Tag: Seminar

ದೆಹಲಿಯಲ್ಲಿ ಕವಿ ಅಪ್ಪಚ್ಚ-ಮುತ್ತಣ್ಣ ವಿಚಾರ ಸಂಕಿರಣ
ಮೈಸೂರು

ದೆಹಲಿಯಲ್ಲಿ ಕವಿ ಅಪ್ಪಚ್ಚ-ಮುತ್ತಣ್ಣ ವಿಚಾರ ಸಂಕಿರಣ

January 28, 2020

ಮೈಸೂರು: ಕೇಂದ್ರ ಸಾಹಿತ್ಯ ಅಕಾಡೆಮಿಯ ಸಭೆ ಇತ್ತೀಚೆಗೆ ಬೆಂಗ ಳೂರಿನ ಪ್ರಾದೇಶಿಕ ಕಚೇರಿ ಸಭಾಂಗಣ ದಲ್ಲಿ ಡಾ.ಚಂದ್ರಶೇಖರ ಕಂಬಾರರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕಳೆದ ಬಾರಿ ಸಮಯದ ಕೊರತೆಯಿಂದ ನಡೆಸಲು ಸಾಧ್ಯವಾಗದ ‘ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಕಾರ್ಯ ಕ್ರಮವನ್ನು ಈ ಬಾರಿ ದೆಹಲಿಯಲ್ಲಿ ನಡೆ ಸಲು ತೀರ್ಮಾನಿಸಲಾಯಿತು. ದೆಹಲಿ ಕರ್ನಾಟಕ ಸಂಘ, ದೆಹಲಿ ಕೊಡವ ಸಮಾಜ ಮತ್ತು ಜವಹರಲಾಲ್ ರಾಷ್ಟ್ರೀಯ ವಿಶ್ವ ವಿದ್ಯಾನಿಲಯ (ಜೆಎನ್‍ಯು) ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಅಕಾ ಡೆಮಿ 2…

ಆ.23, 24 ರಾಜ್ಯ ಮಟ್ಟದ ವಿಚಾರ ಸಂಕಿರಣ
ಮೈಸೂರು

ಆ.23, 24 ರಾಜ್ಯ ಮಟ್ಟದ ವಿಚಾರ ಸಂಕಿರಣ

August 22, 2019

ಮೈಸೂರು, ಆ.21-ಮೈಸೂರು ವಿವಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಪೀಠದ ವತಿಯಿಂದ ಆ.23 ಮತ್ತು 24ರಂದು `ನೂರು ವರ್ಷಗಳ ಮೀಸಲಾತಿಯ ನಡಿಗೆ…ಒಂದು ಪರಿವೀಕ್ಷಣೆ’ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಮಾನಸಗಂಗೋತ್ರಿಯ ವಿಜ್ಞಾನ ಭವನ ಸಭಾಂಗಣದಲ್ಲಿ ಆ.23ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮೈಸೂರು ವಿವಿ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಬೆಂಗಳೂರು…

ಸಂವಾದ ಕಾರ್ಯಕ್ರಮ
ಮೈಸೂರು

ಸಂವಾದ ಕಾರ್ಯಕ್ರಮ

June 29, 2018

ಮೈಸೂರು:  ಮೈಸೂರಿನ ಮಾರ್ಕ್ಸ್ ವಾದಿ ಶಾಲೆ ವತಿಯಿಂದ ಜೂ. 1 ರಂದು ಫ್ರೆಂಚ್ ಮಹಾಕ್ರಾಂತಿ ಮತ್ತು ಪ್ಯಾರಿಸ್ ಕಮ್ಯೂನ್ ಕುರಿತು ನಗರದ ಕಲಾಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಂಗಳೂರಿನ ಸಮಕಾಲೀನ ವೇದಿಕೆ ಅಧ್ಯಕ್ಷ ಡಾ. ಬಿ.ಆರ್. ಮಂಜುನಾಥ್ ಅವರು ವಿಷಯ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Translate »