Tag: Siddaganga Sri

ಡಾ.ಶಿವಕುಮಾರ ಸ್ವಾಮೀಜಿ ಬೇಗ  ಗುಣಮುಖರಾಗಲಿ: ಮೋದಿ ಟ್ವೀಟ್
ಮೈಸೂರು

ಡಾ.ಶಿವಕುಮಾರ ಸ್ವಾಮೀಜಿ ಬೇಗ ಗುಣಮುಖರಾಗಲಿ: ಮೋದಿ ಟ್ವೀಟ್

January 19, 2019

ತುಮಕೂರು: ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಬೆಳಿಗ್ಗೆ 5 ಗಂಟೆ ಸಮಯದಲ್ಲಿ ಸ್ವಾಮೀಜಿಗಳ ರಕ್ತದೊತ್ತಡ ಮತ್ತಿತರ ಪರೀಕ್ಷೆ ನಡೆಸಲಾಗಿದ್ದು, ವೆಂಟಿಲೇಷನ್ ಮೂಲಕ ಶ್ರೀಗಳಿಗೆ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ನಮ್ಮ ಊಹೆಗೂ ನಿಲುಕದ ರೀತಿಯಲ್ಲಿ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಬಿಜಿಎಸ್ ಹಾಗೂ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿನ ವೈದ್ಯರ ತಂಡ ವರದಿಯಲ್ಲಿ ತಿಳಿಸಿದೆ. ಈ ಮಧ್ಯೆ ಸ್ವಾಮೀಜಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ಕೋರಿ ವಿವಿಧೆಡೆ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ…

ಸಿದ್ದಗಂಗಾ ಶ್ರೀಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಕ್ರಮಕ್ಕೆ ಆಗ್ರಹ
ಕೊಡಗು

ಸಿದ್ದಗಂಗಾ ಶ್ರೀಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಕ್ರಮಕ್ಕೆ ಆಗ್ರಹ

December 17, 2018

ಸೋಮವಾರಪೇಟೆ: ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಮನೀಶ್ ಮಣಿಕಂಠನ ವಿರುದ್ಧ ಕ್ರಮಕೈಗೊಳ್ಳದಿದ್ದಲ್ಲಿ, ಜಿಲ್ಲಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಅಖಿಲ ಭಾರತ ವೀರ ಶೈವ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜಿ.ಎಂ.ಕಾಂತರಾಜು ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಹಾಗೂ ಚಿಕಿ ತ್ಸೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಮುಂದಿನ 10 ದಿನಗಳ ಒಳಗೆ…

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
ಮೈಸೂರು

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

December 8, 2018

ಮೈಸೂರು: ಶತಾಯುಷಿಗಳಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರೇಲಾ ಆಸ್ಪತ್ರೆಗೆ ಕರೆದೊಯ್ದ ಹಿನ್ನೆಲೆಯಲ್ಲಿ ಆರೋಗ್ಯ ವಿಚಾರಿಸಲು ಸುತ್ತೂರು ಶ್ರೀಗಳು ವಿಮಾನದಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಶುಕ್ರವಾರ ಸಂಜೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ 7.30ರ ವಿಮಾನ ದಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದು, 9.20ರ ವೇಳೆಗೆ ಚೆನ್ನೈ ತಲುಪಿದ್ದಾರೆ. 9.30ರ ವೇಳೆಗೆ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನೈನ ತಜ್ಞ…

Translate »