Tag: S.T. Somashekar

ರೈತರ ಕಲ್ಯಾಣಕ್ಕೆ ಬದ್ಧವಾದ ಕೇಂದ್ರ ಬಜೆಟ್
ಮೈಸೂರು

ರೈತರ ಕಲ್ಯಾಣಕ್ಕೆ ಬದ್ಧವಾದ ಕೇಂದ್ರ ಬಜೆಟ್

February 14, 2021

ಮೈಸೂರು, ಫೆ.13(ಆರ್‍ಕೆಬಿ)- ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ನೀಡಿದ್ದು, 1,197 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗೆ 10,904 ಕೋಟಿ ರೂ., 2021-22ರಲ್ಲಿ ಕರ್ನಾಟಕದಲ್ಲಿ 1,16,144 ಕೋಟಿ ರೂ.ಗಳ ಮೂಲ ಸೌಕರ್ಯ ವ್ಯವಸ್ಥೆ, 2ನೇ ಹಂತದ ಬೆಂಗ ಳೂರು ಮೆಟ್ರೋ ನಿರ್ಮಾಣ ಕಾಮಗಾರಿಗೆ 14,788 ಕೋಟಿ ರೂ., ಬೆಂಗಳೂರು ಉಪ ನಗರ ಯೋಜನೆಗೆ 23,093 ಕೋಟಿ ರೂ. ಅನುದಾನ, ಕರ್ನಾಟಕದ ರೈಲ್ವೆ ಯೋಜನೆ ಗಳಿಗೆ 4,870 ಕೋಟಿ ರೂ….

ಶೀಘ್ರ ನೂತನ ಕಟ್ಟಡಕ್ಕೆ ಡಿಸಿ ಕಚೇರಿ ಸ್ಥಳಾಂತರ
ಮೈಸೂರು

ಶೀಘ್ರ ನೂತನ ಕಟ್ಟಡಕ್ಕೆ ಡಿಸಿ ಕಚೇರಿ ಸ್ಥಳಾಂತರ

February 14, 2021

ಮೈಸೂರು, ಫೆ.13(ಆರ್‍ಕೆಬಿ)- ಮೈಸೂರಿನ ಸಿದ್ದಾರ್ಥ ಲೇಔಟ್‍ನ ಬನ್ನೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಭವ್ಯವಾದ ಹೆರಿಟೇಜ್ ಶೈಲಿಯ ಬಹು ಕೋಟಿ ವೆಚ್ಚದ ನೂತನ ಜಿಲ್ಲಾಧಿಕಾರಿಗಳ ಕಚೇರಿಗಳ ಸಂಕೀರ್ಣಕ್ಕೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಶೀಘ್ರದಲ್ಲೇ ಸ್ಥಳಾಂತರ ಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಇಂದಿಲ್ಲಿ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೋವಿಡ್-19 ಕಾರಣದಿಂದಾಗಿ ಜಿಲ್ಲಾಧಿಕಾರಿ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂ ತರಿಸಲು ಸಾಧ್ಯವಾಗಿರಲಿಲ್ಲ. ಈಗ ಕೋವಿಡ್-19 ಗಣನೀಯ ವಾಗಿ…

ರಾಜ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ಬದ್ಧ
ಮೈಸೂರು

ರಾಜ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ಬದ್ಧ

February 14, 2021

ಮೈಸೂರು, ಫೆ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಪರ, ರೈತಪರ ಆಡಳಿತ ನೀಡುತ್ತಿದ್ದಾರೆ. ಕೋವಿಡ್ ಮಹಾಮಾರಿ ಆರೋಗ್ಯದ ಜೊತೆಗೆ ಆರ್ಥಿಕತೆ ಮೇಲೂ ದುಷ್ಪರಿಣಾಮ ಬೀರಿದೆ. ಆದರೆ, ಇಂಥ ಪರಿಸ್ಥಿತಿಯಲ್ಲೂ ರೈತರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಕಾಳಜಿ ಹಾಗೂ ಬದ್ಧತೆಯಿಂದ ಅವರು 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ಕೊಡಲು ತೀರ್ಮಾನಿಸಿದ್ದರು. ಅದರಂತೆ ಈಗಾಗಲೇ 2020ರ ಮಾರ್ಚ್ 12ರವರೆಗೆ 20,71,345 ರೈತರಿಗೆ 13,498.16 ಕೋಟಿ ರೂ. ಸಾಲ ನೀಡಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ 20,000 ಕೋಟಿ…

ಚಾಮುಂಡೇಶ್ವರಿ ಕ್ಷೇತ್ರದಿಂದ ಆರಂಭಗೊಂಡಿತು  ಮೈಸೂರು `7 ಸ್ಟಾರ್’ ಪಟ್ಟಕ್ಕೇರುವ ಪ್ರಕ್ರಿಯೆ!
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಿಂದ ಆರಂಭಗೊಂಡಿತು ಮೈಸೂರು `7 ಸ್ಟಾರ್’ ಪಟ್ಟಕ್ಕೇರುವ ಪ್ರಕ್ರಿಯೆ!

