Tag: School Text Books

6ರಿಂದ 10ನೇ ತರಗತಿ ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ
ಮೈಸೂರು

6ರಿಂದ 10ನೇ ತರಗತಿ ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ

October 30, 2018

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ದಿಂದ 6ರಿಂದ 10ನೇ ತರಗತಿಯವರೆಗೆ ಪೂರೈಕೆ ಮಾಡುವ ಪಠ್ಯಪುಸ್ತಕಗಳಿಗೆ ಕ್ಯುಆರ್ ಕೋಡ್(ತ್ವರಿತ ಪ್ರತಿಕ್ರಿಯೆ ಸಂಕೇತ (QR Code)ನ್ನು ಬಳಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಅಧ್ಯಯನದ ವಿಷಯಗಳನ್ನು ಡಿಜಿಟಲ್ ಮೂಲಕ ಡೌನ್‍ಲೋಡ್ ಮಾಡಿ ಕೊಳ್ಳಬಹುದು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್‍ಇಆರ್ ಟಿ)ಯ ಅಭಿಯಾನವಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ 6ರಿಂದ 10ನೇ ತರಗತಿಯ ವರೆಗಿನ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್…

Translate »