Tag: Rohini Sindhuri

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…
ಬಿಚ್ಚು ನುಡಿ, ಮೈಸೂರು

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…

June 8, 2021

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಅವರು ಕಳೆದ ಗುರುವಾರ ಪತ್ರಿಕಾಗೋಷ್ಠಿಯೊಂದನ್ನು ಕರೆದು ಪಾಲಿಕೆಯ ಆಯುಕ್ತ ಸ್ಥಾನವಷ್ಟೇ ಅಲ್ಲದೆ ಐಎಎಸ್ ಹುದ್ದೆಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು! ಈ ಘಟನಾವಳಿಗಳು ತೀರಾ ನಾಟಕೀಯ ವೆಂದೆನಿಸಿದ್ದರಲ್ಲಿ ಯಾವ ಅಚ್ಚರಿಯೂ ಇಲ್ಲ. ಮೈಸೂರು ಜಿಲ್ಲಾಧಿಕಾರಿ ರೋಹಿಣ ಸಿಂಧೂರಿ ಹಾಗೂ ಸ್ಥಳೀಯ ರಾಜಕೀಯ ಮುಖಂಡರುಗಳ ನಡುವೆ ಹಲವಾರು ದಿನಗಳಿಂದಲೂ ನಡೆಯುತ್ತಿದ್ದ ಕಿತ್ತಾಟ ಕೊನೆಗೂ ಈ ಅನಿರೀಕ್ಷಿತ ಬೆಳವಣ ಗೆಗೆ ಕಾರಣವಾಗುವಂತಾಗಿದೆ. ಅದೇನೇ ಇದ್ದರೂ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ಅವರು…

ಜಿಲ್ಲಾಧಿಕಾರಿ ಸ್ಪಂದನೆ; ಧರಣಿ ಕೈಬಿಟ್ಟ ಗ್ರೀನ್ ಬಡ್ಸ್ ಆಗ್ರೋ ಠೇವಣಿದಾರರು
ಮೈಸೂರು

ಜಿಲ್ಲಾಧಿಕಾರಿ ಸ್ಪಂದನೆ; ಧರಣಿ ಕೈಬಿಟ್ಟ ಗ್ರೀನ್ ಬಡ್ಸ್ ಆಗ್ರೋ ಠೇವಣಿದಾರರು

February 11, 2021

ಮೈಸೂರು, ಫೆ.10(ಪಿಎಂ, ಎಂಕೆ)- ಗ್ರೀನ್ ಬಡ್ಸ್ ಆಗ್ರೋ ಕಂಪನಿಯಿಂದ ವಂಚನೆಗೊಳಗಾದ ಠೇವಣಿದಾರರಿಗೆ ಕಂಪನಿಯ ಆಸ್ತಿ ಮುಟ್ಟುಗೋಲು ಹಾಕಿ ಕೊಂಡು ಮಾರಾಟ ಮಾಡಿ ಠೇವಣಿ ಹಣ ವಾಪಸ್ ಮಾಡಬೇಕೆಂದು ಒತ್ತಾ ಯಿಸಿ ಕಳೆದ 3 ದಿನಗಳಿಂದ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದ ಗ್ರೀನ್ ಬಡ್ಸ್ ಆಗ್ರೋ ಕಂಪನಿ ಠೇವಣಿದಾರರು ಬುಧವಾರ ರಾತ್ರಿ ತಾತ್ಕಾಲಿಕವಾಗಿ ಧರಣಿ ಕೈಬಿಟ್ಟರು. ಬುಧವಾರ ಸಂಜೆ 7.30ಕ್ಕೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ಒಂದೂ…

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ
ಮೈಸೂರು, ಹಾಸನ

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ

February 23, 2019

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾ ವಣೆ ಮಾಡಲಾಗಿದೆ. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. ಆದರೆ, 2018ರ ಫೆ. 6ರಂದು ಅವರನ್ನು ವರ್ಗಾ ವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ವರ್ಗಾವಣೆ…

ಹೆಚ್1 ಎನ್1 ಕುರಿತು ಅರಿವು ಮೂಡಿಸಿ
ಹಾಸನ

ಹೆಚ್1 ಎನ್1 ಕುರಿತು ಅರಿವು ಮೂಡಿಸಿ

October 24, 2018

ಹಾಸನ: ಹೆಚ್1 ಎನ್1 ಹರಡ ದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದು ವಿವಿಧ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಹೆಚ್1 ಎನ್1 ರೋಗ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕವಾಗಿ ರೋಗ ನಿಯಂತ್ರಣಕ್ಕೆ ಪೂರಕವಾದ ಮಾಹಿತಿ, ಶಿಕ್ಷಣ ಸಂವಹನ(ಐಇಸಿ) ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು. ಪ್ರತಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ…

ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ
ಹಾಸನ

ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

October 11, 2018

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಗರಸಭೆ ಸಭಾಂಗಣದಲ್ಲಿಂದು ನಗರ ವ್ಯಾಪ್ತಿ ಜನತೆಯ ಕುಂದು ಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದರು. ಹಾಸರ ನಗರಸಭೆ ನೇತೃತ್ವದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ 100ಕ್ಕೂ ಅಧಿಕ ಮಂದಿ ಪಾಲ್ಗೊಂಡು, ವೈಯಕ್ತಿಕ ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗ್ನೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ನ್ಯಾಯಸಮ್ಮತ ಬೇಡಿಕೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಅಧಿಕಾರಿಗಳು ಇನ್ನಷ್ಟು ಜನಪರವಾಗಿ ಕಾರ್ಯ ನಿರ್ವಹಿಸಬೇಕು….

ಶೀಘ್ರವಾಗಿ ಬೆಳೆ ಸಮೀಕ್ಷೆ ಮುಗಿಸಲು ಡಿಸಿ ಸೂಚನೆ
ಹಾಸನ

ಶೀಘ್ರವಾಗಿ ಬೆಳೆ ಸಮೀಕ್ಷೆ ಮುಗಿಸಲು ಡಿಸಿ ಸೂಚನೆ

September 21, 2018

ಹಾಸನ:  ಅತಿವೃಷ್ಟಿ ಹಾಗೂ ಅನಾವೃಷ್ಟಿ ಬೆಳೆ ಪರಿಹಾರ ಹಾಗೂ ವಿಮೆ ಪಾವತಿಗೆ ಪೂರಕವಾಗಿ ಜಿಲ್ಲಾದ್ಯಂತ 10 ದಿನಗಳೊಳಗಾಗಿ ಬೆಳೆ ಸಮೀಕ್ಷೆ ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಂದಾಯ ಕೃಷಿ ಹಾಗೂ ತೋಟಗಾರಿಕಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಹಾಗೂ ತಾಲೂಕು ತಹಶೀಲ್ದಾರ್ ಮತ್ತು ವಿವಿಧ ಇಲಾಖಾ ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಸರ್ವೇ ಕಾರ್ಯ ಪ್ರಾರಂಭಿಸುವಂತೆ ನಿರ್ದೇಶನ ನೀಡಿದರಲ್ಲದೆ, ಆಯಾ ತಹಶೀ ಲ್ದಾರ್ ತಮ್ಮ ತಾಲೂಕು…

ತ್ರಿವಳಿ ಕೆರೆಗಳ ಸೌಂದರ್ಯಭಿವೃದ್ಧಿಗೆ ಕ್ರಮ: ಕೆರೆಗಳ ಅಭಿವೃದ್ಧಿಗೆ 20 ಲಕ್ಷ ರೂ ಬಿಡುಗಡೆ, ಹುಣಸಿನಕೆರೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಹಾಸನ

ತ್ರಿವಳಿ ಕೆರೆಗಳ ಸೌಂದರ್ಯಭಿವೃದ್ಧಿಗೆ ಕ್ರಮ: ಕೆರೆಗಳ ಅಭಿವೃದ್ಧಿಗೆ 20 ಲಕ್ಷ ರೂ ಬಿಡುಗಡೆ, ಹುಣಸಿನಕೆರೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

August 24, 2018

ಹಾಸನ: ನಗರದ ಸತ್ಯಮಂಗಲ, ಚನ್ನಪಟ್ಟಣ ಹಾಗೂ ಹುಣಸಿನಕೆರೆಗಳ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆ ಯಲ್ಲಿ ಸಭೆ ನಡೆಯಿತು. ಲಭ್ಯವಿರುವ ಅನುದಾನ ಬಳಸಿ ಮೂರು ಕೆರೆಗಳಿಗೆ ನೀರು ತುಂಬಿಸಲು ಇರುವ ಯೊಜನೆ, ಹಣಕಾಸು ಜಲಮೂಲಗಳ ಹಾಗೂ ಮಳೆ ನೀರು ಸಂಗ್ರಹಕ್ಕಿರುವ ಅಡೆ ತಡೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಹೇಮಾ ವತಿ ನದಿಯಿಂದ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ನೀರಿನ ಪೈಪ್‍ಲೈನ್‍ಗೆ ಸ್ವಲ್ಪ ಹೆಚ್ಚುವರಿ…

