ನಾಳೆ ನೂರಾರು ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಜ್ಯೋತಿ ಮೆರವಣಿಗೆ ಮೈಸೂರು: ಕೇರಳದ ಶಬರಿಮಲೆ ಕ್ಷೇತ್ರದ ಸನಾತನ ಪರಂಪರೆ ಯನ್ನು ಯಥಾಸ್ಥಿತಿ ಮುಂದುವರಿಸಬೇಕು ಎಂದು ಆಗ್ರಹಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಕ್ರಿಯಾ ಸಮಿತಿಯು ಡಿ.26ರ ಸಂಜೆ 5.30 ಗಂಟೆಗೆ ಅಯ್ಯಪ್ಪ ಜ್ಯೋತಿ ಮೆರವಣಿಗೆ ಏರ್ಪಡಿಸಿದೆ. ಶಬರಿಮಲೆ ಕ್ಷೇತ್ರದ ಪಾವಿತ್ರ್ಯತೆ, ಆಚಾರ, ಪದ್ಧತಿಗಳ ಬಗ್ಗೆ ಜನಜಾಗೃತಿ ಮೂಡಿಸಲು ಮೈಸೂರಿನ ಗಾಂಧಿ ಚೌಕದಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಸಾವಿರಾರು ಮಾಲಾಧಾರಿ ಅಯ್ಯಪ್ಪ ಭಕ್ತರು ದೀಪಗಳನ್ನು ಹಿಡಿದು ಮೆರವಣಿಗೆ ನಡೆಸಲಿದ್ದೇವೆ. ಈ ಸಂದರ್ಭದಲ್ಲಿ…