Tag: Siddapura

ಕುಂಬಾರಗುಂಡಿ ರಸ್ತೆ ಸಂಪರ್ಕ ಕಡಿತ ಸಂಚಾರ ಅಸ್ತವ್ಯಸ್ತ, ರಸ್ತೆ ನಿರ್ಮಾಣಕ್ಕೆ ಒತ್ತಾಯ
ಕೊಡಗು

ಕುಂಬಾರಗುಂಡಿ ರಸ್ತೆ ಸಂಪರ್ಕ ಕಡಿತ ಸಂಚಾರ ಅಸ್ತವ್ಯಸ್ತ, ರಸ್ತೆ ನಿರ್ಮಾಣಕ್ಕೆ ಒತ್ತಾಯ

September 2, 2018

ಸಿದ್ದಾಪುರ:  ಜಿಲ್ಲೆಯಲ್ಲಿ ಸುರಿದ ಮಹಾ ಮಳೆಗೆ ಗ್ರಾಮೀಣ ಭಾಗದ ರಸ್ತೆಗಳು ಕೊಚ್ಚಿ ಹೋಗಿದ್ದು, ಸಂಚಾರ ಕಡಿತಗೊಂಡಿದೆ. ನೆಲ್ಯಹುದಿಕೇರಿ 3ನೇ ವಾರ್ಡ್‍ನಲ್ಲಿ 400ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಕಾರ್ಮಿ ಕರು, ವಿದ್ಯಾರ್ಥಿಗಳು ಕುಂಬಾರ ಗುಂಡಿಗೆ ಹಳ್ಳ ಕೊಳ್ಳಗಳಂತ್ತಾಗಿರುವ ರಸ್ತೆಯಲ್ಲಿ ಎರಡು ಕಿಲೋಮೀಟರ್ ನಡೆದು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ವರ್ಷಗಳಿಂದಲೂ ಅಭಿವೃದ್ಧಿ ಕಾಣದ ಗ್ರಾಮ ದಲ್ಲಿ ಇತ್ತೀಚೆಗಷ್ಟೇ ವಿವಿಧ ಯೋಜನೆಯಿಂದ ಗ್ರಾಪಂ ಮೂಲಕ ಒಂದು ಕಿ.ಮೀ.ರಷ್ಟು ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು ಇದೀಗ ಈ ರಸ್ತೆ ಸಂಪೂರ್ಣ ಹಾನಿಯಾಗಿದೆ….

ಪುನರ್ವಸತಿ ಕಲ್ಪಿಸಿದರೆ ನದಿ ದಡ ಬಿಟ್ಟು ಹೋಗಲು ಸಿದ್ಧ
ಕೊಡಗು

ಪುನರ್ವಸತಿ ಕಲ್ಪಿಸಿದರೆ ನದಿ ದಡ ಬಿಟ್ಟು ಹೋಗಲು ಸಿದ್ಧ

August 28, 2018

ಕರಡಿಗೋಡು ನಿವಾಸಿಗಳಿಂದ ಗ್ರಾಪಂಗೆ ಅರ್ಜಿ ಸಲ್ಲಿಕೆ ಸಿದ್ದಾಪುರ: ಕರಡಿಗೋಡು ಬಳಿ ಕಾವೇರಿ ನದಿ ದಡದಲ್ಲಿ ವಾಸವಾಗಿ ರುವ 100ಕ್ಕೂ ಹೆಚ್ಚು ಕುಟುಂಬಗಳು ಪಂಚಾಯತಿ ವ್ಯಾಪ್ತಿಯಲ್ಲಿ ಪುನರ್ವಸತಿ ಕಲ್ಪಿಸಿದರೆ ನದಿ ದಡ ಬಿಟ್ಟು ಹೋಗಲು ಸಿದ್ಧ ಎಂದು ಸಿದ್ದಾಪುರ ಗ್ರಾಮ ಪಂಚಾ ಯತಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ನದಿ ದಡದಲ್ಲಿ ಜೀವನ ನಡೆಸುತ್ತಿದ್ದು, ಪ್ರತಿ ವರ್ಷ ಮಳೆಯ ಪ್ರವಾಹ ಸಂದರ್ಭ ಮನೆಗಳಿಗೆ ನೀರು ನುಗ್ಗಿ ಸಂಕಷ್ಟದ ಜೀವನ ನಡೆಸುತ್ತಿ ದ್ದೇವೆ. ಶಾಶ್ವತ ಸೂರು ಕಲ್ಪಿಸುವಂತೆ ಹಲವು…

