Tag: S.R. Mahesh

ಮೈಸೂರಲ್ಲಿ ಬೃಹತ್ ಯೋಗ ಪ್ರದರ್ಶನಕ್ಕೆ ಸಹಕರಿಸುವಂತೆ ಪ್ರವಾಸೋದ್ಯಮ ಸಚಿವ  ಸಾರಾ ಮಹೇಶ್‍ಗೆ ಶಾಸಕ ರಾಮದಾಸ್ ಮನವಿ
ಮೈಸೂರು

ಮೈಸೂರಲ್ಲಿ ಬೃಹತ್ ಯೋಗ ಪ್ರದರ್ಶನಕ್ಕೆ ಸಹಕರಿಸುವಂತೆ ಪ್ರವಾಸೋದ್ಯಮ ಸಚಿವ  ಸಾರಾ ಮಹೇಶ್‍ಗೆ ಶಾಸಕ ರಾಮದಾಸ್ ಮನವಿ

June 14, 2018

ಮೈಸೂರು:  ಮೈಸೂರು ರೇಸ್‍ಕೋರ್ಸ್ ಆವರಣದಲ್ಲಿ ಜೂ. 21ರಂದು ನಡೆಯಲಿರುವ ವಿಶ್ವ ಯೋಗ ದಿನದ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಸಹಕಾರ ನೀಡಬೇಕೆಂದು ಶಾಸಕ ಎಸ್.ಎ.ರಾಮದಾಸ್ ಅವರು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರಿಗೆ ಮನವಿ ಸಲ್ಲಿಸಿದರು. ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಸೋನಾರ್ ಸ್ಟ್ರೀಟ್‍ನಲ್ಲಿರುವ ಸಚಿವ ಸಾ.ರಾ.ಮಹೇಶ್ ನಿವಾಸಕ್ಕೆ ಬುಧವಾರ ಯೋಗ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರವಾಸೋದ್ಯಮ ಟಾಸ್ಕ್‍ಫೋರ್ಸ್ ಸದಸ್ಯರೊಂದಿಗೆ ಭೇಟಿ ನೀಡಿದ ಶಾಸಕ ಎಸ್.ಎ.ರಾಮದಾಸ್ ಅವರು, ಸಚಿವರನ್ನು ಆತ್ಮೀಯವಾಗಿ ಅಭಿನಂದಿಸಿದರು. ಬಳಿಕ ಕುಶಲೋಪರಿ ವಿಚಾರಿಸಿದರು. ಈ ವೇಳೆ ಎಸ್.ಎ.ರಾಮದಾಸ್ ಮಾತನಾಡಿ,…

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ
ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ

May 30, 2018

ಮೈಸೂರು: ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸಲಾ ಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ವರ್ಷ ಸುಭದ್ರ ಆಡಳಿತ ನೀಡುವುದ ರೊಂದಿಗೆ ಒಂದು ವಾರದೊಳಗೆ ರೈತರ ಸಾಲ ಮನ್ನಾ ಮಾಡುವುದಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೈಶಿಷ್ಟ್ಯವಾದ ಚುನಾವಣೆಯಾಗಿತ್ತು. ಮೈಸೂರು ಜಿಲ್ಲೆ ಯಲ್ಲಿ ಜೆಡಿಎಸ್ ಐದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಮೂರು…

ಸೋಲಿನ ಭಯದಿಂದ ಸಿಎಂ ಬಾದಾಮಿಗೆ ಪಲಾಯನ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್
ಮೈಸೂರು

ಸೋಲಿನ ಭಯದಿಂದ ಸಿಎಂ ಬಾದಾಮಿಗೆ ಪಲಾಯನ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್

April 25, 2018

ಕೆ.ಆರ್.ನಗರ: ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವ ಭಯದಿಂದ ಬೇರೆ ಕ್ಷೇತ್ರಕ್ಕೆ ಪಲಾಯನ ಮಾಡಿದ್ದು, ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೇಗೆ ಸಾಧ್ಯ? ಎಂದು ಶಾಸಕ ಸಾ.ರಾ. ಮಹೇಶ್ ಪ್ರಶ್ನಿಸಿದರು. ಕಸಬಾ ಹೋಬಳಿಯ ಮೂಲೆಪೆಟ್ಲು ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ನಾನು 10 ವರ್ಷ ಗಳ ಅಧಿಕಾರಾವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು, ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿದರೂ ವಿಧಾನ ಸೌಧದ…

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ
ಮೈಸೂರು

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ

April 19, 2018

ಕೆ.ಆರ್.ನಗರ: ರಾಜ್ಯದ ಜನತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ರಾಜ್ಯದ  ಅಭಿವೃದ್ಧಿಗಾಗಿ ಈ ಬಾರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕಿದ್ದು, ರಾಜ್ಯಾದ್ಯಂತ ಜನತೆಯ ಭಾವನೆಯು ಸಹ ಇದೇ ಆಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದವರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆಯೇ ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ…

1 2 3 4
Translate »