Tag: Ram Nath Kovind

ಸರ್ಕಾರ ರಚಿಸಲು ಮೋದಿಗೆ ರಾಷ್ಟ್ರಪತಿ ಆಹ್ವಾನ
ಮೈಸೂರು

ಸರ್ಕಾರ ರಚಿಸಲು ಮೋದಿಗೆ ರಾಷ್ಟ್ರಪತಿ ಆಹ್ವಾನ

May 26, 2019

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‍ಡಿಎ ಮೈತ್ರಿ ಕೂಟದ ಸಂಸದೀಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಆಹ್ವಾನ ನೀಡಿದರು. ಎನ್‍ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅದಕ್ಕೆ ಸಮ್ಮತಿಸಿದ ರಾಷ್ಟ್ರಪತಿ, ಸರ್ಕಾರ ರಚನೆಗೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ರಾಷ್ಟ್ರ ಪತಿ ಭವನ ಟ್ವೀಟ್ ಮಾಡಿದೆ. ಇದೇ ವೇಳೆ ರಾಷ್ಟ್ರಪತಿ ಭವನದಲ್ಲಿ…

ನಿರ್ದಿಷ್ಟ ಗುರಿಯೊಂದಿಗೆ ಮತ ಹಕ್ಕು ಚಲಾಯಿಸೋಣ
ಮೈಸೂರು

ನಿರ್ದಿಷ್ಟ ಗುರಿಯೊಂದಿಗೆ ಮತ ಹಕ್ಕು ಚಲಾಯಿಸೋಣ

January 26, 2019

ನವದೆಹಲಿ: ಹದಿನೇಳನೇ ಲೋಕಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಎಲ್ಲರೂ ನಿರ್ದಿಷ್ಟ ಗುರಿಯೊಂದಿಗೆ ಮತದಾನದ ಹಕ್ಕು ಚಲಾಯಿಸೋಣ. ನಮ್ಮ ಸರಿಯಾದ ನಿರ್ಧಾರ ದೇಶದ ದಿಕ್ಕನ್ನೇ ಬದ ಲಾಯಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ. 70ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶುಕ್ರವಾರ ಸಂಜೆ ಮಾಡಿದ ದೂರ ದರ್ಶನ ಭಾಷಣದಲ್ಲಿ ಅವರು, ದೇಶದ ಜನತೆಗೆ 70ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಬಾರಿಯ ಗಣರಾಜ್ಯೋತ್ಸವ ಬಹಳ ವಿಶೇಷವಾಗಿದೆ. ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನದ ನಂತರ ಈ…

ನೌಕಾಪಡೆಯ ರಿಯರ್ ಎಡ್ಮಿರಲ್ ಆಗಿ ಕೊಡಗಿನ ಐಚೆಟ್ಟಿರ ಬಿ.ಉತ್ತಯ್ಯ ನೇಮಕ
ಕೊಡಗು

ನೌಕಾಪಡೆಯ ರಿಯರ್ ಎಡ್ಮಿರಲ್ ಆಗಿ ಕೊಡಗಿನ ಐಚೆಟ್ಟಿರ ಬಿ.ಉತ್ತಯ್ಯ ನೇಮಕ

August 3, 2018

ಮಡಿಕೇರಿ:  ಕೊಡಗು ಜಿಲ್ಲೆ ಯಿಂದ ಇದೇ ಮೊದಲ ಬಾರಿಗೆ ದೇಶದ ನೌಕಾಪಡೆಯ 3ನೇ ಅತ್ಯುನ್ನತ ಸ್ಥಾನಕ್ಕೆ ಐಚೆಟ್ಟಿರ ಬಿ.ಉತ್ತಯ್ಯ ನೇಮಕವಾಗುವ ಮೂಲಕ ಹೊಸ ಸೇನಾ ಇತಿಹಾಸವೊಂದು ದಾಖಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತೀಯ ರಕ್ಷಣಾ ಪಡೆಗೆ ಸಂಬಂಧಿಸಿದಂತೆ ಸೇನೆಯ ಮೂರೂ ವಿಭಾಗಗಳಾದ ಭೂ ಸೇನೆ, ವಾಯುಸೇನೆ ಹಾಗೂ ನೌಕಾ ಪಡೆಯ ಏಕೈಕ ಮಹಾದಂಡ ನಾಯಕರಾಗಿ ಸೇವೆ ಸಲ್ಲಿಸಿದವರು (ಕಮಾಂಡರ್ ಇನ್ ಚೀಫ್) ಕೊಡಗಿನ ಧೀಮಂತ ಸೇನ ಧಿಕಾರಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ. ಭೂಸೇನೆ, ವಾಯು ಪಡೆ…

ರಾಜ್ಯದ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
ಮೈಸೂರು

ರಾಜ್ಯದ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

June 16, 2018

ಬೆಂಗಳೂರು: ಕರ್ನಾ ಟಕ ಸರಕಾರದ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿ ರುವುದಾಗಿ ವರದಿಯಾಗಿದೆ. ಮುಂಬಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರಕಾರಿ ಅಧಿಕಾರಿಗಳಿಗೆ ಇದು ಅತ್ಯಂತ ಸಿಹಿ ಸುದ್ದಿಯಾಗಿದೆ. 2017ರ ಡಿಸೆಂಬರ್ 16ರಂದು ರಾಜ್ಯ ಸರಕಾರ ರಾಷ್ಟ್ರಪತಿಯವರಿಗೆ ಎಸ್‍ಸಿ/ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕವನ್ನು ಕಳುಹಿಸಿಕೊಟ್ಟಿತ್ತು. ಈ ವಿಧೇಯಕವನ್ನು ಅಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಉಭಯ ಸದನಗಳಲ್ಲಿ ಅಂಗೀಕರಿ ಸಿತ್ತು. ಇದೀಗ ಅದಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ….

ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರ ಅತ್ಯುತ್ತಮ ನಟಿ ಪ್ರಶಸ್ತಿ
ದೇಶ-ವಿದೇಶ

ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರ ಅತ್ಯುತ್ತಮ ನಟಿ ಪ್ರಶಸ್ತಿ

May 4, 2018

ನವದೆಹಲಿ: ಇತ್ತೀಚೆಗೆ ಇಹಲೋಕ ತ್ಯಜಿಸಿದ ತ್ರಿಲೋಕ ಸುಂದರಿ ಬಾಲಿವುಡ್ ನಟಿ ಶ್ರೀದೇವಿ ಗೆ ಮರಣೋತ್ತರವಾಗಿ ನೀಡಲಾದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಯನ್ನು ಅವರ ಪತ್ನಿ ಬೋನಿ ಕಪೂರ್ ಹಾಗೂ ಮಕ್ಕಳಾದ ಜಾನವಿ ಮತ್ತು ಖುಷಿ ಸ್ವೀಕರಿಸಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀದೇವಿ ಫೆಬ್ರವರಿ 24 ರಂದು ದುಬೈನಲ್ಲಿ ಮರಣ ಹೊಂದಿದ್ದರು. ಹಿಂದಿ ಚಿತ್ರ ಮಾಮ್‍ನಲ್ಲಿನ ಅಮೋಘ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ನಟ ವಿನೋದ್…

Translate »