Tag: Savitribai Phule

ಸಾಮಾಜಿಕ ಅಡೆತಡೆಗಳ ನಡುವೆ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿದ ಸಾವಿತ್ರಿ ಬಾಪುಲೆ
ಮೈಸೂರು

ಸಾಮಾಜಿಕ ಅಡೆತಡೆಗಳ ನಡುವೆ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸಿದ ಸಾವಿತ್ರಿ ಬಾಪುಲೆ

January 6, 2020

ಮೈಸೂರು, ಜ.5(ಪಿಎಂ)- ಸಾಮಾಜಿಕ ಅಡೆತಡೆಗಳ ನಡುವೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಯಶಸ್ವಿಯಾದ ಸಾವಿತ್ರಿ ಬಾಪುಲೆ ಈ ರಾಷ್ಟ್ರ ಕಂಡ ಧೀಮಂತ ಮಹಿಳೆ ಎಂದು ಲೇಖಕ ಸಿದ್ದಸ್ವಾಮಿ ಸ್ಮರಿಸಿದರು. ಮೈಸೂರಿನ ಅಶೋಕಪುರಂ ಉದ್ಯಾನವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಅಶೋಕ ಪುರಂ ಯುವಕರ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಾವಿತ್ರಿ ಬಾಪುಲೆ ಅವರ ಜಯಂತಿ ಆಚರಣೆಯಲ್ಲಿ ಸಾವಿತ್ರಿ ಬಾಪುಲೆ ಅವರ ಛಾಯಾಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಅವರು ಮಾತನಾಡಿದರು. ಬಡ ಮತ್ತು ದಲಿತ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು…

ಜ.3ರ ಸಾವಿತ್ರಿಬಾಯಿ ಫುಲೆ ಜನ್ಮದಿನವನ್ನು `ಶಿಕ್ಷಕಿಯರ ದಿನಾಚರಣೆ’ ಆಚರಿಸಿ: ಸಚಿವ ಸುರೇಶ್‍ಕುಮಾರ್ ಸೂಚನೆ
ಮೈಸೂರು

ಜ.3ರ ಸಾವಿತ್ರಿಬಾಯಿ ಫುಲೆ ಜನ್ಮದಿನವನ್ನು `ಶಿಕ್ಷಕಿಯರ ದಿನಾಚರಣೆ’ ಆಚರಿಸಿ: ಸಚಿವ ಸುರೇಶ್‍ಕುಮಾರ್ ಸೂಚನೆ

December 31, 2019

ಬೆಂಗಳೂರು: ಹೊಸ ವರ್ಷದ ಮೂರನೇ ದಿನವೇ ಸಾವಿತ್ರಿಬಾಯಿ ಪುಲೆಯವರ ಜನ್ಮ ದಿನಾಚರಣೆ. ಇಂತಹ ದಿನವನ್ನು ಶಿಕ್ಷಕಿಯರ ದಿನಾಚರಣೆಯಾಗಿ ಆಚರಿಸುವಂತೆ ಸುತ್ತೋಲೆ ಮೂಲಕ ಎಲ್ಲಾ ಶಾಲೆಗಳಿಗೂ ಸೂಚಿಸುವಂತೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. 1831 ಜನವರಿ 3ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕುಗ್ರಾಮ ದಲ್ಲಿ ಜನಿಸಿದ ಸಾವಿತ್ರಿ ಬಾಯಿ ಫುಲೆ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟವರು. ಮನೆಯಲ್ಲೇ ಶಾಲೆ ತೆರೆದು ಅಕ್ಷರ ಕ್ರಾಂತಿ ಕಹಳೆ ಊದಿದರು. ಬ್ರಿಟಿಷರಿಂ ದಲೇ ಅತ್ಯುತ್ತಮ ಶಿಕ್ಷಕಿ…

Translate »