Tag: Rajiv Gandhi Sevakendra

ಉಕ್ಕಲಗೆರೆಯಲ್ಲಿ ರಾಜೀವ್ ಗಾಂಧಿ ಸೇವಾಕೇಂದ್ರ ಉದ್ಘಾಟನೆ
ಮೈಸೂರು

ಉಕ್ಕಲಗೆರೆಯಲ್ಲಿ ರಾಜೀವ್ ಗಾಂಧಿ ಸೇವಾಕೇಂದ್ರ ಉದ್ಘಾಟನೆ

September 7, 2018

ತಿ.ನರಸೀಪುರ:  ಹಳ್ಳಿಗಾಡಿನಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಅನುಕೂಲ ಕಲ್ಪಿಸಲು ಉಕ್ಕಲಗೆರೆ ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ತೆರೆಯಲಾಗಿದೆ ಎಂದು ಶಾಸಕ ಎಂ.ಅಶ್ವಿನ್‍ಕುಮಾರ್ ಹೇಳಿದರು. ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಹಾಗೂ ಗ್ರಾ.ಪಂ ವಿಶೇಷ ಅನುದಾನದಡಿ 20.30 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಕಛೇರಿಗಾಗಿ ನಿರ್ಮಿಸಿರುವ ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿಗೆ ಉತ್ತಮ ಆಡಳಿತವನ್ನು ನಡೆಸಲು ಯೋಗ್ಯವಾದ ಕಟ್ಟಡಗಳು ಅಗತ್ಯವಿದೆ ಎಂದರು….

Translate »