ಮಡಿಕೇರಿ: ಶ್ರೀ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾ ಲಯ ಪ್ರವೇಶಿಸಿ, 800 ವರ್ಷದ ಸಂಪ್ರದಾಯ ಮುರಿದ ಬಿಂದು ಮತ್ತು ಕನಕದುರ್ಗಾ ಈ ಸಾಹಸಕ್ಕೆ ಎರಡು ದಿನಗಳ ಮುಂಚೆ ವಿರಾಜಪೇಟೆಯಲ್ಲಿ ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ‘ಮೈಸೂರು ಮಿತ್ರ’ನಿಗೆ ಲಭಿಸಿದೆ. ಈ ಇಬ್ಬರೂ ಕೇರಳ ಪೊಲೀಸರ ಜತೆ ವಿರಾಜಪೇಟೆಗೆ ಬಂದು, ಇಲ್ಲಿಯೇ ಶ್ರೀ ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ ಕಾರ್ಯತಂತ್ರ ರೂಪಿಸಿದ್ದರೆಂದು ತಿಳಿದು ಬಂದಿದೆ. ಕೋಯಕ್ಕೊಡು ನಿವಾಸಿಯೂ ಆದ ಉಪನ್ಯಾಸಕಿ ಮಾತ್ರವಲ್ಲ ದಲಿತ ಹಕ್ಕು ಹೋರಾಟಗಾರ್ತಿ ಬಿಂದು, ತನ್ನೊಂದಿಗೆ ಮಲಪ್ಪುರಂ ನಿವಾಸಿ,…
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಇಬ್ಬರು ಮಹಿಳೆಯರ ಪ್ರವೇಶ
January 3, 2019ತಿರುವನಂತಪುರ: ಸುಪ್ರೀಂಕೋರ್ಟ್ ಆದೇಶ ನೀಡಿದ ಬಳಿಕ ಇದೇ ಮೊದಲ ಬಾರಿಗೆ 50 ವರ್ಷದೊಳಗಿನ ಮಹಿಳೆಯರಿಬ್ಬರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಸೇರಿದಂತೆ ಕೇರಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಪ್ರತಿಭಟನೆ ಹತ್ತಿಕ್ಕಲು ಪೆÇಲೀಸರು ಸ್ಟನ್ ಗ್ರೆನೇಡ್ (ಭಾರೀ ಸದ್ದು, ಮಿಂಚಿನಂತಹ ಬೆಳಕಿನೊಂದಿಗೆ ಸ್ಫೋಟಿಸುವ ಆದರೆ, ಯಾವುದೇ ಹಾನಿ ಎಸಗದ ಗುಂಡು), ಅಶ್ರುವಾಯು ಪ್ರಯೋಗಿಸಿದ್ದಾರೆ. 44 ವರ್ಷದ ಬಿಂದು (ಕಾಲೇಜು ಉಪನ್ಯಾಸಕಿ ಹಾಗೂ ಸಿಪಿಐ(ಎಂ) ಕಾರ್ಯಕರ್ತೆ) ಹಾಗೂ 42 ವರ್ಷದ ಕನಕದುರ್ಗ (ನಾಗರಿಕ…
ಕರ್ನಾಟಕದ ಅಯ್ಯಪ್ಪ ಭಕ್ತರಿಗೆ ಶಾಕಿಂಗ್ ನ್ಯೂಸ್..!
November 18, 2018ಬೆಂಗಳೂರು: ಅಯ್ಯಪ್ಪನ ಸನ್ನಿಧಾನದ ದರ್ಶನ ಪಡೆಯಲು ಪ್ರತಿ ವರ್ಷದಂತೆ ಈ ವರ್ಷ ತೆರಳುತ್ತಿರುವ ಕರ್ನಾಟಕದ ಭಕ್ತರಿಗೆ ಶಾಕಿಂಗ್ ಮೇಲೆ ಶಾಕಿಂಗ್ ನ್ಯೂಸ್ ಕಾದಿದೆ. ಒಂದು ಕಡೆ ಅಯ್ಯಪ್ಪನ ಸನ್ನಿಧಾನದಲ್ಲಿ ಮಹಿಳೆಯ ಪ್ರವೇಶ ವಿಚಾರಕ್ಕೆ ಸಂಬಂ ಧಿಸಿದಂತೆ ಗಲಾಟೆಯ ವಾತಾವರಣ ಇದ್ದರೆ, ಇನ್ನೊಂದೆಡೆ ಹಳೆ ಬಾಕಿ ಎಲ್ಲಾ ಸೇರಿಸಿ ಕೇರಳ ಸರ್ಕಾರ ರಾಜ್ಯದ ವಾಹನಗಳಿಗೆ ವಿಪರೀತ ಸುಂಕ ವಸೂಲಿಗೆ ನಿಂತುಬಿಟ್ಟಿದೆ. 2014ರಿಂದ ಸತತ 3 ವರ್ಷಗಳ ಕಾಲ ಕರ್ನಾಟಕಕ್ಕೆ ವಾಹನ ಸುಂಕ ವಿನಾಯಿತಿ ಇತ್ತು. ಆದರೆ ಈಗ ಏಕಾಏಕಿ…
ಇಂದು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ
November 5, 2018ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಒಂದು ದಿನದ ಪೂಜೆಗಾಗಿ ಸೋಮವಾರ ತೆರೆಯಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶನಿವಾರದಿಂದಲೇ ಶಬರಿ ಮಲೆ ಸುತ್ತುಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು 5 ದಿನಗಳ ಪೂಜೆಗಾಗಿ ಅಯ್ಯಪ್ಪ ಸ್ವಾಮಿ ದೇಗುಲ ತೆರೆದಾಗ ಅಹಿತಕರ ಘಟನೆ ಗಳು ನಡೆದಿದ್ದವು. ಕೆಲವು ಮಹಿಳೆಯರು ದೇಗುಲ ಪ್ರವೇಶಿಸಲು ಪ್ರಯತ್ನಿಸಿದರಾದರೂ, ಸಾವಿರಾರು ಭಕ್ತಾದಿಗಳು…
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ
July 19, 2018ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳ ಗಿನ ಮಹಿಳೆಯರ ಪ್ರವೇಶ ನಿರ್ಬಂಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪಂಚ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸುಮಾರು 800 ವರ್ಷಗಳಿಂದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ…