ಮೈಸೂರು: ಫಲಿ ತಾಂಶ ಸುಧಾರಿಸುವ ಉದ್ದೇಶದಿಂದ ಈ ಬಾರಿ ದ್ವಿತೀಯ ಪಿಯುಸಿ ತರಗತಿಗಳು ಒಂದು ತಿಂಗಳು ಮುಂಚಿತವಾಗಿ ಇಂದಿ ನಿಂದ ರಾಜ್ಯಾದ್ಯಂತ ಆರಂಭವಾಗಿವೆ. ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರ ಆದೇಶದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾ ನಿತ ಹಾಗೂ ಅನುದಾನ ರಹಿತ ಖಾಸಗಿ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳು ಇಂದು ಆರಂಭಗೊಂಡಿವೆ. ಮೈಸೂರು ನಗರದ 60 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 243 ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರ ಗತಿಗಳು ಆರಂಭವಾಗಿದ್ದು, ಆ…