ಮೃತದೇಹ ಹುಡುಕಿಕೊಡುವಂತೆ ಡಿಸಿ ಕಾಲಿಗೆರಗಿದ ತಾಯಿ, ಪತ್ನಿ
ಹಾಸನ

ಮೃತದೇಹ ಹುಡುಕಿಕೊಡುವಂತೆ ಡಿಸಿ ಕಾಲಿಗೆರಗಿದ ತಾಯಿ, ಪತ್ನಿ

August 18, 2018

ಹಾಸನ: – ನನ್ನ ಮಗನ ನೋಡಿ ನಾಲ್ಕು ದಿನಗಳಾಗಿವೆ. ಮಗನ ಮುಖ ತೋರಿಸವ್ವಾ….. ಎಂದು ಹೆತ್ತಕರುಳೊಂದು ಗೋಳಾಡುತ್ತಾ ಕಾಲಿಗೆರುವ ದೃಶ್ಯ ಒಂದೆಡೆಯಾದರೆ, ನನ್ನ ಕಂದನಿಗೆ ಅಪ್ಪನ ಮುಖ ತೋರಿಸಿ ಎಂದು ಕಣ್ಣೀರಿಡುತ್ತಾ ಹಸುಗೂಸಿನೊಂದಿಗೆ ಮಹಿಳೆ ಅಂಗಲಾ ಚುತ್ತಿದ್ದ ದೃಶ್ಯ ಮತ್ತೊಂದೆಡೆ. ಒಬ್ಬರ ನ್ನೊಬ್ಬರು ಸಮಾಧಾನ ಪಡಿಸುತ್ತಿದ್ದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು. ಇದು ಜಿಲ್ಲಾಡಳಿತ ಕಚೇರಿ ಆವರಣ ದಲ್ಲಿ ಇಂದು ಕಂಡು ಬಂದ ಚಿತ್ರಣ. ಇದರಿಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಣ್ಣೂ ತುಂಬಿ ಬಂತು ಸಕಲೇಶಪುರ…

ನಿಷ್ಪಕ್ಷಪಾತವಾಗಿ ಸ್ಥಳೀಯ ಸಂಸ್ಥೆಗಳ  ಚುನಾವಣೆ ನಡೆಸಲು ಸೂಚನೆ
ಹಾಸನ

ನಿಷ್ಪಕ್ಷಪಾತವಾಗಿ ಸ್ಥಳೀಯ ಸಂಸ್ಥೆಗಳ  ಚುನಾವಣೆ ನಡೆಸಲು ಸೂಚನೆ

August 10, 2018

ಹಾಸನ:  ‘ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಾವುದೇ ಗೊಂದಲಗಳಿಲ್ಲದಂತೆ ನಿಷ್ಪಕ್ಷಪಾತವಾಗಿ ನೆರವೇರಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಗರಸಭೆ, ಪುರಸಭೆ ಚುನಾ ವಣೆಗಳ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿದ ಅವರು ಪ್ರತಿಯೊಂದು ಚುನಾವಣೆಯೂ ಅತ್ಯಂತ ಪ್ರಮುಖವಾಗಿರುತ್ತದೆ ಯಾವುದೇ ನಿರ್ಲಕ್ಷ್ಯ ತೋರದೆ ಜವಾಬ್ದಾರಿ ಯಿಂದ ನಡೆಸಬೇಕು ಎಂದರು. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಜಾತಿ ಪ್ರಮಾಣ ಪತ್ರಗಳನ್ನು ಗಮನಿಸು ವುದು ಚಿಹ್ನೆಗಳನ್ನು ನೀಡುವ ವಿಚಾರವನ್ನು…

ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ
ಹಾಸನ

ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ

August 9, 2018

ಹಾಸನ:  ಅಂತರ್ಜಲ ಪ್ರಮಾಣ ಕುಸಿದಿಸಿದಿರುವ ಜಿಲ್ಲೆಯ ಅರಸೀಕೆರೆಯು ಅಧಿಸೂಚಿತ ಅತೀ ಬಳಕೆ ಪ್ರದೇಶ ಆಗಿರುವುದರಿಂದ ಬಾವಿ/ಕೊಳವೆ ಬಾವಿಯನ್ನು ಕೊರೆದು ಅಂತರ್ಜಲವನ್ನು ತೆಗೆಯಲು ಮತ್ತು ಬಳಸಲು ನಿಯೋಜಿತ ಸಮಿತಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ಹಾಗೂ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ 43 ಅಂತರ್ಜಲ ಅತೀ ಬಳಕೆ ತಾಲೂಕುಗಳನ್ನು ಅಧಿಸೂಚಿಸಿದ್ದು, ಅದರಲ್ಲಿ ಅರಸೀಕೆರೆ…

1 2 3 4
Translate »