Tag: Siddaganga Mutt

ನೀರಿನ ಅಭಾವ: ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸ್ಥಗಿತ
ಮೈಸೂರು

ನೀರಿನ ಅಭಾವ: ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸ್ಥಗಿತ

May 21, 2019

ತುಮಕೂರು: ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸಿದ್ಧ ಗಂಗಾ ಮಠದ ವಸತಿ ಶಾಲೆಗೆ ವಿದ್ಯಾರ್ಥಿ ಗಳ ದಾಖಲಾತಿ ಸ್ಥಗಿತಗೊಳಿಸಲಾಗಿದೆ ಈಗಾಗಲೇ ನೀರಿನ ಸಮಸ್ಯೆ ಗಂಭೀರ ವಾಗಿದೆ. ಹೊಸದಾಗಿ ದಾಖಲಾಗಲು 8 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮತ್ತಷ್ಟು ಅರ್ಜಿಗಳು ಬಂದರೆ ಅವರನ್ನು ದಾಖಲಿಸಿಕೊಳ್ಳಬೇಕಾಗು ತ್ತದೆ. ನೀರಿನ ಸಮಸ್ಯೆ ಕಾರಣಕ್ಕೆ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಸಾಧ್ಯವಾ ಗುತ್ತಿಲ್ಲ. ಆದ್ದರಿಂದ 15 ದಿನ ಮುಂಚೆಯೇ ಅರ್ಜಿ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವ ನಾಥಯ್ಯ ತಿಳಿಸಿದರು.

ಕಾಯಕ ಯೋಗಿ ಶಿವನಲ್ಲಿ ಐಕ್ಯ
ಮೈಸೂರು

ಕಾಯಕ ಯೋಗಿ ಶಿವನಲ್ಲಿ ಐಕ್ಯ

January 23, 2019

ಗುರು ಉದ್ಧಾನ ಶ್ರೀ ಗದ್ದುಗೆ ಸಮೀಪವೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿ ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ ಬೆಳಿಗ್ಗೆ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ಧಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿ ಅವರನ್ನು ಗದ್ದುಗೆಯಲ್ಲಿ ಐಕ್ಯಗೊಳಿಸಲಾಗಿದೆ. ಕ್ರಿಯಾ ಸಮಾಧಿ: ಮಂಗಳವಾರ ಸಂಜೆ 4.30ರ ವೇಳೆಗೆ ಆರಂಭವಾದ ಕ್ರಿಯಾ…

ಮೂರೂವರೆ ದಶಕದ ಹಿಂದೆಯೇ ನಿರ್ಮಾಣವಾಗಿತ್ತು ಸಮಾಧಿ ಭವನ
ಮೈಸೂರು

ಮೂರೂವರೆ ದಶಕದ ಹಿಂದೆಯೇ ನಿರ್ಮಾಣವಾಗಿತ್ತು ಸಮಾಧಿ ಭವನ

January 23, 2019

ತುಮಕೂರು: ಸೋಮವಾರ ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿಗೆ ಮೂರು ದಶಕಗಳ ಹಿಂದೆಯೇ ಜಾಗ ನಿಗದಿಯಾಗಿ, ಸಮಾಧಿ ಭವನವನ್ನು ನಿರ್ಮಿಸಲಾಗಿದೆ. 1982ರಲ್ಲೇ ಕಾಯಕ ಯೋಗಿಯ ಸಮಾಧಿಗೆ ಸ್ಥಳ ನಿಗದಿ ಮಾಡಿ ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ಸಮಾಧಿ ಭವನವನ್ನು ನಿರ್ಮಿಸಲಾಗಿದೆ. ಶ್ರೀ ಮಠದ ಆವರಣದಲ್ಲಿದ್ದ ಆಲದ ಮರ ಕಡಿದು ಭವನ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ ಶ್ರೀಗಳು ಆಲದಮರ ಕಡಿಯಲು ಒಪ್ಪಲಿಲ್ಲ. ಇದರಿಂದ ಈ ಸ್ಥಳ ನೆನೆಗುದಿಗೆ ಬಿದ್ದಿತು. ವಿಸ್ಮಯ ಎಂಬಂತೆ…

