Tag: Second PUC

ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಮೈಸೂರು

ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

October 30, 2018

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2019ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಮಾರ್ಚ್ 1 ರಿಂದ ಮಾರ್ಚ್ 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರಕಟಿತ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28ರೊಳಗೆ ಕೇಂದ್ರ ಕಚೇರಿಗೆ ತಲುಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್‍ನಲ್ಲಿ ತಿಳಿಸಿದೆ. ತಕರಾರು ಪಟ್ಟಿ ಪರಿಶೀಲನೆ ಬಳಿಕ ಅಂತಿಮ ವೇಳಾಪಟ್ಟಿ ಪ್ರಕಟವಾಗಲಿದೆ. ತಾತ್ಕಾಲಿಕ ವೇಳಾಪಟ್ಟಿಯನ್ವಯ ಮಾ.1 ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್, 2ರಂದು…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ 6,133 ಮಂದಿ ಪೈಕಿ 359 ವಿದ್ಯಾರ್ಥಿಗಳು ಗೈರು
ಮೈಸೂರು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ 6,133 ಮಂದಿ ಪೈಕಿ 359 ವಿದ್ಯಾರ್ಥಿಗಳು ಗೈರು

June 30, 2018

ಮೈಸೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಇಂದಿನಿಂದ ಆರಂಭವಾಗಿವೆ.ಮೊದಲ ದಿನವಾದ ಇಂದು ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ ಮತ್ತು ಗಣಿತಶಾಸ್ತ್ರ ಪರೀಕ್ಷೆಗಳಿಗೆ ಒಟ್ಟು 6133 ಮಂದಿ ನೋಂದಣಿ ಮಾಡಿಕೊಂಡಿದ್ದರಾದರೂ, ಆ ಪೈಕಿ 5,774 ಮಂದಿ ಪರೀಕ್ಷೆ ಬರೆದಿದ್ದು, 259 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಮೈಸೂರು ಜಿಲ್ಲಾ ಉಪ ನಿರ್ದೇಶಕ ಡಾ. ದಯಾನಂದ ತಿಳಿಸಿದ್ದಾರೆ. ಮೈಸೂರಿನ ಮಹಾರಾಣಿ ಪದವಿ ಪೂರ್ವ ಕಾಲೇಜು, ಶಾರದಾ ವಿಲಾಸ, ಸೆಂಟ್ ಫಿಲೋಮಿನಾ, ಡಿ.ಬನುಮಯ್ಯ, ಮರಿಮಲ್ಲಪ್ಪ, ಎಸ್‍ಬಿಆರ್‍ಆರ್, ಮಹಾಜನ,…

ದ್ವಿತೀಯ ಪಿಯು ಸಂಸ್ಕೃತ ಪತ್ರಿಕೆ ಅಂಕ ಮರು ಎಣಿಕೆ ಫಲಶ್ರುತಿ :ಮರಿಮಲ್ಲಪ್ಪ ಕಾಲೇಜು ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ ಮೈಸೂರಿಗೆ ಪ್ರಥಮ, ರಾಜ್ಯಕ್ಕೆ 5ನೇ ಸ್ಥಾನ
ಮೈಸೂರು

ದ್ವಿತೀಯ ಪಿಯು ಸಂಸ್ಕೃತ ಪತ್ರಿಕೆ ಅಂಕ ಮರು ಎಣಿಕೆ ಫಲಶ್ರುತಿ :ಮರಿಮಲ್ಲಪ್ಪ ಕಾಲೇಜು ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ ಮೈಸೂರಿಗೆ ಪ್ರಥಮ, ರಾಜ್ಯಕ್ಕೆ 5ನೇ ಸ್ಥಾನ

June 12, 2018

ಮೈಸೂರು:  ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ 589 ಅಂಕಗಳನ್ನು ದಾಖಲಿಸಿ ಮರಿಮಲ್ಲಪ್ಪ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದ ವಿಜ್ಞಾನ ವಿಭಾಗದ ಅನ್ಸಿ ಜಾಸ್ಮಿನ್ ಡಿಮೆಲೋ ಅಂಕಗಳ ಮರು ಎಣಿಕೆಯಲ್ಲಿ 2 ಅಂಕಗಳನ್ನು ಹೆಚ್ಚಳವಾಗಿ ಪಡೆದು ಮೈಸೂರು ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಕೃತ ವಿಷಯದಲ್ಲಿ 96 ಅಂಕಗಳನ್ನು ಪಡೆದಿದ್ದ ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ, ತನಗೆ 100ಕ್ಕೆ 100 ಅಂಕಗಳು ಬರಬೇಕೆಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಪುತ್ರಿಯ ಈ ವಿಶ್ವಾಸದ ಹಿನ್ನೆಲೆಯಲ್ಲಿ ಪದವಿಪೂರ್ವ…

ತಿಂಗಳ ಮುಂಚೆಯೇ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭ
ಮೈಸೂರು

ತಿಂಗಳ ಮುಂಚೆಯೇ ಇಂದಿನಿಂದ ದ್ವಿತೀಯ ಪಿಯುಸಿ ತರಗತಿಗಳು ಆರಂಭ

May 3, 2018

ಮೈಸೂರು: ಫಲಿ ತಾಂಶ ಸುಧಾರಿಸುವ ಉದ್ದೇಶದಿಂದ ಈ ಬಾರಿ ದ್ವಿತೀಯ ಪಿಯುಸಿ ತರಗತಿಗಳು ಒಂದು ತಿಂಗಳು ಮುಂಚಿತವಾಗಿ ಇಂದಿ ನಿಂದ ರಾಜ್ಯಾದ್ಯಂತ ಆರಂಭವಾಗಿವೆ. ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರ ಆದೇಶದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾ ನಿತ ಹಾಗೂ ಅನುದಾನ ರಹಿತ ಖಾಸಗಿ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳು ಇಂದು ಆರಂಭಗೊಂಡಿವೆ. ಮೈಸೂರು ನಗರದ 60 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 243 ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರ ಗತಿಗಳು ಆರಂಭವಾಗಿದ್ದು, ಆ…

Translate »