ಮೈಸೂರು: ಮೈಸೂರಿನ ನಿರ್ಮಾರ್ತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿಯನ್ನು ಸೋಮವಾರ ಮೈಸೂರಿನಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಜಿಲ್ಲಾಡ ಳಿತ ಸೇರಿದಂತೆ ಅಧಿಕಾರಿಗಳು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸ್ಮರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಕೆ.ಆರ್.ವೃತ್ತದ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪಾ…
ಮೈಸೂರು
ರಾಮದಾಸ್‍ಗೆ ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್?: ಚಿತ್ರನಟಿ ಮಾಳವಿಕ ಭಾರೀ ಲಾಭಿ
April 19, 2018ಮೈಸೂರು: ಮೈಸೂರು ಕೆ.ಆರ್. ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭರವಸೆ ನೀಡಿದ್ದು, ನಾಳೆ ಸಂಜೆ ವೇಳೆಗೆ ಬಿಡುಗಡೆಯಾಗುವ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ರಾಮದಾಸ್ ಹೆಸರು ಇರುವುದು ಖಚಿತ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಮಧ್ಯೆ ಕೆಲ ರಾಜ್ಯ ಮುಖಂಡರ ಮೂಲಕ ಚಿತ್ರ ನಟಿ ಮಾಳವಿಕ ಅವಿನಾಶ್ ಲಾಭಿ ನಡೆಸಿದ್ದು, ತಮಗೆ ಕೆ.ಆರ್. ಕ್ಷೇತ್ರದ ಟಿಕೆಟ್ ಲಭಿಸುವುದು ಖಾತರಿ ಎಂದು ಅವರು ಹೇಳಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ…