Tag: Seed Ball

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾವಿರಾರು ಸೀಡ್‍ಬಾಲ್ ತಯಾರಿಕೆ
ಮೈಸೂರು

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾವಿರಾರು ಸೀಡ್‍ಬಾಲ್ ತಯಾರಿಕೆ

June 11, 2018

ಮೈಸೂರು:  ಮೈಸೂರಿನ ಡಿಎಂಜಿ ಹಳ್ಳಿಯಲ್ಲಿರುವ ನವೋದಯ ಶಾಲೆಯ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸಾವಿರಾರು ಸೀಡ್‍ಬಾಲ್‍ಗಳನ್ನು ತಯಾರಿಸಿದರು. ಕರ್ನಾಟಕ ನವೋದಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಸಂಸ್ಥೆಗಳ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕೋಟಿ ಸೀಡ್‍ಬಾಲ್ ತಯಾರಿಕಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಒಟ್ಟು 28 ನವೋದಯ ವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಏರ್ಪಡಿಸಿದ್ದರ ಅಂಗವಾಗಿ ಮೈಸೂರಿನ ನವೋದಯ ಶಾಲೆಯಲ್ಲೂ ಈ ಕಾರ್ಯಕ್ರಮ ನಡೆಯಿತು. ಎಲ್ಲಾ ಶಾಲೆಗಳಿಂದ…

ನಾಳೆ ಸೀಡ್‍ಬಾಲ್ ಬಿತ್ತನೆ ಕಾರ್ಯ
ಮೈಸೂರು

ನಾಳೆ ಸೀಡ್‍ಬಾಲ್ ಬಿತ್ತನೆ ಕಾರ್ಯ

June 9, 2018

ಮೈಸೂರು: ಕರ್ನಾಟಕ ನವೋದಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಸಂಸ್ಥೆಗಳ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜೂ.10ರಂದು ಕೋಟಿ ಸೀಡ್‍ಬಾಲ್ ತಯಾರಿಕಾ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಂಡ್ಯ ನವೋದಯ ಶಾಲೆಯ ಹಳೇ ವಿದ್ಯಾರ್ಥಿ ಹೆಚ್.ಎನ್.ಭರತ್‍ಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಒಟ್ಟು 28 ನವೋದಯ ವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅದರಂತೆ ಮೈಸೂರಿನ ಡಿಎಂಜಿ ಹಳ್ಳಿಯಲ್ಲಿರುವ ನವೋದಯ ಶಾಲೆಯ…

Translate »