Tag: Royal Art Gallery

ಜುಲೈನಲ್ಲಿ ರಾಯಲ್ ಕಲಾ ಗ್ಯಾಲರಿ ಪ್ರವಾಸಿಗರ ವೀಕ್ಷಣೆಗೆ ಮುಕ್ತ
ಮೈಸೂರು

ಜುಲೈನಲ್ಲಿ ರಾಯಲ್ ಕಲಾ ಗ್ಯಾಲರಿ ಪ್ರವಾಸಿಗರ ವೀಕ್ಷಣೆಗೆ ಮುಕ್ತ

May 30, 2019

ಮೈಸೂರು: ನವೀಕೃತಗೊಂಡಿರುವ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಕಲಾ ಗ್ಯಾಲರಿಯು ಜುಲೈನಲ್ಲಿ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಜಗನ್ಮೋಹನ ಅರಮನೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜಮಾತೆ ಶ್ರೀಮತಿ ಪ್ರಮೋದಾದೇವಿ ಒಡೆ ಯರ್ ಅವರು, ರಿಪೇರಿ, ನವೀ ಕರಣಕ್ಕಾಗಿ ಜಗನ್ಮೋಹನ ಅರ ಮನೆಯ ಶ್ರೀ ಜಯಚಾಮ ರಾಜೇಂದ್ರ ಆರ್ಟ್ ಗ್ಯಾಲರಿಯನ್ನು ಕಳೆದ 8 ತಿಂಗಳ ಹಿಂದೆ ಬಂದ್ ಮಾಡಲಾಗಿತ್ತು. ಈಗ ಶೇ.90ರಷ್ಟು ಕೆಲಸ ಪೂರ್ಣಗೊಂಡಿದೆ ಎಂದರು. ಇನ್ನೂ ನವೀಕರಣ ಕೆಲಸ ನಡೆ ಯುತ್ತಿದ್ದು, 1861ರಲ್ಲಿ ನಿರ್ಮಾಣ ಗೊಂಡ ಅತೀ…

Translate »