ಕಾವೇರಿ ದಂಡೆಯ ನಿವಾಸಿಗಳ ದುಗುಡ
ಮೈಸೂರು

ಕಾವೇರಿ ದಂಡೆಯ ನಿವಾಸಿಗಳ ದುಗುಡ

August 22, 2018

ಸಿದ್ದಾಪುರ: ಸಿದ್ದಾಪುರ ಭಾಗದಲ್ಲಿ ಭೂ ಕುಸಿತ ಹೆಚ್ಚಾಗಿ ಸಂಭವಿಸಿಲ್ಲವಾದರೂ ಕಾವೇರಿ ನೀರಿನ ಪ್ರವಾಹಕ್ಕೆ ಜಲಾವೃತ ಗೊಂಡು ಹಲವಾರು ಮನೆಗಳು ಹಾನಿಗೊಳಗಾಗಿವೆ. ಇದೀಗ ನೀರಿನ ಮಟ್ಟ ಇಳಿಕೆಯಾಗಿದ್ದರೂ ತಾವು ಕಾವೇರಿ ನದಿ ದಡದಲ್ಲಿ ವಾಸಿಸಲು ನಿವಾಸಿಗಳು ಹಿಂಜರಿಯುತ್ತಿದ್ದಾರೆ. ಈ ಭಾಗದ ಕರಡಿಗೋಡು, ಬೆಟ್ಟದ ಕಾಡು, ಕುಂಬಾರಗುಂಡಿ, ಗುಹ್ಯ ಮತ್ತು ಕೂಡುಗದ್ದೆ ಪ್ರದೇಶದ ಹಲವಾರು ಮನೆಗಳು ಜಲಾವೃತಗೊಂಡಿದ್ದವು. ಗ್ರಾಮಗಳು ಸಂಪರ್ಕ ರಸ್ತೆಗಳನ್ನು ಕಳೆದುಕೊಂಡಿದ್ದವು. ಇದೀಗ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ಆದರೆ ಅಲ್ಲಿನ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ, ಕೆಲವು…

ಕಾಡಾನೆ ದಾಳಿ: ಆಟೋ ಸಂಪೂರ್ಣ ಜಖಂ
ಕೊಡಗು

ಕಾಡಾನೆ ದಾಳಿ: ಆಟೋ ಸಂಪೂರ್ಣ ಜಖಂ

July 29, 2018

ಸಿದ್ದಾಪುರ:  ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸಿದ್ದಾಪುರ ಸಮೀಪದ ಬಜಗೊಲ್ಲಿಯಲ್ಲಿ ನಡೆದಿದೆ. ಬಜಗೊಲ್ಲಿಯಿಂದ ಮುಹಮ್ಮದ್ ಎಂಬವರು ತಮ್ಮ ಆಟೋದಲ್ಲಿ ಇಬ್ಬರು ಪ್ರಯಾಣಿಕರೊಂದಿಗೆ ಸಿದ್ದಾಪುರ ಪಟ್ಟಣಕ್ಕೆ ತೆರಳುತ್ತಿದ್ದ ಸಂದರ್ಭ ಆಲತೋಪು ಎಂಬಲ್ಲಿ ಕಾಡಾನೆ ದಿಢೀರ್ ಪ್ರತ್ಯಕ್ಷಗೊಂಡಿದೆ. ಕಾಡಾನೆಯ ಹಿಂಡನ್ನು ಕಂಡು ಗಾಬರಿಗೊಂಡ ಚಾಲಕ ಹಾಗೂ ಪ್ರಯಾಣಿಕರು ಆಟೋವನ್ನು ರಸ್ತೆಯಲ್ಲೇ ಬಿಟ್ಟು ಜೀವಭಯದಿಂದ ಓಡಿದ್ದಾರೆ. ರೋಷಗೊಂಡ ಕಾಡಾನೆಯ ಹಿಂಡು ಆಟೋ ಮೇಲೆ…

ಹೊಲಿಗೆ, ವಸ್ತ್ರ ವಿನ್ಯಾಸ ತರಬೇತಿ ಪ್ರಮಾಣ ಪತ್ರ ವಿತರಣೆ
ಕೊಡಗು

ಹೊಲಿಗೆ, ವಸ್ತ್ರ ವಿನ್ಯಾಸ ತರಬೇತಿ ಪ್ರಮಾಣ ಪತ್ರ ವಿತರಣೆ

July 29, 2018

ಸಿದ್ದಾಪುರ: ಮೈಸೂರಿನ ಒಡಿಪಿ ಸಂಸ್ಥೆ ಮತ್ತು ನಬಾರ್ಡ್ ಬೆಂಗಳೂರು ಇವರ ಸಹಯೋಗದೊಂದಿಗೆ ಇಲ್ಲಿನ ಸೆಂಟನರಿ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಹೊಲಿಗೆ ಮತ್ತು ವಸ್ತ್ರವಿನ್ಯಾಸ ತರಬೇತಿ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಫಾದರ್ ಜೋನ್ ಹಾಗೂ ನಬಾರ್ಡ್ ಸಹಾಯಕ ಮಹಾ ಪ್ರಬಂಧಕ ಮುಂಡಂಡ ಸಿ.ನಾಣಯ್ಯ ಮಾತನಾಡಿ, ಮಹಿಳೆಯರು ವೃತ್ತಿ ಜೀವನದಲ್ಲಿ ಸ್ವ ಉದ್ಯೋಗದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು. ಮಹಿಳೆಯರಿಗೆ ಹಲವು ರೀತಿಯ ಸಾಲ ಸೌಲಭ್ಯಗಳು ಹಾಗೂ ಕೌಶಲ್ಯ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕೆಂದು ಕರೆ…

