಕಾಂತ್ ಹೇಳಿಕೆ ಖಂಡಿಸಿ ಪ್ರತಿಭಟನೆ
ಮಂಡ್ಯ

ರಜನಿಕಾಂತ್ ಹೇಳಿಕೆ ಖಂಡಿಸಿ ಪ್ರತಿಭಟನೆ

June 7, 2018

ಮಂಡ್ಯ:  ಕಾವೇರಿ ನದಿ ನೀರು ವಿಚಾರದಲ್ಲಿ ತಮಿಳು ನಟ ರಜನಿಕಾಂತ್ ಅವರು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬುಧ ವಾರ ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು. ಬಹುಭಾಷಾ ನಟರಾಗಿ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡುವ ಚಲಚಿತ್ರ ಗಳಲ್ಲಿ ಅಭಿನಯಿಸಿರುವ ರಂಜನಿಕಾಂತ್ ಅವರು ಕನ್ನಡಿಗರ ಬಗ್ಗೆ ಕಾವೇರಿ ವಿಷಯ ದಲ್ಲಿ ಅಗೌರವಯುತವಾಗಿ, ಸ್ವಾರ್ಥಪರ ವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಗೆ ಮತ್ತೋರ್ವ ನಟ ಪ್ರಕಾಶ್‍ರೈ ಅವರು ಬೆಂಬಲಿಸುವಂತೆ ಹೇಳಿಕೆ ನೀಡಿರುವುದು ಖಂಡನೀಯವಾಗಿದೆ…

Translate »