Tag: Ramnath kovind

ದೇಶದ ನ್ಯಾಯಾಂಗ ಪ್ರಕ್ರಿಯೆ ಬಡವರಿಗೆ ನಿಲುಕದಂತಾಗಿದೆ
ಮೈಸೂರು

ದೇಶದ ನ್ಯಾಯಾಂಗ ಪ್ರಕ್ರಿಯೆ ಬಡವರಿಗೆ ನಿಲುಕದಂತಾಗಿದೆ

December 8, 2019

ನವದೆಹಲಿ: ನ್ಯಾಯಾಂಗ ಪ್ರಕ್ರಿಯೆಗಳು ದೇಶದ ಸಾಮಾನ್ಯ ಜನರಿಗೆ ಕೈಗೆಟುಕುತ್ತಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತ ಪಡಿಸಿದ್ದಾರೆ. ರಾಜಸ್ಥಾನದ ಹೈಕೋರ್ಟ್‍ನ ನೂತನ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜ್ಯುಡಿಷಿಯಲ್ ಪೆÇ್ರಸೆಸ್‍ಗಳು ತುಂಬಾ ದುಬಾರಿಯಾಗಿದೆ. ನ್ಯಾಯಾದಾನ ವ್ಯವಸ್ಥೆ ಬಡಜನರಿಗೆ ನಿಲುಕದಂತಾಗಿದೆ. ಇದಕ್ಕೆ ಹಲವು ಕಾರಣಗಳಿರಬಹುದು ಆದರೆ ಸುಪ್ರೀಂಕೋರ್ಟ್, ಹೈಕೋರ್ಟ್‍ನಲ್ಲಿ ಬಡವರಿಗೆ ಹೋರಾಟ ಮಾಡಲು ಸಾಧ್ಯ ವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತುವಂತಹ ಸ್ಥಿತಿಯಲ್ಲಿ ಬಡವರಿಲ್ಲ. ಆರ್ಥಿಕವಾಗಿ ಹಿಂದುಳಿದ ಯಾವುದೇ…

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮೈಸೂರು

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

October 11, 2019

ಮೈಸೂರು: ಸ್ವತಂತ್ರ ಭಾರತದ ಪ್ರಜಾ ಪ್ರಭುತ್ವ ವ್ಯವಸ್ಥೆಯೊಂದಿಗೆ ತಮ್ಮ ಸಂಸ್ಥಾನವನ್ನು ಮೊದಲು ವಿಲೀನಗೊಳಿಸಿದ ಕೀರ್ತಿ ಮೈಸೂರು ಮಹಾರಾಜ ಶ್ರೀ ಜಯ ಚಾಮರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬಣ್ಣಿಸಿದರು. ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಅವರು ಗುರು ವಾರ ಅರಮನೆ ದರ್ಬಾರ್ ಹಾಲ್‍ನಲ್ಲಿ ಮೈಸೂರು ಸಂಸ್ಥಾನದ ಕೊನೆಯ ಅರಸ ಶ್ರೀ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತ ನಾಡಿದರು. ಸ್ವತಂತ್ರ ಪೂರ್ವದಲ್ಲಿ ನಮ್ಮ ದೇಶದಲ್ಲಿ ಅನೇಕ ಸಂಸ್ಥಾನಗಳಿದ್ದವು. ಮೈಸೂರು…

ಎರಡು ದಿನಗಳ ಕಾರ್ಯಕ್ರಮಕ್ಕೆ ಇಂದು ಮೈಸೂರಿಗೆ ರಾಷ್ಟ್ರಪತಿ
ಮೈಸೂರು

ಎರಡು ದಿನಗಳ ಕಾರ್ಯಕ್ರಮಕ್ಕೆ ಇಂದು ಮೈಸೂರಿಗೆ ರಾಷ್ಟ್ರಪತಿ

October 10, 2019

ಮೈಸೂರು, ಅ. 9(ಆರ್‍ಕೆ)- ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ (ಅ. 10) ಮೈಸೂರಿಗೆ ಆಗಮಿಸುವರು. ಗುರುವಾರ ಸಂಜೆ 5.25ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡು, ಕಾರಿನಲ್ಲಿ ನಜರ್‍ಬಾದಿನ ಸರ್ಕಾರಿ ಅತಿಥಿ ಗೃಹಕ್ಕೆ ಕರೆತರಲಾಗುವುದು. ಎರಡು ಗಂಟೆ ವಿಶ್ರಾಂತಿ ಬಳಿಕ ರಾತ್ರಿ 7.30 ಗಂಟೆಗೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಜಯ ಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಸರ್ಕಾರಿ ಅತಿಥಿಗೃಹದಲ್ಲಿ…

