Tag: S.A. Ramadas

ಕಬಿನಿ ಕುಡಿಯುವ ನೀರು ಪೂರೈಕೆ ಪರಿಶೀಲಿಸಿದ ಶಾಸಕ ರಾಮದಾಸ್
ಮೈಸೂರು

ಕಬಿನಿ ಕುಡಿಯುವ ನೀರು ಪೂರೈಕೆ ಪರಿಶೀಲಿಸಿದ ಶಾಸಕ ರಾಮದಾಸ್

June 21, 2020

ಮೈಸೂರು, ಜೂ.20(ಆರ್‍ಕೆಬಿ)- ಮೈಸೂರು ಪಾಲಿಕೆಯ 60, 61 ಮತ್ತು 62ನೇ ವಾರ್ಡ್‍ನ ಮನೆಗಳಿಗೆ ಶನಿವಾರ ಭೇಟಿ ನೀಡಿದ ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್, ಕಬಿನಿ ಯೋಜನೆ ಯಡಿ ಕುಡಿಯುವ ನೀರು ಸರಬರಾಜಾ ಗುತ್ತಿರುವುದನ್ನು ಪರಿಶೀಲಿಸಿದರು. ಮೈಸೂರು ನಗರಕ್ಕೆ ವಾರದ ಏಳೂ ದಿನ, 24 ಗಂಟೆ ನಿರಂತರ ಕುಡಿಯುವ ನೀರು ಒದಗಿಸುವ ಕಾರ್ಯಕ್ಕೆ 2010-11ನೇ ಸಾಲಿನಲ್ಲೇ ಚಾಲನೆ ನೀಡಲಾಗಿತ್ತು. ಗುತ್ತಿಗೆ ಪಡೆದಿದ್ದ ಜೆಸ್ಕೊ ಕಂಪನಿ ಕಾಮ ಗಾರಿಯನ್ನು ಅರ್ಧಕ್ಕೆ ನಿಲ್ಲಿಸಿತ್ತು. ಕೊಳವೆ ಸಂಪರ್ಕ ಕಲ್ಪಿಸಿದ್ದರೂ ನೀರು ಸರಬರಾಜಾ ಗದ…

ಅಪರೂಪದ ರೋಗದಿಂದ ನರಳುತ್ತಿರುವ ಬಾಲಕಿ ಚಿಕಿತ್ಸೆಗೆ ನೆರವಾದ ಶಾಸಕ ರಾಮದಾಸ್
ಮೈಸೂರು

ಅಪರೂಪದ ರೋಗದಿಂದ ನರಳುತ್ತಿರುವ ಬಾಲಕಿ ಚಿಕಿತ್ಸೆಗೆ ನೆರವಾದ ಶಾಸಕ ರಾಮದಾಸ್

June 21, 2020

ಮೈಸೂರು, ಜೂ. 20(ಆರ್‍ಕೆ)- ಬಲು ಅಪರೂಪದ Rheumatoid Arthrities ರೋಗದಿಂದ ಬಳಲುತ್ತಿರುವ ಬಾಲಕಿಗೆ ಮೈಸೂರಿನ ಬೃಂದಾವನ ಬಡಾವಣೆ ಯಲ್ಲಿರುವ ಸರ್ಕಾರಿ ಹೈಟೆಕ್ ಪಂಚ ಕರ್ಮ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಶಾಸಕ ಎಸ್.ಎ.ರಾಮ ದಾಸ್ ನೆರವಾಗಿದ್ದಾರೆ. ಶನಿವಾರ ಬೆಳಗ್ಗೆ ತಾವೇ ಸ್ವತಃ ಆಸ್ಪತ್ರೆಗೆ ತೆರಳಿದ ರಾಮದಾಸ್, ಕಳೆದ 4 ತಿಂಗಳಿಂದ ಬಳಲುತ್ತಿರುವ ರುಮಟಾಯ್ಡ್ ಆಥ್ರ್ರೈಟೀಸ್ ರೋಗಿ ಯಾದ ಮೈಸೂರಿನ ಹೆಬ್ಬಾಳು ಬಡಾವಣೆ ಬಾಲಕಿಯ ರೋಗದ ಗುಣಲಕ್ಷಣಗಳು, ಯಾವುದರಿಂದ ಹೇಗೆ ಈ ರೋಗ ತಗುಲಿದೆ ಎಂಬುದರ ಬಗ್ಗೆ ವಿವರ…

