Tag: SDPI

ಆರೋಪಿ ಆದಿತ್ಯರಾವ್ ಮಾನಸಿಕ  ಅಸ್ವಸ್ಥ ಎಂದು ಪ್ರಕರಣ ಮುಚ್ಚಿ ಹಾಕುವ ಯತ್ನ
ಮೈಸೂರು

ಆರೋಪಿ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ಪ್ರಕರಣ ಮುಚ್ಚಿ ಹಾಕುವ ಯತ್ನ

January 25, 2020

ಮೈಸೂರು: ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಬಾಂಬ್ ಇರಿ ಸುವ ಮೂಲಕ ಇಡೀ ನಗರವನ್ನೇ ತಲ್ಲಣ ಗೊಳಿಸಿದ್ದ ಆದಿತ್ಯ ರಾವ್‍ನನ್ನು ಮಾನ ಸಿಕ ಅಸ್ವಸ್ಥ ಎಂದು ಹೇಳುವ ಮೂಲಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿರುವ ಗೃಹ ಸಚಿವ ಬಸವ ರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀ ನಾಮೆ ನೀಡಬೇಕು ಎಂದು ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಬಾಂಬ್ ಇರಿಸಿದ್ದರ ಹಿಂದೆ…

ತೈಲಬೆಲೆ ಏರಿಕೆ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ
ಹಾಸನ

ತೈಲಬೆಲೆ ಏರಿಕೆ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ

September 9, 2018

ಹಾಸನ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಹೇಮಾವತಿ ಪ್ರತಿಮೆ ಬಳಿ ಜಮಾ ಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲದ ಬೆಲೆಯೊಂದಿಗೆ ಹೋಲಿಸಿದರೆ ಭಾರ ತೀಯರು ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ಮಾಡುತ್ತಿರುವ ವೆಚ್ಚ ಹೆಚ್ಚಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಪೆಟ್ರೋ ಲಿಯಂ ಉತ್ಪನ್ನ ಬೆಲೆ ಹೆಚ್ಚುವ ಮೂಲಕ ಬೊಕ್ಕಸಕ್ಕೆ…

ಹಿಂದುಳಿದ ವರ್ಗಕ್ಕೆ ಮೀಸಲಾತಿಗೆ ಶತಮಾನ: ಮೈಸೂರಲ್ಲಿ ಸಂಭ್ರಮ
ಮೈಸೂರು

ಹಿಂದುಳಿದ ವರ್ಗಕ್ಕೆ ಮೀಸಲಾತಿಗೆ ಶತಮಾನ: ಮೈಸೂರಲ್ಲಿ ಸಂಭ್ರಮ

August 24, 2018

ಮೈಸೂರು: ಸ್ವಾತಂತ್ರ್ಯ ಪೂರ್ವದ ಭಾರತದಲ್ಲಿ ಅಂದಿನ ಮೈಸೂರು ಸಂಸ್ಥಾನವು ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಶೇ.96ರಷ್ಟು ಮೀಸಲಾತಿ ಕಲ್ಪಿಸಿ ಇಂದಿಗೆ ಶತಮಾನದ ಸಂಭ್ರಮ. ಅಂದಿನ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆದೇಶದಂತೆ ಮಿಲ್ಲರ್ ಆಯೋಗ ರಚನೆಯಾಗಿ ಹಿಂದುಳಿದ ವರ್ಗಗಳು ಹಾಗೂ ದಲಿತರಿಗೆ ಉದ್ಯೋಗದಲ್ಲಿ ಮೀಸಲಾತಿ ದೊರೆಯುವಂತಾಯಿತು. ಇಂತಹ ಮಹತ್ವದ ಮೀಸಲಾತಿ ವ್ಯವಸ್ಥೆಗೆ ಇಂದು ಶತಮಾನ ತುಂಬಿದ್ದು, ಇದನ್ನು `ಆಗಸ್ಟ್ ಕ್ರಾಂತಿ’ ಎಂದು ಮೈಸೂರು ನಗರದಲ್ಲಿ ಗುರುವಾರ ಸ್ಮರಣೆ ಮಾಡಲಾಯಿತು. ಸಮಾಜವಾದಿ ಪಕ್ಷದ ಮೈಸೂರು…

19 ವಾರ್ಡ್‍ಗಳಲ್ಲಿ ಎಸ್‍ಡಿಪಿಐ ಸ್ಪರ್ಧೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ಗೆ ಸವಾಲು
ಮೈಸೂರು

19 ವಾರ್ಡ್‍ಗಳಲ್ಲಿ ಎಸ್‍ಡಿಪಿಐ ಸ್ಪರ್ಧೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ಗೆ ಸವಾಲು

August 24, 2018

ಮೈಸೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗೆ ತುರುಸಿನ ಸ್ಪರ್ಧೆ ಒಡ್ಡಿದ್ದ ಎಸ್‍ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಆ.31ರಂದು ನಡೆಯಲಿರುವ ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಪ್ರಮುಖ ಪಕ್ಷಗಳಿಗೆ ಸವಾಲು ಒಡ್ಡಿದೆ. ಪಾಲಿಕೆಯ 65 ವಾರ್ಡ್‍ಗಳ ಪೈಕಿ ಪ್ರಮುಖ 19 ವಾರ್ಡ್‍ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನರಸಿಂಹರಾಜ ಕ್ಷೇತ್ರದಲ್ಲಿ 16 ಮತ್ತು ಚಾಮರಾಜ ಕ್ಷೇತ್ರದಲ್ಲಿ 3 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಕಣದಲ್ಲಿರುವ 19 ವಾರ್ಡ್‍ಗಳಲ್ಲಿ ಬಹುತೇಕ ಕಡೆಗಳಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇನ್ನೂ…

ಇಂದು, ನಾಳೆ ಎಸ್‍ಡಿಪಿಐ ರಾಜ್ಯ ಪ್ರತಿನಿಧಿಗಳ ಸಭೆ
ಮೈಸೂರು

ಇಂದು, ನಾಳೆ ಎಸ್‍ಡಿಪಿಐ ರಾಜ್ಯ ಪ್ರತಿನಿಧಿಗಳ ಸಭೆ

July 1, 2018

ಮೈಸೂರು: ಎಸ್‍ಡಿಪಿಐ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರ ಆಯ್ಕೆಗಾಗಿ ಮೈಸೂರಿನಲ್ಲಿ ಜು.1 ಮತ್ತು 2ರಂದು ಪಕ್ಷದ ರಾಜ್ಯ ಪ್ರತಿನಿಧಿಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಪಕ್ಷವು ಭಾರತದ ಚುನಾವಣಾ ಆಯೋಗದ ನಿಯಮಗಳಿಗೆ ಬದ್ಧವಾಗಿ ಪ್ರತಿ ಮೂರು ವರ್ಷಕ್ಕೊಮ್ಮೆ ತಳಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಆಂತರಿಕ ಚುನಾವಣೆ ಮೂಲಕ ಕಾರ್ಯಕಾರಣಿ ಸಮಿತಿ ಸದಸ್ಯರನ್ನು…

Translate »