ಮೈಸೂರು: ಮೈಸೂರು ನಗರದಲ್ಲಿ ಪೊಲೀಸರು ಅವೈಜ್ಞಾನಿಕ ವಾಗಿ ವಾಹನ ತಪಾಸಣೆ ನಡೆಸುತ್ತಿದ್ದು, ಸುಗಮ ರಸ್ತೆ ಸಂಚಾರ ಹಾಗೂ ಸಾರ್ವಜ ನಿಕರ ಸುರಕ್ಷತೆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದು ಮಾಜಿ ಮೇಯರ್ ಸಂದೇಶ್‍ಸ್ವಾಮಿ ಮನವಿ ಮಾಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮೈಸೂರು ನಗರದಲ್ಲಿ 18ನೇ ಶತಮಾನದ ಮಾದರಿಯಲ್ಲೇ ವಾಹನ ತಪಾಸಣೆ ನಡೆಸಲಾಗುತ್ತಿದೆ. ದೇಶದ ಯಾವುದೇ ನಗರದಲ್ಲಿ ಈ ರೀತಿ ರಸ್ತೆಯಲ್ಲಿ ನಿಂತು, ವಾಹನ ಸವಾರರನ್ನು ಅಟ್ಟಾಡಿಸಿ, ಹಿಡಿದು ದಂಡ ವಿಧಿಸುವ ವ್ಯವಸ್ಥೆಯಿಲ್ಲ. ಪರಿ ಣಾಮ ಸುಗಮ ಸಂಚಾರದ…
ಉದ್ದಿಮೆ ಪರವಾನಗಿ ನವೀಕರಣಕ್ಕೆ ಪಾಲಿಕೆ ಅಧಿಕಾರಿಗಳಿಂದ ಕಿರುಕುಳ
November 11, 2018ಮೈಸೂರು: ಉದ್ದಿಮೆ ಪರವಾನಗಿ ನವೀಕರಣಕ್ಕೆ ಜಿಎಸ್‍ಟಿ ಪ್ರಮಾಣ ಪತ್ರವೊಂದಿ ದ್ದರೆ ಸಾಕು. ಆದರೆ ಮೈಸೂರು ಮಹಾ ನಗರಪಾಲಿಕೆಯ ಕೆಲ ಅಧಿಕಾರಿ ಗಳು ಅನಗತ್ಯವಾದ ದಾಖಲೆಗಳನ್ನು ಕೇಳುವ ಮೂಲಕ ಉದ್ದಿಮೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಜಿ ಮೇಯರ್ ಹಾಗೂ ಬಿಜೆಪಿ ಮುಖಂಡ ಸಂದೇಶ್‍ಸ್ವಾಮಿ ಆರೋಪಿಸಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ವಲಯ ಕಚೇರಿ ಗಳಲ್ಲಿ ವಲಯ ಆಯುಕ್ತರೇ ಇಲ್ಲದೇ ಮಧ್ಯವರ್ತಿಗಳ ಮೂಲಕ ಉದ್ದಿಮೆ ಪರವಾನಗಿ ಕೊಡುವಂತಹ ವ್ಯವಸ್ಥೆ ನಿರ್ಮಾಣ ವಾಗಿದೆ. ಮೈಸೂರು…
ಸಮುದಾಯಗಳ ನಡುವೆ ದ್ವೇಷಾಸೂಯೆ ಉಂಟು ಮಾಡಿ ರಾಜಕೀಯ ಲಾಭ ಗಳಿಸುವ ಯತ್ನ
September 2, 2018ಮೈಸೂರು ನಗರಪಾಲಿಕೆ ವಾರ್ಡ್ ನಂ.35ರಲ್ಲಿ ಅಹಿತಕರ ಘಟನೆ ಮೈಸೂರು: ಮೈಸೂರು ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 35 ಸಾತಗಳ್ಳಿ ಮೊದಲ ಹಂತಕ್ಕೆ ಸಂಬಂಧಿಸಿದಂತೆ ಕಲ್ಯಾಣ ಗಿರಿಯ ಸರ್ಕಾರಿ ಉರ್ದು ಶಾಲೆಯ ಮತಗಟ್ಟೆ ಬಳಿ ಶುಕ್ರ ವಾರ ಸಂಜೆ ನಡೆದ ಅಹಿತಕರ ಘಟನೆ ಹಿಂದೆ ಸಮುದಾಯಗಳ ನಡುವೆ ಕಂದಕ ಸೃಷ್ಟಿಸಿ ರಾಜ ಕೀಯ ಲಾಭ ಪಡೆಯುವ ದುರುದ್ದೇಶವಿದೆ ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಮೇಯರ್ ಸಂದೇಶ್ ಸ್ವಾಮಿ ಆರೋಪಿಸಿದರು. ಮೈಸೂರಿನ ತ್ರಿವೇಣಿ ವೃತ್ತದಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ…
ಕಂದಾಯ ರಶೀದಿ ಕಡ್ಡಾಯ ಮಾಡದೇ ಸಣ್ಣ, ಮಧ್ಯಮ ವರ್ಗದ ರಹದಾರಿ ಕಲ್ಪಿಸಲು ಸಂದೇಶ್ ಸ್ವಾಮಿ ಆಗ್ರಹ
July 19, 2018ಮೈಸೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ದಿಮೆದಾರರಿಗೆ ಕಂದಾಯ ರಶೀದಿ ಕಡ್ಡಾಯ ಮಾಡದೇ ರಹದಾರಿ ಅಥವಾ ತಾತ್ಕಾಲಿಕ ರಹದಾರಿ ನೀಡಬೇಕೆಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಉದ್ದಿಮೆ ರಹದಾರಿ ನೀಡುವಾಗ ಅಥವಾ ನವೀಕರಿಸುವಾಗ ಕಂದಾಯ ಪಾವತಿಯ ರಶೀದಿ ಅವಶ್ಯಕವೆಂದು ತಿಳಿಸಿ ಉದ್ದಿಮೆ ನವೀಕರಿಸಲು ಅಧಿಕಾರಿಗಳು ನಿರಾಕರಿಸುತ್ತಿ ರುವುದು ಕಂಡು ಬಂದಿದೆ ಎಂದಿದ್ದಾರೆ. ಮೈಸೂರು ನಗರದಲ್ಲಿ ಸುಮಾರು 2 ಲಕ್ಷದಷ್ಟು ಸಣ್ಣ, ಮಧ್ಯಮ…
ಬಿಜೆಪಿ ಯುವ ಮೋರ್ಚಾದಿಂದ ಶಿವರಾತ್ರೇಶ್ವರ ನಗರದಲ್ಲಿ ಸ್ವಚ್ಛತಾ ಶ್ರಮದಾನ
July 2, 2018ಮೈಸೂರು: ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಸ್ವಚ್ಛ ಭಾರತದ ಅಭಿಯಾನದ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ನಡೆದ 20ನೇ ಸ್ವಚ್ಛತಾ ಕಾರ್ಯಕ್ರಮ ಇದಾಗಿದ್ದು, ವಾರ್ಡ್ 45ರ ವ್ಯಾಪ್ತಿಯ ಬನ್ನಿಮಂಟಪದ ಶಿವರಾತ್ರೇಶ್ವರ ನಗರದಯಲ್ಲಿರುವ ಅರಳಿ ಕಟ್ಟೆಯ ಸ್ವಚ್ಛತೆ ಕೈಗೊಳ್ಳಲಾಯಿತು. ಅರಳಿ ಕಟ್ಟೆಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿದ್ದ ಗಿಡ-ಗಂಟಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಅರಳಿ ಕಟ್ಟೆಯ ಆವರಣವನ್ನು ಶುಚಿಗೊಳಿಸಿ ಸಾರ್ವಜನಿಕರು ಪೂಜಾ ವಿಧಿವಿಧಾನ ಕೈಗೊಳ್ಳಲು ಅನುವು ಆಗುವಂತೆ…
