Tag: Siddapura

ಮತದಾರರಿಗೆ ಕಾಡಾನೆ ಭಯ: ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜನೆ
ಕೊಡಗು

ಮತದಾರರಿಗೆ ಕಾಡಾನೆ ಭಯ: ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜನೆ

April 19, 2019

ಸಿದ್ದಾಪುರ: ಸಿದ್ದಾಪುರ ಸುತ್ತಮುತ್ತಲ ಗ್ರಾಮದ ಕಾಫಿ ತೋಟಗಳಲ್ಲಿ ಕಾಡಾನೆಗಳ ಇರುವಿಕೆ ಬಗ್ಗೆ ಮತದಾರರು ಭಯಭೀತರಾಗಿದ್ದರು. ಇದರಿಂದ ಅರಣ್ಯ ಇಲಾಖೆ ವತಿಯಿಂದ ರ್ಯಾಪಿಡ್ ರೆಸ್ಪಾನ್ಸ್ ಟೀಮ್ (ಆರ್‍ಆರ್‍ಟಿ) ತಂಡವನ್ನು ಮತ ಕೇಂದ್ರಗಳಲ್ಲಿ ನಿಯೋಜನೆ ಮಾಡಲಾಗಿತ್ತು. ಮತದಾನಕ್ಕೆ ಯಾವುದೇ ರೀತಿಯಲ್ಲಿ ಆಡಚಣೆಯಾಗದಂತೆ ಸಿಬ್ಬಂದಿಗಳು ನಿಗಾವಹಿಸಿ ಕಾರ್ಮಿಕರಿಗೆ ರಕ್ಷಣೆ ನೀಡಿದರು. ಕರಡಿಗೊಡು ಗ್ರಾಮದ ಮತ ಕೇಂದ್ರ ವ್ಯಾಪ್ತೀಯ ಕಾಫಿ ತೋಟಗಳಲ್ಲಿ 3 ಕಾಡಾನೆಗಳು ಪ್ರತ್ಯಕ್ಷಗೊಂಡ ಹಿನ್ನಲೆ ಉಪವಲಯ ಅರಣ್ಯಾಧಿಕಾರಿ ದೇವಯ್ಯ ನೇತೃತ್ವದ ತಂಡ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿ ಮತದಾನಕ್ಕೆ ಬರುವ…

ಪಾಲಿಬೆಟ್ಟದಲ್ಲಿ ಚಿನ್ನ-ಬೆಳ್ಳಿ ವರ್ತಕರ ರಾಜ್ಯ ಸಮ್ಮೇಳನ
ಕೊಡಗು

ಪಾಲಿಬೆಟ್ಟದಲ್ಲಿ ಚಿನ್ನ-ಬೆಳ್ಳಿ ವರ್ತಕರ ರಾಜ್ಯ ಸಮ್ಮೇಳನ

February 26, 2019

ಸಿದ್ದಾಪುರ: ಚಿನ್ನ ಬೆಳ್ಳಿ ವರ್ತಕರಿಗೆ ಹಾಗೂ ಕೆಲಸಗಾರರಿಗೆ ಇತ್ತೀಚಿನ ಕಾನೂನುಗಳು, ತಂತ್ರಜ್ಞಾನ ಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಕರ್ನಾಟಕ ಚಿನ್ನಬೆಳ್ಳಿ ವರ್ತಕರ ಒಕ್ಕೂಟದ ವತಿಯಿಂದ ರಾಜ್ಯಾ ದ್ಯಂತ ‘ಸ್ವರ್ಣ ಜ್ಞಾನ’ ಕಾರ್ಯಾಗಾರಗಳನ್ನು ಆಯೋ ಜಿಸಲಾಗುತ್ತಿದ್ದು, ಇರದ ಭಾಗವಾಗಿ ರಾಜ್ಯದ 4ನೇ ಸಮ್ಮೇಳನ ಹಾಗೂ ಕಾರ್ಯಾಗಾರ ಪಾಲಿಬೆಟ್ಟದ ಕೂರ್ಗ್ ಕ್ಲಿಪ್ಸ್ ರೆಸಾರ್ಟ್‍ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಚಿನ್ನಬೆಳ್ಳಿ ವರ್ತಕರ ಒಕ್ಕೂಟದ ಸಲಹಾ ಸಮಿತಿ ಅಧ್ಯಕ್ಷ ಸುಮೇಶ್ ವಧೇರಾ ಸಮ್ಮೇಳನ ದಲ್ಲಿ ಮಾತನಾಡಿ, ಈಗಾಗಲೇ ರಾಜ್ಯದ ಮೂರು ಜಿಲ್ಲೆಗಳಲ್ಲಿ…

ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ಸಿದ್ದಾಪುರಕ್ಕೆ ಎಸ್ಪಿ ಸುಮನ್ ಭೇಟಿ
ಕೊಡಗು

ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ಸಿದ್ದಾಪುರಕ್ಕೆ ಎಸ್ಪಿ ಸುಮನ್ ಭೇಟಿ

February 12, 2019

ಸಿದ್ದಾಪುರ: ಕಳೆದ 10 ದಿನಗಳಿಂದ ನಿಗೂಢವಾಗಿ ಕಣ್ಮರೆಯಾಗಿರುವ ಶಾಲಾ ವಿದ್ಯಾರ್ಥಿನಿಯ ಪತ್ತೆಗಾಗಿ ಪೊಲೀಸ್ ತಂಡವನ್ನು ರಚಿಸ ಲಾಗಿದ್ದು, ಸಿದ್ದಾಪುರ ತೋಟಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ.ಸುಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೋಟದ ಲೈನ್ ಮನೆಗಳಲ್ಲಿ ಪೊಲೀಸ್ ತಂಡ ಹಲವರನ್ನು ವಿಚಾರಣೆ ಮಾಡುತ್ತಿದ್ದು ತನಿಖೆ ಚುರುಕುಗೊಳಿಸಿದ್ದಾರೆ ಕಳೆದ ಎರಡು ದಿನಗಳ ಹಿಂದೆ ಕಣ್ಮರೆಯಾಗಿರುವ ಶಾಲಾ ವಿದ್ಯಾರ್ಥಿನಿಯ ಬ್ಯಾಗ್, ಶೂ ತೋಟದ ಕೆ ಬ್ಲಾಕ್‍ನಲ್ಲಿ ಪತ್ತೆಯಾಗಿದೆ. ತೋಟದಲ್ಲಿ ಕಾಫಿ ಕೊಯ್ಲು ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರಿಗೆ ಮರದ ಪೊದೆಯೊಂದರಲ್ಲಿ…

ಪಾಲಿಬೆಟ್ಟ ಗ್ರಾಪಂಗೆ ಅಂತರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡ ಭೇಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ
ಕೊಡಗು

ಪಾಲಿಬೆಟ್ಟ ಗ್ರಾಪಂಗೆ ಅಂತರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡ ಭೇಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ

December 5, 2018

ಸಿದ್ದಾಪುರ:  ಸಮೀಪದ ಪಾಲಿ ಬೆಟ್ಟ ಗ್ರಾಮ ಪಂಚಾಯಿತಿಗೆ ಅಂತರಾ ಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಅಧ್ಯಯನ ತಂಡ ಭೇಟಿ ನೀಡಿ ಅಭಿವೃದ್ಧಿ ಕಾರ್ಯ ಗಳ ಬಗ್ಗೆ ಮಾಹಿತಿ ಪಡೆದರು. ಅಂತರಾಷ್ಟ್ರೀಯ ಪ್ರಶಿಕ್ಷಣಾರ್ಥಿಗಳ ಗ್ರಾಮೀ ಣಾಭಿವೃದ್ಧಿ ಕಾರ್ಯಗಳ ಬಗ್ಗೆ ಅಧ್ಯ ಯನ ನಡೆಸಲು ಆಫ್ರಿಕಾ, ಶ್ರೀಲಂಕ, ನೈಜೇರಿಯ, ಕೀನ್ಯ, ಉಗಾಂಡ, ಇರಾಕ್, ಸೌತ್ ಆಫ್ರಿಕಾ, ಬಾಂಗ್ಲಾದೇಶ, ಉಜ್ಜೆಕಿ ಸ್ತಾನ್ ಬೋಟ್ಸ್ವಾನ್, ಈಜಿಪ್ಟ್, ಮಾರಿಷಸ್, ಸೂಡಾನ್ ಕೋಂಗೋ ಅಲ್ಜೀರಿಯ, ತಜಕಿ ಸ್ತಾನ್, ನಮೀಬಿಯ ರಾಷ್ಟ್ರಗಳ 24 ಮಂದಿ ಹಿರಿಯ ಅಧಿಕಾರಿಗಳು ನ್ಯಾಷ ನಲ್…