January 10, 2021

ಮೈಸೂರು, ಜ.9(ಪಿಎಂ)- ಶುದ್ಧೀಕರಿ ಸಿದ ತ್ಯಾಜ್ಯ ನೀರು ಬಳಕೆ ಮೂಲಕ 2021ರ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ `ಮೈಸೂರು ನಗರ’ `7 ಸ್ಟಾರ್’ ಪಟ್ಟ ಪಡೆಯಲು ಚಾಮುಂ ಡೇಶ್ವರಿ ಕ್ಷೇತ್ರದ ಮೈಸೂರಿನ ನಿವೇದಿತಾ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾ ನವನದಿಂದ ಮಹಾ ನಗರಪಾಲಿಕೆ ಕಾರ್ಯಚಟುವಟಿಕೆ ಆರಂಭಿಸಿದೆ. ನಿವೇದಿತಾನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನದಲ್ಲಿ ಶುದ್ಧೀಕರಿಸಿದ ತ್ಯಾಜ್ಯ ನೀರಿನಿಂದ ಕಾರ್ಯ ನಿರ್ವಹಿಸುವ ಕಾರಂ ಜಿಗೆ ಶನಿವಾರ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಗರದ ಎಲ್ಲಾ ಕಾರಂಜಿಗಳಿಗೂ ಇದನ್ನು ವಿಸ್ತರಿ ಸಲು ಪಾಲಿಕೆ…

ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರ ಆಶೀರ್ವಾದ ಪಡೆದ ಉಸ್ತುವಾರಿ ಸಚಿವರು
ಮೈಸೂರು

ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರ ಆಶೀರ್ವಾದ ಪಡೆದ ಉಸ್ತುವಾರಿ ಸಚಿವರು

January 10, 2021

ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಮೈಸೂರಲ್ಲಿ ಯಶಸ್ವಿಯಾಗಿ ನಡೆಯಲಿ: ಶ್ರೀಗಳ ಆಶಯ ಮೈಸೂರು, ಜ.9(ಪಿಎಂ)- ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣದ ಸಂಬಂಧ ನಡೆಯಲಿರುವ `ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ’ ಮೈಸೂರು ಜಿಲ್ಲೆಯಲ್ಲಿಯೂ ಯಶಸ್ವಿ ಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಲ್ಲಿ ಉಡುಪಿಯ ಶ್ರೀ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಆಶಯ ವ್ಯಕ್ತಪಡಿಸಿದರು. ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮ ದಲ್ಲಿ ವ್ಯಾಸ್ತವ್ಯ ಹೂಡಿರುವ ಸ್ವಾಮೀಜಿ ಯವರನ್ನು ಶನಿವಾರ…

ರೈತಸ್ನೇಹಿ ಕಾಯ್ದೆ: ಸಚಿವ ಸೋಮಶೇಖರ್ ಸ್ಪಷ್ಟನೆ
ಮೈಸೂರು

ರೈತಸ್ನೇಹಿ ಕಾಯ್ದೆ: ಸಚಿವ ಸೋಮಶೇಖರ್ ಸ್ಪಷ್ಟನೆ

December 9, 2020

ಎಪಿಎಂಸಿ ಮುಚ್ಚುವುದಿಲ್ಲ, ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ: ಸಚಿವರ ಭರವಸೆ ಮೈಸೂರು, ಡಿ.8(ವೈಡಿಎಸ್)- ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಪ್ರಯೋಜನಗಳು ಇವೆಯೇ ಹೊರತು ಯಾವುದೇ ತೊಂದರೆ ಇಲ್ಲ. ಇಂತಹ ಒಂದು ಐತಿಹಾಸಿಕ ಕೃಷಿ ಕಾಯಿದೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದಾರೆ. ಇದೊಂದು ರೈತಸ್ನೇಹಿ ಕಾಯ್ದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಯಾವುದೇ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಎಂದಿನಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಈಗಲೂ ನಡೆದಿದ್ದು, ಹಾಗೇ…

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ…

ವೈದ್ಯರು, ಆರೋಗ್ಯ ಸಿಬ್ಬಂದಿ, ಜಿಲ್ಲಾಡಳಿತದ ಪರಿಶ್ರಮದಿಂದ ಮೈಸೂರಲ್ಲಿ ಕೊರೊನಾ ಸೋಂಕು ನಿಯಂತ್ರಣ
ಮೈಸೂರು

