Tag: Savayava Santhe

ಮೈಸೂರಲ್ಲಿ ಸಾವಯವ, ನೈಸರ್ಗಿಕ ಕೃಷಿಕರ ಸಂತೆ
ಮೈಸೂರು

ಮೈಸೂರಲ್ಲಿ ಸಾವಯವ, ನೈಸರ್ಗಿಕ ಕೃಷಿಕರ ಸಂತೆ

December 10, 2018

ಮೈಸೂರು: ಸಾವಯವ ಬೇಸಾಯ ಪದ್ಧತಿಯಲ್ಲಿ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ತಿಂಡಿ-ತಿನಿಸು ಮತ್ತು ಗಿಡಮೂಲಿಕೆಗಳ ಪಾನೀಯಗಳನ್ನು ಸ್ವತಃ ರೈತರು ಹಾಗೂ ಉತ್ಪಾದಕರೇ ಮಾರಾಟ ಮಾಡಿದರು. ಇದಕ್ಕೆ ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೈಸೂರು ಜೆಪಿ ನಗರದ ಪುಟ್ಟರಾಜ ಗವಾಯಿ ಕ್ರೀಡಾಂ ಗಣದಲ್ಲಿ ಭಾನುವಾರ ಸ್ವದೇಶಿ ಜಾಗರಣ ಮಂಚ್-ಮೈಸೂರು ಹಾಗೂ ಜನಚೇತನ ಟ್ರಸ್ಟ್ ಜಂಟಿ ಆಶ್ರಯ ದಲ್ಲಿ ಆಯೋಜಿಸಿದ್ದ ಸಾವಯವ ಹಾಗೂ ನೈಸರ್ಗಿಕ ಕೃಷಿಕರ ಸಂತೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ರೈತರು…

Translate »