ಪಾಲಿಬೆಟ್ಟದಲ್ಲಿ ಈದ್ ಮಿಲಾದ್ ಸಂದೇಶ ಮೆರವಣಿಗೆ
ಕೊಡಗು

ಪಾಲಿಬೆಟ್ಟದಲ್ಲಿ ಈದ್ ಮಿಲಾದ್ ಸಂದೇಶ ಮೆರವಣಿಗೆ

November 21, 2018

ಸಿದ್ದಾಪುರ:  ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1493ನೇ ಜನ್ಮ ದಿನಾ ಚರಣೆಯ ಅಂಗ ವಾಗಿ ಈದ್ ಮಿಲಾದ್ ಸಂದೇಶ ಮೆರವಣಿಗೆ ಪಾಲಿಬೆಟ್ಟದಲ್ಲಿ ನಡೆಯಿತು. ಮುಸ್ಲಿಂ ಬಾಂಧ ವರು ಪ್ರಮುಖ ಬೀದಿಗಳಲ್ಲಿ ಮೆರ ವಣಿಗೆಯಲ್ಲಿ ಸಾಗಿ ಪ್ರವಾದಿ ಸಂದೇಶ ಸಾರಿದರು. ಈ ಸಂದರ್ಭ ಮುಸ್ಲಿಂ ಜಮಾಯತ್ ಅಧ್ಯಕ್ಷ ಸಿ.ಎಂ ಅಬ್ದುಲ್ ಜಬ್ಬಾರ್, ಮಸೀದಿಯ ಖತೀಬ್ ಅಲಿ ಸಖಾಫಿ, ಸೈಯದ್ ಅಬ್ದುಲ್ ರೆಹ್ಮಾನ್ ತಂಙಲ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಕಕ್ಕಟಕಾಡು ರಸ್ತೆ ವಿವಾದ; ಸರ್ವೆ ಕಾರ್ಯ ಮುಂದೂಡಿಕೆ
ಕೊಡಗು

ಕಕ್ಕಟಕಾಡು ರಸ್ತೆ ವಿವಾದ; ಸರ್ವೆ ಕಾರ್ಯ ಮುಂದೂಡಿಕೆ

November 16, 2018

ಸಿದ್ದಾಪುರ: ಗುಯ್ಯ-ಕಕ್ಕಟಕಾಡು ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತೊಡಕು ಇರುವ ಕಾರಣ ಸರ್ವೆ ಕಾರ್ಯವನ್ನು ಮುಂದೂ ಡಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿ ವಿನು ತಿಳಿಸಿದ್ದಾರೆ. ಬಿಗಿ ಬಂದೋಬಸ್ತ್ ನಡುವೆ ಇಂದು ಕಕ್ಕಟಕಾಡು ರಸ್ತೆ ಸರ್ವೆ ಕಾರ್ಯ ಮಾಡಲು ಜಿಲ್ಲಾಧಿಕಾರಿಗಳ ಆದೇಶದಂತೆ ಕಂದಾಯ ಇಲಾಖೆ ಸರ್ವೆ ಕಾರ್ಯಕ್ಕೆ ಮುಂದಾಗಿತ್ತು. ಈ ಸಂದರ್ಭ ಉಭಯ ಕಡೆಯ ವರೊಂದಿಗೆ ಮಾತುಕತೆ ನಡೆಸಿದ ಸಂದರ್ಭ ಕಾನೂನು ತೊಡಕು ಇರುವುದಾಗಿ ಕಂಡುಬಂದಿರುವ ಹಿನ್ನಲೆ ತಾತ್ಕಾಲಿಕವಾಗಿ ಸರ್ವೆ ಕಾರ್ಯವನ್ನು ಮುಂದೂಡಲಾಗಿದೆ ಎಂದರು.ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್…

ಅಕ್ರಮ ನಾಟ ಸಾಗಾಟ: ಲಾರಿ ವಶ, ಅರೋಪಿಗಳ ಬಂಧನ
ಕೊಡಗು

ಅಕ್ರಮ ನಾಟ ಸಾಗಾಟ: ಲಾರಿ ವಶ, ಅರೋಪಿಗಳ ಬಂಧನ

October 24, 2018

ಸಿದ್ದಾಪುರ: ಅಕ್ರಮವಾಗಿ ಮರದ ನಾಟಗಳನ್ನ ಸಾಗಿಸುತ್ತಿದ್ದ ಲಾರಿ ಯೊಂದಿಗೆ ಇಬ್ಬರು ಅರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಿರಾಜಪೇಟೆ ತಾಲೂಕು ಆಮ್ಮತ್ತಿ ಸಮೀಪದ ಚಂಬೆಬೆಳ್ಳೂರು ಗ್ರಾಮದ ಮಾರ್ಗವಾಗಿ ಲಾರಿಯೊಂದರಲ್ಲಿ ಅಕ್ರಮ ವಾಗಿ ಮರದ ನಾಟಾಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ಅಂದಾಜು 2 ಲಕ್ಷ ಮೌಲ್ಯದ ಮರದೊಂದಿಗೆ ಆರೋಪಿಗಳಾದ ಎಡಪಾಲ ಗ್ರಾಮದ ಹಸ್ಸನ್, ಹೆಗ್ಗಳ ಗ್ರಾಮದ ರಂಜಿತ್ ಎಂಬುವರನ್ನು ಬಂಧಿಸಿ ವಾಹನ ವಶಪಡಿಸಿಕೊಂಡಿದ್ದಾರೆ. ಲಾರಿಯಲ್ಲಿ ನೇರಳೆ,…

