Tag: Shilpa Nag

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…
ಬಿಚ್ಚು ನುಡಿ, ಮೈಸೂರು

ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೈಸೂರು ಬಡವಾಯ್ತು… ರಾಜಕಾರಣ ಗಳಿಗೆ ಖುಷಿಯಾಯ್ತು…

June 8, 2021

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಅವರು ಕಳೆದ ಗುರುವಾರ ಪತ್ರಿಕಾಗೋಷ್ಠಿಯೊಂದನ್ನು ಕರೆದು ಪಾಲಿಕೆಯ ಆಯುಕ್ತ ಸ್ಥಾನವಷ್ಟೇ ಅಲ್ಲದೆ ಐಎಎಸ್ ಹುದ್ದೆಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು! ಈ ಘಟನಾವಳಿಗಳು ತೀರಾ ನಾಟಕೀಯ ವೆಂದೆನಿಸಿದ್ದರಲ್ಲಿ ಯಾವ ಅಚ್ಚರಿಯೂ ಇಲ್ಲ. ಮೈಸೂರು ಜಿಲ್ಲಾಧಿಕಾರಿ ರೋಹಿಣ ಸಿಂಧೂರಿ ಹಾಗೂ ಸ್ಥಳೀಯ ರಾಜಕೀಯ ಮುಖಂಡರುಗಳ ನಡುವೆ ಹಲವಾರು ದಿನಗಳಿಂದಲೂ ನಡೆಯುತ್ತಿದ್ದ ಕಿತ್ತಾಟ ಕೊನೆಗೂ ಈ ಅನಿರೀಕ್ಷಿತ ಬೆಳವಣ ಗೆಗೆ ಕಾರಣವಾಗುವಂತಾಗಿದೆ. ಅದೇನೇ ಇದ್ದರೂ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ಅವರು…

ಮಳೆನೀರು ಕೊಯ್ಲು ಅಳವಡಿಸಿಕೊಳ್ಳದ ಕಟ್ಟಡಗಳಿಗೆ ಹೆಚ್ಚುವರಿ ನೀರಿನ ಶುಲ್ಕ
ಮೈಸೂರು

ಮಳೆನೀರು ಕೊಯ್ಲು ಅಳವಡಿಸಿಕೊಳ್ಳದ ಕಟ್ಟಡಗಳಿಗೆ ಹೆಚ್ಚುವರಿ ನೀರಿನ ಶುಲ್ಕ

May 18, 2019

ಮೈಸೂರು: ಮೈಸೂರು ನಗರ ಹಾಗೂ ಹೊರ ವಲಯಗಳಲ್ಲಿ ಮಳೆ ನೀರು ಕೊಯ್ಲು ಅಳ ವಡಿಸಿಕೊಳ್ಳದೇ 50*80 ಹಾಗೂ ಅದಕ್ಕೂ ಮೇಲ್ಪಟ್ಟ ಅಳತೆಯಲ್ಲಿ ನಿರ್ಮಿ ಸಿರುವ ಕಟ್ಟಡಗಳಿಗೆ ಹೆಚ್ಚುವರಿ ನೀರಿನ ಶುಲ್ಕ ವಿಧಿಸಲು ಮೈಸೂರು ಮಹಾನಗರಪಾಲಿಕೆ ಆಯುಕ್ತ ರಾದ ಶಿಲ್ಪಾನಾಗ್ ಆದೇಶಿಸಿದ್ದಾರೆ. ಈ ಅಳತೆಯ ಅಪಾರ್ಟ್‍ಮೆಂಟ್‍ಗಳು, ವಾಣಿಜ್ಯ ಕಟ್ಟಡಗಳು, ಹೋಟೆಲ್‍ಗಳು, ಸರ್ಕಾರಿ ಕಚೇರಿಗಳು, ನಗರಪಾಲಿಕೆ ಉದ್ಯಾ ನವನಗಳು ಹಾಗೂ ಮನೆಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳದೇ ಇರುವ ಕಟ್ಟಡಗಳಿಗೆ ಈ ತಿಂಗಳಿನಿಂದ 5 ತಿಂಗಳ…

Translate »