ಹಿರಿಯ ಜೀವಗಳ ಅಳಲು ಆಲಿಸಿದ ಶಾಸಕ ರಾಮದಾಸ್
ಮೈಸೂರು

ಹಿರಿಯ ಜೀವಗಳ ಅಳಲು ಆಲಿಸಿದ ಶಾಸಕ ರಾಮದಾಸ್

April 18, 2020

ಮೈಸೂರು, ಏ.17(ಆರ್‍ಕೆಬಿ)- ಮೈಸೂರಿನ ಜೆ.ಪಿ.ನಗರದಲ್ಲಿ ಹಿರಿಯ ನಾಗರಿಕರ ವಿಶ್ರಾಂತಿಧಾಮ ಪೇಜಾವರ ಶ್ರೀಧಾಮ (ಪೇಜಾವರ ಶ್ರೀಗಳ ಟ್ರಸ್ಟ್) ಕಳೆದ 10 ವರ್ಷಗಳಿಂದ ನಡೆಯುತ್ತಾ ಬಂದಿದೆ. ಈಗ 40 ಜನ ಮಹಿಳಾ ಮತ್ತು ಪುರುಷ ಹಿರಿಯ ನಾಗರಿಕರು ಇಲ್ಲಿ ಆಶ್ರಯ ಪಡೆದಿದ್ದಾರೆ. 65 ವರ್ಷ ಮೇಲ್ಪಟ್ಟವರಿಗೆ ಇಲ್ಲಿ ಆಶ್ರಯ ನೀಡಲಾಗುತ್ತದೆ. ಈಗ 16 ಮಂದಿ ಪುರುಷರು 24 ಮಂದಿ ಮಹಿಳೆ ಯರು ಆಶ್ರಯ ಪಡೆದಿದ್ದಾರೆ. ಮೈಸೂರು, ಬೆಂಗಳೂರು, ಚೆನ್ನೈ ಇನ್ನಿತರ ಕಡೆಗಳ ಹಿರಿಯ ನಾಗರಿಕರಿಗೆ ಇಲ್ಲಿ ಆಶ್ರಯ ನೀಡ ಲಾಗಿದೆ….

ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ
ಮೈಸೂರು

ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ

November 18, 2019

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ 51ನೇ ವಾರ್ಡ್ ವ್ಯಾಪ್ತಿಯ ಅಗ್ರಹಾರ ಪ್ರದೇಶದ ರಸ್ತೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಚಾಲನೆ ನೀಡಿದರು. ಕೃಷ್ಣರಾಜ ಕ್ಷೇತ್ರದಲ್ಲಿಯೇ ಅತ್ಯಂತ ದೊಡ್ಡ ವಾರ್ಡ್ ಅಗ್ರಹಾರ. ಮೈಸೂರಿನ ಹೃದಯ ಭಾಗವೂ ಹೌದು. ಆದರೆ ಯಾವ ರಸ್ತೆಗಳಿಗೂ ನಾಮಫಲಕಗಳಿರಲಿಲ್ಲವಾದ ಕಾರಣ ವಿಳಾಸ ಹುಡುಕಲು ಸಾರ್ವಜನಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಗರಪಾಲಿಕೆ ವತಿಯಿಂದ 10 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ನಾಮಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 51ನೇ ವಾರ್ಡ್ ಸದಸ್ಯ…

2022ರೊಳಗಾಗಿ ಕೆ.ಆರ್.ಕ್ಷೇತ್ರದ ಬಾಡಿಗೆ ಮನೆಯಲ್ಲಿರುವವರಿಗೆ ಸೂರು
ಮೈಸೂರು

2022ರೊಳಗಾಗಿ ಕೆ.ಆರ್.ಕ್ಷೇತ್ರದ ಬಾಡಿಗೆ ಮನೆಯಲ್ಲಿರುವವರಿಗೆ ಸೂರು

May 26, 2019

ಮೈಸೂರು: 2022ರೊಳಗಾಗಿ ಪ್ರಧಾನಮಂತ್ರಿಗಳ ಕನಸಿನಂತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಮೈಸೂರಿನ ಕೆ.ಆರ್.ಕ್ಷೇತ್ರದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸ್ವಂತ ಸೂರು ಒದಗಿಸಲಾಗುವುದು ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ಪ್ರಕಟಿಸಿದ್ದಾರೆ. ಸಂಸದರಾಗಿ ಎರಡನೇ ಬಾರಿ ಪ್ರತಾಪ್ ಸಿಂಹ ಅವರನ್ನು ಆಯ್ಕೆ ಮಾಡಿದ ಮತ ದಾರರಿಗೆ ಕೃತಜ್ಞತೆ ಹೇಳುವ ಸಲುವಾಗಿ ಮೈಸೂರಿನ ಬಿ.ಎನ್. ರಸ್ತೆಯಲ್ಲಿರುವ ಹೋಟೆಲ್ ಪ್ರೆಸಿಡೆಂಟ್‍ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಭಾರತದ 75ನೇ ಸ್ವಾತಂತ್ರ್ಯ ವರ್ಷ ವಾದ 2022ರ ಆಗಸ್ಟ್ 15ರೊಳಗಾಗಿ ಪ್ರಧಾನಮಂತ್ರಿಗಳ ಆವಾಜ್ ಹಾಗೂ…

