Tag: Rakesh Siddaramaiah

ಶೋಷಿತ ಸಮುದಾಯಗಳು ಸಿದ್ದರಾಮಯ್ಯರ ಕೊಡುಗೆ ಅರ್ಥ ಮಾಡಿಕೊಳ್ಳದ ಕಾರಣ ಅವರಿಗೆ ಸೋಲಾಯಿತು
ಮೈಸೂರು

ಶೋಷಿತ ಸಮುದಾಯಗಳು ಸಿದ್ದರಾಮಯ್ಯರ ಕೊಡುಗೆ ಅರ್ಥ ಮಾಡಿಕೊಳ್ಳದ ಕಾರಣ ಅವರಿಗೆ ಸೋಲಾಯಿತು

July 31, 2018

ಮೈಸೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ ಸಿದ್ದರಾಮಯ್ಯ 2ನೇ ವರ್ಷದ ಸ್ಮರಣೆ ಅಂಗವಾಗಿ ಸಾಮಾಜಿಕ ನ್ಯಾಯ ಕುರಿತಂತೆ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರು ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸದೇ ಇದ್ದದ್ದೇ ಕಾರಣ ಎಂಬ ಅಭಿಪ್ರಾಯವನ್ನು ಅತಿಥಿಗಳು ವ್ಯಕ್ತಪಡಿಸಿದರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಕೇಶ್ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಂಸ್ಥೆ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ…

ನಾಳೆ ರಾಕೇಶ್ ಸಿದ್ದರಾಮಯ್ಯ ಪುಣ್ಯ ಸ್ಮರಣೆ ಅಂಗವಾಗಿ ವಿಚಾರ ಸಂಕಿರಣ
ಮೈಸೂರು

ನಾಳೆ ರಾಕೇಶ್ ಸಿದ್ದರಾಮಯ್ಯ ಪುಣ್ಯ ಸ್ಮರಣೆ ಅಂಗವಾಗಿ ವಿಚಾರ ಸಂಕಿರಣ

July 29, 2018

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಕೇಶ್ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಂಸ್ಥೆ ಜಂಟಿ ಆಶ್ರಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ ಸಿದ್ದರಾಮಯ್ಯ ಅವರ 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ `ಸಾಮಾಜಿಕ ನ್ಯಾಯದ ಸೋಲು-ಗೆಲುವು’ ಕುರಿತು ಜು.30ರಂದು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ವಿಚಾರ ಸಂಕಿರಣ…

Translate »