Tag: Santhemarahalli

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ಚಾಮರಾಜನಗರ

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

September 13, 2018

ಸಂತೆಮರಹಳ್ಳಿ: ಸಮೀಪದ ಕುದೇರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣವಾಗು ತ್ತಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ ಎಂದು ಮಂಗಳವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. 2016-17ನೇ ಸಾಲಿನ ಗ್ರಾಮ ರಸ್ತೆ ಅಭಿ ವೃದ್ಧಿ ಯೋಜನೆಯಡಿಯಲ್ಲಿ 1.1. ಕಿ.ಮೀ ರಸ್ತೆ ಯನು 1.5 ಕೋಟಿ ರೂ. ವೆಚ್ಚದಲ್ಲಿ ಲೋಕೋ ಪಯೋಗಿ ಇಲಾಖೆಯ ವತಿಯಿಂದ ಕಾಮ ಗಾರಿ ಆರಂಭಿಸಲಾಗಿತ್ತು. ಕಾಮಗಾರಿ ಮುಗಿ ಸಲು 6 ತಿಂಗಳ ಅವಧಿ ಇದೆ. ಆದರೆ 9 ತಿಂಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ…

ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸಲಹೆ
ಚಾಮರಾಜನಗರ

ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸಲಹೆ

September 9, 2018

ಸಂತೇಮರಹಳ್ಳಿ:  ಸಮೀಪದ ತೆಳ್ಳ ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ಅಡುಗೆ ಮನೆಯನ್ನು ಪ್ರಾಥ ಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಡುಗೆ ಮನೆಯು 3.97 ಲಕ್ಷ ರೂ. ವೆಚ್ಚದಡಿ ನಿರ್ಮಾಣ ವಾಗಿದೆ. ಸರ್ಕಾರದ ಯೋಜನೆಗಳಲ್ಲಿ ಬಿಸಿ ಯೂಟ ಕಾರ್ಯಕ್ರಮವು ಪ್ರಮುಖವಾ ಗಿದ್ದು, ಇದನ್ನು ಮಕ್ಕಳು ಸರಿಯಾದ ರೀತಿ ಯಲ್ಲಿ ಉಪಯೋಗಿಸಿಕೊಂಡು ಶಿಕ್ಷಣವನ್ನು ಪಡೆಯಬೇಕು ಎಂದು ಸಲಹೆ ನೀಡಿದರು. ಸರ್ಕಾರ ಮಕ್ಕಳ…

ಸಂತೇಮರಹಳ್ಳಿಯಲ್ಲಿ ಹೋಟೆಲ್‍ಗೆ ಬೆಂಕಿ
ಚಾಮರಾಜನಗರ

ಸಂತೇಮರಹಳ್ಳಿಯಲ್ಲಿ ಹೋಟೆಲ್‍ಗೆ ಬೆಂಕಿ

August 23, 2018

ಸಂತೇಮರಹಳ್ಳಿ:  ಇಲ್ಲಿನ ಚಾಮರಾಜನಗರ ರಸ್ತೆಯಲ್ಲಿ ಇರುವ ಸಹನ ಪಲ್ಲವಿ ದರ್ಶಿನಿ ಹೋಟೆಲ್‍ನಲ್ಲಿ ಇಂದು ಆಕಸ್ಮಿಕವಾಗಿ ಬೆಂಕಿ ತಗಲಿ ಹೋಟೆಲ್ ನಲ್ಲಿದ್ದ ವಸ್ತು, ಪದಾರ್ಥಗಳು ಭಸ್ಮವಾಗಿವೆ. ಸಂತೇಮರಹಳ್ಳಿ ಗ್ರಾಮದ ನಿವಾಸಿ ನಾಗಣ್ಣ ಎಂಬುವರು ಈ ಹೋಟೆಲ್ ಮಾಲೀಕರಾಗಿದ್ದು ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದ ಹಾಗೇ ಹೋಟೆಲ್‍ಗೆ ಬೆಂಕಿ ಬಿದ್ದಿದೆ. ಹೋಟೆಲ್‍ನಲ್ಲಿದ್ದ ಸಣ್ಣಪುಟ್ಟ ವಸ್ತುಗಳು ಬೆಂಕಿಗೆ ಹಾನಿಗೊಳಗಾಗಿದೆ. ಇದರಿಂದ ಸುಮಾರು 50 ಸಾವಿರ ರೂ.ನಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ
ಚಾಮರಾಜನಗರ

ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ

June 26, 2018

ಸಂತೇಮರಹಳ್ಳಿ: ‘ರೈತರು ರಾಸಾ ಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ.ಸದಾಶಿವ ಮೂರ್ತಿ ಸಲಹೆ ನೀಡಿದರು. ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶ ದಿಂದ ಸರ್ಕಾರ ಫಸಲ ಭೀಮ ಯೋಜನೆ ಜಾರಿಗೊಳಿಸಿದೆ. ಇದನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಬೆಳೆಗಳಿಗೆ ಅನುಗುಣವಾಗಿ ರೈತರ ಖಾತೆಗಳಿಗೆ ವಿಮಾ ಹಣ…

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ
ಚಾಮರಾಜನಗರ

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ

June 25, 2018

ಸಂತೇಮರಹಳ್ಳಿ:  ಪ್ರತಿ ತಾಲೂಕಿನಲ್ಲಿರುವ ಎಪಿಎಂಸಿಗಳಲ್ಲಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಸಂಸ್ಕರಣೆ ಮಾಡಲು ಅನುಕೂಲವಂತೆ ಶೀಥಲೀ ಕರಣ ಘಟಕವನ್ನು ಸ್ಥಾಪನೆ ಮಾಡುವು ದಾಗಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ತಾಲೂಕಿನ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಐದು ಅಂಗಡಿ ಮಳಿಗೆ ಭಾನು ವಾರ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾ ನಿಕ ಬೆಲೆಯನ್ನು ಕೊಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಚ್ಚಿನ ಶ್ರಮ ವಹಿಸಲಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು…

ಇಂದು ಉಚಿತ ಕಣ್ಣಿನ ತಪಾಸಣೆ
ಚಾಮರಾಜನಗರ

ಇಂದು ಉಚಿತ ಕಣ್ಣಿನ ತಪಾಸಣೆ

June 1, 2018

ಸಂತೇಮರಹಳ್ಳಿ: ಕೊಳ್ಳೇಗಾಲ ಕ್ಷೇತ್ರದ ನೂತನ ಶಾಸಕ ಎನ್.ಮಹೇಶ್ ಅವರ 63ನೇ ಜನ್ಮದಿನದ ಅಂಗವಾಗಿ ಸಂತೇಮರಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂತೇಮರ ಹಳ್ಳಿ ಬಿಎಸ್‍ಪಿ ಘಟಕ ಹಾಗೂ ಎನ್.ಮಹೇಶ್ ಜನಸೇವಾ ಕೇಂದ್ರದ ವತಿಯಿಂದ ಬೃಹತ್ ಉಚಿತ ಕಣ ್ಣನ ತಪಾಸಣಾ ಶಿಬಿರವನ್ನು ನಾಳೆ (ಜೂ.1)ರಂದು ಹಮ್ಮಿಕೊಳ್ಳಲಾಗಿದೆ. ಈ ಭಾಗದ ಅಕ್ಕಪಕ್ಕದ ಗ್ರಾಮಗಳಿಂದ ಉಚಿತ ಕಣ ್ಣನ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಣ ್ಣನ ತೊಂದರೆಗಳಾದ ಸಮೀಪ ದೃಷ್ಠಿ, ದೂರದೃಷ್ಠಿ ಇನ್ನಿತರ ಸಮಸ್ಯೆಗಳನ್ನು ಗುಣಪಡಿಸಿ ಕೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಬಾಗಳಿ…

ಮುಂದುವರೆದ ಗ್ರಾಮೀಣ ಅಂಚೆ ನೌಕರರ ಮುಷ್ಕರ: ಅಂಚೆ ನೌಕರರ ಬೇಡಿಕೆ ಬಗ್ಗೆ ಪ್ರಧಾನಿಗೆ ಪತ್ರ
ಚಾಮರಾಜನಗರ

ಮುಂದುವರೆದ ಗ್ರಾಮೀಣ ಅಂಚೆ ನೌಕರರ ಮುಷ್ಕರ: ಅಂಚೆ ನೌಕರರ ಬೇಡಿಕೆ ಬಗ್ಗೆ ಪ್ರಧಾನಿಗೆ ಪತ್ರ

May 30, 2018

ಚಾಮರಾಜನಗರ: ಗ್ರಾಮೀಣ ಅಂಚೆ ನೌಕರರ ಬೇಡಿಕೆ ಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಅಧಿಕಾರಿ ಗಳಿಗೆ ಪತ್ರ ಬರೆಯುವುದಾಗಿ ಕೊಳ್ಳೇ ಗಾಲದ ಶಾಸಕ ಎನ್.ಮಹೇಶ್ ಹೇಳಿದರು. ನಗರದ ಸಂತೇಮರಹಳ್ಳಿ ರಸ್ತೆಯಲ್ಲಿ ರುವ ಕೇಂದ್ರ ಅಂಚೆ ಕಚೇರಿಯ ಆವರಣ ದಲ್ಲಿ ಶ್ರೀಕಮಲೇಶಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿ ರುವ ಅನಿರ್ಧಿಷ್ಠಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿದರು. ಗ್ರಾಮೀಣ ಅಂಚೆ ನೌಕರರ ನ್ಯಾಯ ಯುತ ಹೋರಾಟಕ್ಕೆ…

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ
ಚಾಮರಾಜನಗರ

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ

May 6, 2018

ಸಂತೇಮರಹಳ್ಳಿ:  ಕೊಳ್ಳೇಗಾಲ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡ ರೊಂದಿಗೆ ಸಂತೇಮರಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ಬಿರು ಸಿನ ಮತ ಪ್ರಚಾರ ನಡೆಸಿದರು. ಸಂತೇಮರಹಳ್ಳಿಯ ಮಹದೇಶ್ವರ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಮತ ಯಾಚನೆ ಆರಂಭಿಸಿದರು. ಈ ವೇಳೆ ಕಾರ್ಯಕರ್ತರು ಎ.ಆರ್.ಕೃಷ್ಣಮೂರ್ತಿ ಅವರಿಗೆ ಹೂವಿನ ಹಾರವನ್ನು ಹಾಕಿ ಸ್ವಾಗತಿಸಿದರು. ತಮಟೆ ಹಾಗೂ ಪಟಾಕಿ ಸಿಡಿಸಿ ಘೋಷಣೆ ಕೂಗಿದರು. ಬಳಿಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಮೀಸಲು ಕ್ಷೇತ್ರ ಕಾಂಗ್ರೆಸ್‍ನ ಭದ್ರ ಕೋಟೆಯಾಗಿದ್ದು,…

Translate »