ದಲಿತ ಚಿಂತಕ ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನದ ಕಾರ್ಯಕ್ರಮದಲ್ಲಿ ಮೈಸೂರು ರಾಮಕೃಷ್ಣಾಶ್ರಮದ ಸ್ವಾಮಿ ಮೋಕ್ಷಾನಂದ ಜೀ ಅಭಿಮತ ಮೈಸೂರು: ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಬೇಕು ಎಂದು ಮೈಸೂರು ರಾಮಕೃಷ್ಣಾಶ್ರಮದ ಸ್ವಾಮಿ ಮೋಕ್ಷಾನಂದ ಮಹಾರಾಜ್ ಅಭಿಪ್ರಾಯಪಟ್ಟರು. ಹೆಬ್ಬಾಳದ ಡಾ.ಬಿ.ಆರ್.ಅಂಬೇಡ್ಕರ್ ಜನ ಸಮುದಾಯದ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಚಿಂತಕ ಪ್ರೊ.ಬಿ.ಕೃಷ್ಣಪ್ಪ ಅವರ 80 ನೇ ಜನುಮ ದಿನದ ಅಂಗವಾಗಿ ಸಾಮಾಜಿಕ ಸಮತಾ ದಿನಾಚರಣೆ, ಪೌರಕಾರ್ಮಿಕರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