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ

May 26, 2019

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹರಿಗೆ ಅತ್ಯಧಿಕ ಮತಗಳ ಮುನ್ನಡೆ ದೊರೆತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲಿನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾ ಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 60,000 ಮತಗಳ ಮುನ್ನಡೆ ಸಾಧಿಸಲು ಅವಕಾಶ ನೀಡಿ, ಪ್ರತಾಪ್‍ಸಿಂಹ 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಕಾರಣಕರ್ತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 1,46,690 ಮತಗಳು ಚಲಾವಣೆಯಾಗಿತ್ತು. 100 ದಿನಗಳಲ್ಲಿ 1 ಲಕ್ಷ ಮತ ಕ್ಷೇತ್ರವಾಗಿಸುವ…

ಶಾಸಕ ಎಸ್.ಎ.ರಾಮದಾಸ್ ಅವರಿಂದ ಗುಂಡೂರಾವ್‍ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮೈಸೂರು

ಶಾಸಕ ಎಸ್.ಎ.ರಾಮದಾಸ್ ಅವರಿಂದ ಗುಂಡೂರಾವ್‍ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮ

September 24, 2018

ಮೈಸೂರು: ಕೃಷ್ಣ ರಾಜ ಕ್ಷೇತ್ರಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಂಡಿರುವ ಶಾಸಕ ಎಸ್.ಎ.ರಾಮ ದಾಸ್ ಭಾನುವಾರ ತಮ್ಮ ತಂಡದೊಂ ದಿಗೆ ಗುಂಡೂರಾವ್‍ನಗರದ ಗವಿಮಠದ ಎದುರಿನ ಭಾಗದಲ್ಲಿ ಸ್ವಚ್ಛತಾ ಕಾರ್ಯ ಕ್ರಮ ಕೈಗೊಂಡರು. 55ನೇ ವಾರ್ಡ್ ವ್ಯಾಪ್ತಿಯ ಮೇದರ ಕೇರಿ ಭಾಗದಲ್ಲಿ ಸದ್ಭಾವನಾ ದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಈ ವ್ಯಾಪ್ತಿ ಯಲ್ಲಿ ಕಾರ್ಯ ನಿರ್ವಹಿಸಬೇಕಾದ 39 ಮಂದಿ ಪೌರ ಕಾರ್ಮಿಕರ ಪೈಕಿ 9 ಮಂದಿ ಪೌರ ಕಾರ್ಮಿಕರು ಮಾತ್ರ ಹಾಜರಿದ್ದು ಕೆಲಸ ನಿರ್ವಹಿಸುತ್ತಿದ್ದದ್ದು ಹಾಜರಾತಿ ಪುಸ್ತಕ…

ಶಾಸಕ ರಾಮದಾಸ್‍ರ ಮುಂದುವರಿದ ಪಾದಯಾತ್ರೆ: ಜನರ ಸಮಸ್ಯೆ ಆಲಿಕೆ, ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಮೈಸೂರು

ಶಾಸಕ ರಾಮದಾಸ್‍ರ ಮುಂದುವರಿದ ಪಾದಯಾತ್ರೆ: ಜನರ ಸಮಸ್ಯೆ ಆಲಿಕೆ, ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

August 6, 2018

ಮೈಸೂರು:  ಶಾಸಕ ಎಸ್.ಎ.ರಾಮದಾಸ್ ಅವರು ಭಾನುವಾರ ತಮ್ಮ ಕ್ಷೇತ್ರ ವ್ಯಾಪ್ತಿಯ 31ನೇ ವಾರ್ಡ್ (ಹಳೇ ವಾರ್ಡ್ ಸಂಖ್ಯೆ 9) ನೆಲ್ಲೂರು ಶೆಡ್ಡು ಕಾಲೋನಿ, ಅಂಬೇಡ್ಕರ್ ಕಾಲೋನಿಗಳಲ್ಲಿ ಪಾದಯಾತ್ರೆ ಕೈಗೊಂಡು ಜನರಿಂದ ಅಹವಾಲು ಆಲಿಸಿದರು. ನೆಲ್ಲೂರು ಶೆಡ್ಡು ಕಾಲೋನಿಯಿಂದ ಪಾದಯಾತ್ರೆ ಆರಂಭಿಸಿದ ವೇಳೆ ಅಲ್ಲಿ ಮನೆಗಳನ್ನು ಕಟ್ಟಿಸಿಕೊಡುವುದಾಗಿ ಇದ್ದ ಮನೆಗಳನ್ನು ಒಡೆದು ಹಾಕಿದ್ದು, ಇದುವರೆಗೂ ಮನೆಗಳನ್ನು ನಿರ್ಮಿಸಿಕೊಡದಿರುವ ಬಗ್ಗೆ ದೂರು ಆಲಿಸಿದ ಶಾಸಕರು ಈ ಸಂಬಂಧ ಸ್ಮಂ ಬೋರ್ಡ್ ವಿರುದ್ಧ ಎಸಿಬಿಗೆ ದೂರು ನೀಡಲು ನಿರ್ಧರಿಸಿದರು. ತಾವು ಸಚಿವರಾಗಿದ್ದ…

