Tag: Rizwan Arshad

‘ಕೊರೊನಾ’ ರಾಜ್ಯ ಸರ್ಕಾರಕ್ಕೆ ಹಣ ಮಾಡುವ ಹಬ್ಬ
ಮೈಸೂರು

‘ಕೊರೊನಾ’ ರಾಜ್ಯ ಸರ್ಕಾರಕ್ಕೆ ಹಣ ಮಾಡುವ ಹಬ್ಬ

September 1, 2020

ಮೈಸೂರು, ಆ.31(ಪಿಎಂ)-ರಾಜ್ಯ ಬಿಜೆಪಿ ಸರ್ಕಾ ರಕ್ಕೆ `ಕೊರೊನಾ’ ಹಣ ಮಾಡುವ ಹಬ್ಬದಂತಾಗಿದೆ. ಇದು ಸುಖಾಸುಮ್ಮನೆ ಮಾಡುತ್ತಿರುವ ಆರೋಪ ವಲ್ಲ. ಈ ಸಂಬಂಧ ಕಾಂಗ್ರೆಸ್ ಬಳಿ ದಾಖಲೆಗಳಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆ ಅನಾಥವಾಗಿದ್ದು, ಇಲ್ಲಿ ಕೊರೊನಾ ಮಿತಿ ಮೀರುತ್ತಿ ದ್ದರೂ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೆಂಗಳೂರು ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಂಬಂಧ ವೈದ್ಯಕೀಯ…

Translate »