ಗಾಂಧೀಜಿ ಮಾರ್ಗದರ್ಶನ ಇಂದಿಗೂ ನಮಗೆ ಪ್ರಸ್ತುತ
ಮೈಸೂರು

ಗಾಂಧೀಜಿ ಮಾರ್ಗದರ್ಶನ ಇಂದಿಗೂ ನಮಗೆ ಪ್ರಸ್ತುತ

August 15, 2019

ನವದೆಹಲಿ, ಆ.14- ಸ್ವಾತಂತ್ರ್ಯೋತ್ಸವ ದಿನ ಭಾರತದ ಪಾಲಿಗೆ ಅತ್ಯಂತ ಸಂತಸದ ದಿನ ಎಂದು ರಾಷ್ಟ್ರಪತಿ ಬಣ್ಣಿಸಿದ್ದಾರೆ. ಭಾರತದ 73ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾತ ನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ದೇಶದ ಜನತೆಗೆ ಶಾಂತಿ, ಸಾಮರಸ್ಯ ಮತ್ತು ಸದ್ಭಾವನೆಯ ಸಂದೇಶ ಸಾರಿದರು. ಗಾಂಧೀಜಿ ಮಾರ್ಗದರ್ಶನ ಇಂದಿಗೂ ನಮಗೆ ಪ್ರಸ್ತುತ. ಸ್ವಾತಂತ್ರ್ಯೋತ್ಸವ ಅಂಗವಾಗಿ ಕ್ರಾಂತಿವೀರರನ್ನು ಸ್ಮರಿಸು ತ್ತೇವೆ. ದೇಶವನ್ನು ಸ್ವತಂತ್ರವಾಗಿಸಲು ಹೋರಾಡಿದ ಪೀಳಿಗೆಯು, ಭಾರತೀ ಯರಿಗೆ ರಾಜಕೀಯ ಶಕ್ತಿಯನ್ನು ನೀಡಿದೆ. ದೇಶದ ಸಂಪತ್ತನ್ನು…

ಕರ್ನಾಟಕ ಜೀವರಕ್ಷಕರ ಮಸೂದೆಗೆ ರಾಷ್ಟ್ರಪತಿ ಅಂಕಿತ
ಮೈಸೂರು

ಕರ್ನಾಟಕ ಜೀವರಕ್ಷಕರ ಮಸೂದೆಗೆ ರಾಷ್ಟ್ರಪತಿ ಅಂಕಿತ

October 1, 2018

ನವದೆಹಲಿ:  ದೇಶ ದಲ್ಲಿಯೇ ಪ್ರಥಮ ಬಾರಿಗೆ ಜಾರಿ ಗೊಳ್ಳಲಿರುವ ಕರ್ನಾಟಕ ಜೀವ ರಕ್ಷಕರ ಕಾನೂನು ರಕ್ಷಣಾ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲಿ ರಸ್ತೆ ಅಪಘಾತಕ್ಕೀಡಾದ ಗಾಯಾಳುಗಳನ್ನು ರಕ್ಷಿಸುವ ಜೀವರಕ್ಷಕ ರಿಗೆ ಇನ್ನು ಮುಂದೆ ಕಾನೂನಿನ ರಕ್ಷಣೆ ದೊರೆಯಲಿದೆ. ಜೀವರಕ್ಷಕರಿಗೆ ಕಾನೂನು ರಕ್ಷಣೆ ಒದಗಿಸಿದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲಿದೆ. 2016ರಲ್ಲಿ 1,50,785 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕರ್ನಾಟಕ ಜೀವ…

Translate »