Tag: Rohini Sindhuri

ಮ್ಯುಟೇಷನ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಡಿಸಿ ಸೂಚನೆ
ಹಾಸನ

ಮ್ಯುಟೇಷನ್ ಪ್ರಕರಣಗಳ ತ್ವರಿತ ವಿಲೇವಾರಿಗೆ ಡಿಸಿ ಸೂಚನೆ

June 30, 2018

ಹಾಸನ; ಬಾಕಿ ಇರುವ ವಿವಾದಗಳಿಲ್ಲದ ಎಲ್ಲಾ ಮ್ಯುಟೇಷನ್‍ಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.ತಮ್ಮ ಕಚೇರಿಯಲ್ಲಿ ಕಂದಾಯ ಅಧಿಕಾರಿ ಗಳ ಸಭೆ ನಡೆಸಿದ ಅವರು, ಅರ್ಜಿ ಹಾಗೂ ಪ್ರಕರಣಗಳ ವಿಲೇವಾರಿಯಲ್ಲಿ ಆಗುತ್ತಿ ರುವ ವಿಳಂಬ ಧೋರಣೆ ಸಹಿಸಲಾಗದು ಎಂದು ಅಸಮಾಧಾನ ವ್ಯಕ್ತಪಡಿಸಿದರು ಕೆಲಸ ಚುರುಕುಗೊಳಿಸಿ: ಭೂಮಿ ಹಾಗೂ ಸಕಾಲ ಯೋಜನೆಯಡಿ ಸ್ವೀಕರಿಸುವ ಅರ್ಜಿಗಳು ಕಾಲಮಿತಿಯೊಳಗೆ ವಿಲೇವಾರಿ ಯಾಗಬೇಕು. ತಕರಾರು ಇರದ ಪ್ರಕರಣ ಗಳು ನಿಯಮಿತವಾಗಿ ಮುಕ್ತಾಯಗೊಳ್ಳ ಬೇಕು. ಈ ಬಗ್ಗೆ ಗ್ರಾಮ ಲೆಕ್ಕಿಗರು ಹಾಗೂ…

ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯ ಸುಧಾರಣೆ ಭರವಸೆ: ಡಿ.ಸಿ.ತಮ್ಮಣ್ಣ
ಹಾಸನ

ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯ ಸುಧಾರಣೆ ಭರವಸೆ: ಡಿ.ಸಿ.ತಮ್ಮಣ್ಣ

June 27, 2018

ಹಾಸನ: ರಾಜ್ಯ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜಿಲ್ಲೆಯಲ್ಲಿಂದು ಸಂಚರಿಸಿ, ವಿವಿಧ ಬಸ್ ನಿಲ್ದಾಣ ಹಾಗೂ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲಿಸಿದರ ಲ್ಲದೆ, ಮೂಲ ಸೌಕರ್ಯ ಅಭಿವೃದ್ಧಿ ಕುರಿತು ಸಂಪೂರ್ಣ ಮಾಹಿತಿ ಪಡೆದು ಕೊಂಡರು. ಬೆಳಿಗ್ಗೆ ಚನ್ನರಾಯಪಟ್ಟಣಕ್ಕೆ ಆಗಮಿ ಸಿದ ಸಾರಿಗೆ ಸಚಿವರು, ಶಾಸಕ ಸಿ.ಎನ್. ಬಾಲಕೃಷ್ಣ ಅವರೊಂದಿಗೆ ನಗರದ ಬಸ್ ನಿಲ್ದಾಣ ಹಾಗೂ ಡಿಪೋವನ್ನು ವೀಕ್ಷಣೆ ಮಾಡಿ ಅಗತ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಲಹೆ ಸೂಚನೆ ನೀಡಿದರು. ನಂತರ ಹೊಳೆ ನರಸೀಪುರಕ್ಕೆ ಆಗಮಿಸಿ,…

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ
ಹಾಸನ

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿ

June 26, 2018

ಬೆಂಗಳೂರು: ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾ ರದ ವಿರುದ್ಧ ಕಾನೂನು ಹೋರಾಟ ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಯ ಸಾಧಿಸಿದ್ದಾರೆ. ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಸರ್ಕಾರ ಇಂದಿಲ್ಲಿ ನೇಮಕ ಮಾಡಿ, ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣಾ ಸಂದರ್ಭ ದಲ್ಲಿ ಹಾಸನ ಜಿಲ್ಲಾಧಿಕಾರಿ ಸ್ಥಾನ ದಿಂದ ವರ್ಗಾವಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ, ಕಳೆದ ಮೂರು ತಿಂಗಳಿನಿಂದ ಕಾನೂನು ಹೋರಾಟ ನಡೆಸಿದ್ದರು. ರಾಜಕೀಯ ಒತ್ತಡಕ್ಕೆ ಮಣಿದು, ಸರ್ಕಾರ ತಮ್ಮನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವರ್ಗೀ ನೀತಿ ಪ್ರಕಾರ ಎರಡು…

ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿಕೆ
ಹಾಸನ

ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿಕೆ

April 26, 2018

ಹಾಸನ: ಡಿಸಿ ರೋಹಿಣ ಸಿಂಧೂರಿ ವರ್ಗಾವಣೆ ಪ್ರಕರಣದ ಪ್ರಾಥಮಿಕ ವಿಚಾರಣೆ ಆಲಿಸಿದ ಹೈಕೋರ್ಟ್ ನ್ಯಾಯ ಮೂರ್ತಿಗಳು ವಿಚಾರಣೆಯನ್ನು ಏ. 27ಕ್ಕೆ ಮುಂದೂಡಿದ್ದಾರೆ. ನ್ಯಾಯಮೂರ್ತಿಗಳಾದ ಹೆಚ್.ಜಿ.ರಮೇಶ್ ಮತ್ತು ಬಿ.ಶ್ರೀನಿ ವಾಸೇಗೌಡ ಅವರಿದ್ದ ಪೀಠವು ಪ್ರಕರಣದ ಪ್ರಾಥಮಿಕ ವಾದ ಆಲಿಸಿದ ಬಳಿಕ ವಿಚಾರಣೆಯನ್ನು ಮುಂದೂಡಿದ್ದಾರೆ. ವರ್ಗಾವಣೆ ಸಂಬಂಧ ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣ ಸಿಂಧೂರಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.

1 2 3 4
Translate »