ವೈದ್ಯರು, ಆರೋಗ್ಯ ಸಿಬ್ಬಂದಿ, ಜಿಲ್ಲಾಡಳಿತದ ಪರಿಶ್ರಮದಿಂದ ಮೈಸೂರಲ್ಲಿ ಕೊರೊನಾ ಸೋಂಕು ನಿಯಂತ್ರಣ

May 11, 2020

ಮೈಸೂರು,ಮೇ 10(ಎಂಟಿವೈ)- ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸತತ ಪರಿಶ್ರಮದಿಂದ ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ವೈರಾಣು ಹರಡುವು ದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳು ವುದರೊಂದಿಗೆ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡು ವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಪತ್ರ ಮುಖೇನ ಮನವಿ ಮಾಡಿದ್ದಾರೆ. ಮೈಸೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿ ಮುಖವಾಗುವುದರೊಂದಿಗೆ ಕಳೆದ 9 ದಿನದಿಂದ ಹೊಸ ಸೋಂಕಿತರ ಪತ್ತೆಯಾಗದೇ ಇರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳ…

ಜುಬಿಲಂಟ್; ಶೀಘ್ರದಲ್ಲೇ ಕೊರೊನಾ ಸೋಂಕಿನ ಮೂಲ ಪತ್ತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ವಿಶ್ವಾಸ
ಮೈಸೂರು

ಜುಬಿಲಂಟ್; ಶೀಘ್ರದಲ್ಲೇ ಕೊರೊನಾ ಸೋಂಕಿನ ಮೂಲ ಪತ್ತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ವಿಶ್ವಾಸ

April 27, 2020

ಮೈಸೂರು, ಏ.26(ಆರ್‍ಕೆಬಿ)- ನಂಜನಗೂಡು ತಾಲೂಕಿನ ಜ್ಯುಬಿಲಂಟ್ ಕಾರ್ಖಾನೆ ಸಿಬ್ಬಂದಿಯಿಂದ ಕೊರೊನಾ ಸೋಂಕು ಹರಡಿದ್ದು, ಸೋಂಕಿನ ಮೂಲ ಯಾವುದು ಎಂಬುದನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನ ವಿದ್ಯಾಪೀಠ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಸೋಂಕಿನ ಮೂಲ ತಿಳಿಯಲು ತನಿಖೆಗೆ ಸಮರ್ಥ ಅಧಿಕಾರಿಯನ್ನು ನೇಮಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಅಧಿಕಾರಿ ಹರ್ಷಗುಪ್ತ ಅವರಿಗೆ ಮುಖ್ಯಮಂತ್ರಿಗಳು…

ರೈತರು, ಸಣ್ಣ ಪುಟ್ಟ ವೃತ್ತಿನಿರತರ ಮೇಲೆ ಖಾಸಗಿ ಹಣಕಾಸು ಸಂಸ್ಥೆಗಳ ಒತ್ತಡ: ಸಚಿವ ಸೋಮಶೇಖರ್ ಬೇಸರ
ಮೈಸೂರು

ರೈತರು, ಸಣ್ಣ ಪುಟ್ಟ ವೃತ್ತಿನಿರತರ ಮೇಲೆ ಖಾಸಗಿ ಹಣಕಾಸು ಸಂಸ್ಥೆಗಳ ಒತ್ತಡ: ಸಚಿವ ಸೋಮಶೇಖರ್ ಬೇಸರ

April 18, 2020

ಬೆಂಗಳೂರು, ಏ.17(ಕೆಎಂಶಿ)- ಕರ್ನಾಟಕದಲ್ಲಿ ಹಲವು ಕಡೆ ಜಿಲ್ಲಾ ಪ್ರವಾಸದ ಸಂದ ರ್ಭದಲ್ಲಿ ರೈತಾಪಿ ವರ್ಗದವರು ಹಾಗೂ ಸಾರ್ವ ಜನಿಕರು ಹಲವಾರು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮ ಶೇಖರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಖಾಸಗಿ ಹಣಕಾಸು ಬ್ಯಾಂಕು/ಸಂಸ್ಥೆಗಳಾಗಿರುವ ಬಜಾಜ್, ಟಿ.ವಿ.ಎಸ್. ಕ್ರೆಡಿಟ್ ಸೇರಿ ಇನ್ನಿತರೆ ಬ್ಯಾಂಕೇತರ ಹಾಗೂ ಲೇವಾದೇವಿ ದಾರರಿಂದ ಪಡೆದಿರುವ ಸಾಲವನ್ನು ಶೀಘ್ರ ಮರು ಪಾವತಿಸುವಂತೆ ತಮ್ಮ ಮೇಲೆ ತೀವ್ರತರ ಒತ್ತಡ ಹೇರುತ್ತಿರುವ ಬಗ್ಗೆ ಅಂಗವಿಕಲರು,…

Translate »