ಶಬರಿಮಲೆಗೆ ಸ್ತ್ರೀಯರ ಪ್ರವೇಶ; ಸಿದ್ದಾಪುರದಲ್ಲಿ ಪ್ರತಿಭಟನೆ
ಕೊಡಗು

ಶಬರಿಮಲೆಗೆ ಸ್ತ್ರೀಯರ ಪ್ರವೇಶ; ಸಿದ್ದಾಪುರದಲ್ಲಿ ಪ್ರತಿಭಟನೆ

October 9, 2018

ಸಿದ್ದಾಪುರ:  ಶಬರಿಮಲೆಗೆ ಸ್ತ್ರೀಯರ ಪ್ರವೇಶ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಮರು ಪರಿಶೀಲಿಸುವಂತೆ ಕೇರಳ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿ ಅಯ್ಯಪ್ಪ ಸೇವಾ ಸಂಘದ ನೇತೃತ್ವದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೆಲ್ಯಹುದಿಕೇರಿ ಶ್ರೀ ಮುತ್ತಪ್ಪ ದೇವಾಲಯದಿಂದ ಸಿದ್ದಾಪುರ ಶ್ರೀ ಅಯ್ಯಪ್ಪ ದೇವಾಲಯದ ವರಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ತಾ.ಪಂ ಮಾಜಿ ಅಧ್ಯಕ್ಷ ವಿ.ಕೆ ಲೋಕೇಶ್ ಮಾತನಾಡಿ, ದೇಶದಲ್ಲಿ ಹಿಂದಿನಿಂದಲೂ ಮಹಿಳೆಯ =ರನ್ನು ಪೂಜ್ಯ ಭಾವದಿಂದ ಗೌರವಿಸುತ್ತಾ, ಸಮಾನತೆಯಿಂದ…

ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಪ್ರಶಸ್ತಿಯ ಗರಿ: ಸಿಎಂಯಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ
ಕೊಡಗು

ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಪ್ರಶಸ್ತಿಯ ಗರಿ: ಸಿಎಂಯಿಂದ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ

October 5, 2018

ಸಿದ್ದಾಪುರ: ಜಿಲ್ಲೆಯ ಮಾದರಿ ಗ್ರಾಮ ಪಂಚಾಯಿತಿಯಾಗಿ ಇದುವರೆಗೂ ರಾಷ್ಟ್ರ ರಾಜ್ಯ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡು ಅತ್ಯುತ್ತಮ ಸಾಧನೆ ಮಾಡಿರುವ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಮೂರನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗಾಂಧೀಜಿಯವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮ ಬೆಂಗಳೂರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅವರಿಗೆ ಪ್ರಶಸ್ತಿ ಪ್ರದಾನ…

ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಬಂಧನ
ಕೊಡಗು

ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಬಂಧನ

September 23, 2018

ಸಿದ್ದಾಪುರದಲ್ಲಿ ಎಸ್‍ಡಿಪಿಐ ಪ್ರತಿಭಟನೆ ಸಿದ್ದಾಪುರ: ಕುಶಾಲನಗರದ ವಾಲ್ಮೀಕಿ ನಿರಾಶ್ರಿತ ಕೇಂದ್ರದಲ್ಲಿ ಇರುವವರ ಪರವಾಗಿ ಸುದ್ದಿಗೋಷ್ಠಿ ನಡೆಸಿ. ಹೋರಾಟ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಸಿದ ಹಿನ್ನಲೆ ರಾಜ್ಯ ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಅವರನ್ನು ಸೋಮ ವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಇವರ ಬಂಧನ ಖಂಡಿಸಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಪಕ್ಷದ ವಿರಾಜಪೇಟೆ ಘಟಕದ ಅಧ್ಯಕ್ಷ ಮುಸ್ತಫ ಮಾತನಾಡಿ, ನಿರಾಶ್ರಿತರ ಪರವಾಗಿ ಸುದ್ದಿಗೋಷ್ಠಿಯಲ್ಲಿ…

1 2 3
Translate »