ಭಾರವಾದ ಮನಸ್ಸಿಂದ ಭಕ್ತಸಾಗರದ ಬೀಳ್ಕೊಡುಗೆ
ಮೈಸೂರು

ಭಾರವಾದ ಮನಸ್ಸಿಂದ ಭಕ್ತಸಾಗರದ ಬೀಳ್ಕೊಡುಗೆ

January 23, 2019

ಸಿದ್ಧಗಂಗೆ: ಶ್ರೀ ವಿಳಂಬಿನಾಮ ಸಂವತ್ಸರದ ಉತ್ತರಾಯಣ ಪುಣ್ಯಕಾಲ. ಹೇಮಂತ ಋತುವಿನ ಪಾಡ್ಯ ದಿನ. ಮಂಗಳವಾರ ಸಂಜೆ 5ರ ವೇಳೆ. ಪಶ್ಚಿಮ ದಿಗಂತದ ಅಂಚಿನತ್ತ ಸಾಗುತ್ತಿದ್ದ ಸೂರ್ಯ ನಿರ್ಗಮಿಸುವುದನ್ನೂ ಮರೆತು ಭುವಿಯತ್ತ ತಿರುಗಿ ಒಂದೆಡೆ ದಿಟ್ಟಿಸಿ ನೋಡುತ್ತಲೇ ಇದ್ದ. ತುಮಕೂರು ಜಿಲ್ಲೆಯ ಸಿದ್ಧಗಂಗೆಯ ಬೆಟ್ಟದ ಭಾರೀ ಬಂಡೆಗಳು, ಬೃಹತ್ ಕಟ್ಟಡಗಳ ನಡುವೆ ಮತ್ತೊಂದು ಸೂರ್ಯನ ಮೆರವಣಿಗೆ ನಿಧಾನವಾಗಿ ಸಾಗುತ್ತಿತ್ತು. ಬಗೆ ಬಗೆ ಹೂವುಗಳಿಂದ ಅಲಂಕೃತವಾದ ರುದ್ರಾಕ್ಷಿ ರಥದಲ್ಲಿ ಮಂದಸ್ಮಿತರಾಗಿ ಆಸೀನರಾಗಿದ್ದ ಕಾವಿಧಾರಿ ಸೂರ್ಯನ ತೇಜಸ್ಸು ಕಂಡು ರವಿತೇಜನೇ ಬೆರಗಾಗಿದ್ದ!…

ಎಲ್ಲರೂ ದಯವಿಟ್ಟು ಪ್ರಸಾದ ಸ್ವೀಕರಿಸಿ: ಭಕ್ತರಿಗೆ ಶ್ರೀಮಠದ ಮಕ್ಕಳ ಮನವಿ
ಮೈಸೂರು

ಎಲ್ಲರೂ ದಯವಿಟ್ಟು ಪ್ರಸಾದ ಸ್ವೀಕರಿಸಿ: ಭಕ್ತರಿಗೆ ಶ್ರೀಮಠದ ಮಕ್ಕಳ ಮನವಿ

January 23, 2019

ತುಮಕೂರು: ಸಿದ್ದಗಂಗೆಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ಹೇಗೆ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದರೋ, ಅವರ ಮಠದ ಪುಟ್ಟ ವಿದ್ಯಾರ್ಥಿಗಳೂ ಅದೇ ಕಾಯಕವನ್ನು ಮುಂದುವರಿಸಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಬಂದ ಎಲ್ಲಾ ಭಕ್ತಾದಿಗಳೂ ನಂತರ ಶ್ರೀ ಮಠದಲ್ಲಿ ಪ್ರಸಾದ ಸ್ವೀಕರಿಸಿಯೇ ತೆರಳಬೇಕು. ಆ ಮೂಲಕ ಶ್ರೀಗಳ ಮನದಾಸೆಯನ್ನು ಪೂರೈಸಬೇಕು ಎಂದು ಮಠದ ಶಿಷ್ಯರು, ಶ್ರೀಗಳ ಅನುಯಾಯಿಗಳು ಭಕ್ತಾದಿಗಳಿಗೆ ಮೈಕ್ ಮೂಲಕ ವಿನಂತಿ ಮಾಡುತ್ತಿದ್ದರು. ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು….

ಶಾಂತಿಯುತವಾಗಿ ನಡೆದ ಸಿದ್ಧಗಂಗಾ ಶ್ರೀಗಳ  ಅಂತಿಮ ವಿಧಿ ವಿಧಾನ: ಸಿಎಂ ಕೃತಜ್ಞತೆ
ಮೈಸೂರು

ಶಾಂತಿಯುತವಾಗಿ ನಡೆದ ಸಿದ್ಧಗಂಗಾ ಶ್ರೀಗಳ ಅಂತಿಮ ವಿಧಿ ವಿಧಾನ: ಸಿಎಂ ಕೃತಜ್ಞತೆ

January 23, 2019

ಬೆಂಗಳೂರು/ ತುಮಕೂರು: ಸಿದ್ಧಗಂಗಾ ಮಠದಲ್ಲಿ ಇಂದು ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಅಂತಿಮ ಕ್ರಿಯಾ ವಿಧಿಗಳು ಶ್ರದ್ಧಾಪೂರ್ವಕವಾಗಿ ಹಾಗೂ ಶಾಂತಿಯುತವಾಗಿ ನೆರವೇರಿದೆ. ಲಕ್ಷಾಂತರ ಭಕ್ತರು ಶಾಂತಿಯುತವಾಗಿ ಸರತಿಯಲ್ಲಿ ಕಾದು ತ್ರಿವಿಧ ದಾಸೋಹಿಗೆ ಅಂತಿಮ ನಮನಗಳನ್ನು ಅರ್ಪಿಸಿದರು. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಜನಸಾಗರವೇ ಹರಿದು ಬಂದರೂ ಎಲ್ಲ ವಿಧಿ ವಿಧಾನಗಳು ಅಚ್ಚುಕಟ್ಟಾಗಿ ನೆರವೇರಿದವು. ಈ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧತೆ ನಡೆಸಲು ಶ್ರಮಿಸಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್?, ಗೃಹ ಸಚಿವ…

Translate »