ತ್ಯಾಜ್ಯದಿಂದ ಶೀಘ್ರದಲ್ಲೇ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆ: ಶಾಸಕ ಎಸ್.ಎ.ರಾಮದಾಸ್
ಮೈಸೂರು

ತ್ಯಾಜ್ಯದಿಂದ ಶೀಘ್ರದಲ್ಲೇ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆ: ಶಾಸಕ ಎಸ್.ಎ.ರಾಮದಾಸ್

August 6, 2018

ಮೈಸೂರು:  ಮೈಸೂರಿನ ವಿದ್ಯಾರಣ್ಯಪುರಂ ಮತ್ತು ಸುತ್ತಮುತ್ತಲಿನ ನಾಗರಿಕರ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಸುಯೆಜ್‍ಫಾರಂ ತ್ಯಾಜ್ಯ ಘಟಕದಿಂದ ಹೊರಸೂಸುವ ದುರ್ವಾಸನೆಯನ್ನು ತಡೆಗಟ್ಟಲು ಶಾಸಕ ಎಸ್.ಎ.ರಾಮದಾಸ್ ಅವರು ಮುಂದಾಗಿದ್ದು, ಸುಯೆಜ್ ಫಾರಂ ಆವರಣದಲ್ಲಿಯೇ ಹಳೇ ಕಸದಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಘನ ತ್ಯಾಜ್ಯವನ್ನು ಸಂಸ್ಕರಿಸುವ ಹೊಸ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಬೆಳಿಗ್ಗೆ ಮೈಸೂರಿನ ಸಿವೇಜ್ ಫಾರಂ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿವೇಜ್ ಫಾರಂನಲ್ಲಿ ಸಂಗ್ರಹವಾಗುವ ಘನ…

ದ್ವಿಚಕ್ರ ವಾಹನ ಸವಾರರಿಗೆ ಬ್ರೇಕ್ ಹಾಕಿ, ವಿದ್ಯುತ್ ಸರಬರಾಜು ಸಮರ್ಪಕಗೊಳಿಸಿ: ಶಾಸಕ ರಾಮದಾಸರಲ್ಲಿ ಸಾರ್ವಜನಿಕರ ಮನವಿ
ಮೈಸೂರು

ದ್ವಿಚಕ್ರ ವಾಹನ ಸವಾರರಿಗೆ ಬ್ರೇಕ್ ಹಾಕಿ, ವಿದ್ಯುತ್ ಸರಬರಾಜು ಸಮರ್ಪಕಗೊಳಿಸಿ: ಶಾಸಕ ರಾಮದಾಸರಲ್ಲಿ ಸಾರ್ವಜನಿಕರ ಮನವಿ

August 5, 2018

ಮೈಸೂರು: ಮೈಸೂರು ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಶನಿವಾರ ಕೆ.ಆರ್.ವನಂ, ಕೃಷ್ಣಮೂರ್ತಿಪುರಂ ಮತ್ತು ಅಶೋಕಪುರಂನಲ್ಲಿ ಪಾದಯಾತ್ರೆ ನಡೆಸಿ ಸ್ಥಳೀಯರಿಂದ ಆಹವಾಲು ಸ್ವೀಕರಿಸಿದರು. ಜೊತೆಗೆ ಅಧಿಕಾರಿಗಳಿಗೆ ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು. ನಗರ ಪಾಲಿಕೆಯ 56ನೇ ವಾರ್ಡ್(ಹಳೆಯ ವಾರ್ಡ್ ಸಂಖ್ಯೆ 7) ವ್ಯಾಪ್ತಿಯ ಬಡಾವಣೆಗಳಲ್ಲಿ ಪಾಲಿಕೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಇಂದು ಪಾದಯಾತ್ರೆ ಹಮ್ಮಿಕೊಂಡಿದ್ದ ರಾಮದಾಸ್, ಕೃಷ್ಣಮೂರ್ತಿಪುರಂನಲ್ಲಿರುವ ಅರಳೀಮರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಾರ್ವಜನಿಕರ ಸಮಸ್ಯೆ ಆಲಿಸಿದರು. ಪಾದಯಾತ್ರೆ ವೇಳೆ ಸ್ಥಳೀಯರು ಕೃಷ್ಣಮೂರ್ತಿಪುರಂನಲ್ಲಿ ದ್ವಿಚಕ್ರ ವಾಹನದಲ್ಲಿ…

1 2 3 5
Translate »