ಮೈಸೂರು ಪಾಲಿಕೆ ವಾರ್ಡ್ ಮೀಸಲಾತಿ ಪುನರ್ ಪರಿಶೀಲನೆಗೆ ಮಾಜಿ ಮೇಯರ್ ಆಗ್ರಹ
June 24, 2018ಮೈಸೂರು: ಮೈಸೂರು ನಗರ ಪಾಲಿಕೆಯ ವಾರ್ಡ್‍ಗಳಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಮೀಸಲಾತಿಯ ಅಧಿಸೂಚನೆ ಅವೈಜ್ಞಾನಿಕವಾಗಿದ್ದು, ಕೂಡಲೇ ಮೀಸಲಾತಿ ಪಟ್ಟಿಯನ್ನು ಪುನರ್ ಪರಿಶೀಲಿಸಿ ವಾಸ್ತವತೆಗೆ ಅನುಗುಣವಾದ ಅಧಿಸೂಚನೆ ಹೊರಡಿಸುವಂತೆ ಮಾಜಿ ಮೇಯರ್ ಬಿ.ಎಲ್.ಭೈರಪ್ಪ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯ ಸರ್ಕಾರ ಮೈಸೂರು ನಗರ ಪಾಲಿಕೆಯ ಎಲ್ಲಾ ವಾರ್ಡ್‍ಗಳನ್ನು ಪುನರ್ ವಿಂಗಡಣೆ ಮಾಡಿದೆ. ಅಲ್ಲದೆ ಎಲ್ಲಾ ವಾರ್ಡ್‍ಗಳಿಗೂ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ಇದು ಅವೈಜ್ಞಾನಿಕ ಮೀಸಲಾತಿಯಾಗಿದ್ದು, ಹಲವು ವಾರ್ಡ್‍ಗಳಲ್ಲಿ ಸಾಮಾಜಿಕ…
ಪ್ರಜಾಪ್ರಭುತ್ವ ವಿರೋಧಿ ಮೈಸೂರು ಪಾಲಿಕೆ ವಾರ್ಡ್, ಮೀಸಲಾತಿ ಪುನರ್ವಿಂಗಡಣೆ
June 22, 2018ಮಾಜಿ ಮೇಯರ್ ಸಂದೇಶ್‍ಸ್ವಾಮಿ ಆರೋಪ ಅರ್ಹರಿಗೆ ಅನ್ಯಾಯವಾಗಲಿರುವ ಮೀಸಲಾತಿ ಸಂಸದ, ಶಾಸಕರ ಮೂಲಕ ಸರ್ಕಾರದ ಗಮನ ಸೆಳೆಯಲೆತ್ನ ಮೈಸೂರು: ಮೈಸೂರು ಮಹಾನಗರಪಾಲಿಕೆ ಪುನರ್ರಚಿತ ವಾರ್ಡ್ ಹಾಗೂ ಮೀಸಲಾತಿಯ ಬಗ್ಗೆ ಮೈಸೂರಿನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಾಜಿ ಮೇಯರ್ ಹಾಗೂ ನಗರಪಾಲಿಕೆ ಸದಸ್ಯ ಸಂದೇಶ್ ಸ್ವಾಮಿ ಇಂದಿಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ವಾರ್ಡ್‍ವಾರು ಮೀಸಲಾತಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರು ನಗರದ ವಾರ್ಡ್‍ವಾರು ಮೀಸಲಾತಿಯಲ್ಲಿ ಸಾಕಷ್ಟು ನ್ಯೂನತೆ ಇದೆ. ರಿಂಗ್ ರಸ್ತೆಯ ಒಳಗಿರುವ ಮುಡಾದಿಂದ ಪಾಲಿಕೆಗೆ ಹಸ್ತಾಂತರವಾಗಿರುವ ಹೊಸ…