ನವದೆಹಲಿ, ಜೂ.7- ಮಾರ್ಚ್ 16ರಿಂದ ದೇಶಾದ್ಯಂತ ಬಂದ್ ಆಗಿರುವ ಶಾಲೆ ಕಾಲೇಜುಗಳು ಆಗಸ್ಟ್ ಬಳಿಕ ವಷ್ಟೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಖಾಸಗಿ ಸಂದರ್ಶನ ದಲ್ಲಿ ಮಾತನಾಡಿರುವ ಅವರು, ಶಾಲೆ ಕಾಲೇಜು ಗಳನ್ನು ಆರಂಭಿಸುವ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಶಿಕ್ಷಕರು ಇತರೆ ಸಿಬ್ಬಂದಿಗಳಿಗೆ ಪ್ರತ್ಯೇಕ…
ಮೈಸೂರು
ಶಿಫ್ಟ್ ಮಾದರಿ, ಆನ್‍ಲೈನ್ ತರಗತಿ ಮೂಲಕ ಶಾಲೆ ಪುನಾರಂಭಿಸಬೇಕು ಡಿಆರ್‍ಡಿಓ ಮಾಜಿ ಮಹಾ ನಿರ್ದೇಶಕ
June 8, 2020ಬೆಂಗಳೂರು, ಜೂ.7- ಕೊರೊನಾ ವೈರಸ್ ಸಮಯದಲ್ಲಿ ಶಾಲೆಗಳನ್ನು ತೆರೆಯುವುದಾದರೆ ಶಿಫ್ಟ್ ಮಾದರಿ ಯಲ್ಲಿ ಮತ್ತು ಪ್ರಾಜೆಕ್ಟ್ ಆಧಾರಿತ ಅಧ್ಯಯನ ವನ್ನು ಆದ್ಯತೆಯಾಗಿಟ್ಟುಕೊಂಡು ಆನ್‍ಲೈನ್ ತರಗತಿಗಳನ್ನು ಆರಂಭಿಸುವಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಮಾಜಿ ಮಹಾ ನಿರ್ದೇಶಕ ವಿ.ಕೆ. ಸಾರಸ್ವತ ಸಲಹೆ ನೀಡಿದ್ದಾರೆ. ಕೋವಿಡ್-19 ಸಮಯದಲ್ಲಿ ಆನ್‍ಲೈನ್ ತರಗತಿಗಳಿಗೆ ಅವರು ಹೆಚ್ಚು ಒಲವು ತೋರಿಸಿದ್ದಾರೆ. ಆದರೆ ಈ ಆನ್‍ಲೈನ್ ತರಗತಿಗಳನ್ನು ಹೆಚ್ಚು ಸಂಘಟಿತವಾಗಿ, ಸಂವಾದಾತ್ಮಕ ರೀತಿಯಲ್ಲಿ ನಡೆಸಿ ಮಕ್ಕಳಿಗೆ ಹೆಚ್ಚು ಜ್ಞಾನ ಪೂರೈಕೆಯಾಗುವಂತೆ ಮಾಡಬೇಕು…