Tag: Ranga Swamy

ಇಂದು ಪುಟ್ಟರಂಗಶೆಟ್ಟಿ ರೆಬೆಲ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಚಾಮರಾಜನಗರ

ಇಂದು ಪುಟ್ಟರಂಗಶೆಟ್ಟಿ ರೆಬೆಲ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

April 19, 2018

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸಿದ್ದೇನೆ ಎಂದು ವಕೀಲ ಹಾಗೂ ಉಪ್ಪಾರ ಜನಾಂಗದ ಮುಖಂಡ ರಂಗ ಸ್ವಾಮಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 14 ವರ್ಷಗಳಿಂದ ನಗರದ ಜಿಲ್ಲಾ ನ್ಯಾಯಾಲಯ ಗಳಲ್ಲಿ ವಕೀಲನಾಗಿ ಸೇವೆ ಸಲ್ಲಿಸಿದ್ದೇನೆ. ಜಿಲ್ಲಾ ವಕೀಲರ ಸಂಘದಲ್ಲಿ ಜಂಟಿ ಕಾರ್ಯದರ್ಶಿಯಾಗಿ, ಖಜಾಂಚಿಯಾಗಿ ಮತ್ತು ಇತರ ಸಂಘ–ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆ ಸಲ್ಲಿಸಿದ್ದೇನೆ. ನನ್ನ ಹಿರಿಯರು ಮತ್ತು ಸ್ನೇಹಿತರ ಸಲಹೆ ಮೇರೆಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದರು….

Translate »