ಹಾಡಹಗಲೇ ಹುಲಿ ದಾಳಿಗೆ ಹಸು ಬಲಿ
ಕೊಡಗು

ಹಾಡಹಗಲೇ ಹುಲಿ ದಾಳಿಗೆ ಹಸು ಬಲಿ

July 22, 2018

ಸಿದ್ದಾಪುರ: ಹಾಡಗಲೇ ಗ್ರಾಮಕ್ಕೆ ಬಂದ ಹುಲಿಯೊಂದು ಹಸುವನ್ನು ಬೇಟೆಯಾಡಿ ಬಲಿ ತೆಗೆದುಕೊಂಡ ಘಟನೆ ಅವರೇಗುಂದ ಸಮೀಪ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಹಾಡಿಯ ನಿವಾಸಿ ವೈ.ಕೆ ಮಾದ ಎಂಬವರಿಗೆ ಸೇರಿದ 40ಸಾವಿರ ಮೌಲ್ಯದ ಹಸು ಮನೆ ಸಮೀಪ ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿಗೆ ಬಲಿಯಾಗಿದ್ದು, ಜೊತೆಯಲಿದ್ದ ಮತ್ತೊಂದು ಹಸು ಪ್ರಾಣಪಾಯದಿಂದ ಪಾರಾಗಿದೆ. ರಸ್ತೆಯಲ್ಲಿ ತೆರಳುತ್ತಿದ್ದ ನಿವಾಸಿಗಳು ಹುಲಿ ದಾಳಿಯನ್ನು ಕಂಡ ಭಯಭೀತರಾಗಿದ್ದಾರೆ. ಮಾಹಿತಿ ತಿಳಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹುಲಿ ದಾಳಿ ಮಾಡಿದ ಸ್ಥಳದಲ್ಲಿ…

ಮಠ ಗ್ರಾಮದಲ್ಲಿ ಹಾಡ ಹಗಲೇ ಹಸುವಿನ ಮೇಲೆ ಹುಲಿ ದಾಳಿ
ಕೊಡಗು

ಮಠ ಗ್ರಾಮದಲ್ಲಿ ಹಾಡ ಹಗಲೇ ಹಸುವಿನ ಮೇಲೆ ಹುಲಿ ದಾಳಿ

July 18, 2018

ಸಿದ್ದಾಪುರ: ಹಾಡಹಗಲೇ ಹುಲಿ ದಾಳಿಗೆ ಹಸುವೊಂದು ಗಂಭೀರವಾಗಿ ಗಾಯಗೊಂಡು ಪ್ರಾಣಪಾಯದಿಂದ ಪಾರಾದ ಘಟನೆ ಮಠ ಗ್ರಾಮದಲ್ಲಿ ನಡೆದಿದೆ. ಮಾಲ್ದಾರೆ ಗ್ರಾಪಂ ವ್ಯಾಪ್ತಿಯಲ್ಲಿ ದಿನ ನಿತ್ಯ ಕಾಣಿಕೊಳ್ಳುವ ಹುಲಿ ಹಾವಳಿಯಿಂದ ಕಾರ್ಮಿಕರು ಶಾಲಾ ವಿದ್ಯಾರ್ಥಿಗಳು ಭಯ ಭೀತರಾಗಿದ್ದಾರೆ. ಕಳೆದ 3 ತಿಂಗಳಲ್ಲಿ ಹುಲಿಯ ಆಟ್ಟಹಾಸಕ್ಕೆ ಹಲವಾರು ಜಾನುವಾರುಗಳು ಬಲಿಯಾಗಿವೆ. ಮಾಲ್ದಾರೆ ಗ್ರಾಪಂ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಚಂದ್ರ ಎಂಬುವವರಿಗೆ ಸೇರಿದ ಹಸುವೊಂದು ಮಂಗಳವಾರ ಅವರ ಗದ್ದೆಯಲ್ಲಿ ಮೇಯುತಿದ್ದ ಸಂದರ್ಭ ಏಕಾಏಕಿ ದಾಳಿ ಮಾಡಿದ ಹುಲಿಯು, ಹಸುವಿನ…

ಮರ ಬಿದ್ದು ಮನೆಗೆ ಹಾನಿ, ಪ್ರಾಣಾಪಾಯದಿಂದ ಪಾರಾದ ಕುಟುಂಬ
ಕೊಡಗು

ಮರ ಬಿದ್ದು ಮನೆಗೆ ಹಾನಿ, ಪ್ರಾಣಾಪಾಯದಿಂದ ಪಾರಾದ ಕುಟುಂಬ

July 15, 2018

ಸಿದ್ದಾಪುರ:  ಸಿದ್ದಾಪುರ ಸುತ್ತಮುತ್ತಲಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾರಿ ಗಾತ್ರದ ಮರ ಬಿದ್ದು ಕಾರು ಸೇರಿದಂತೆ ಮನೆಗೆ ಹಾನಿಯಾಗಿ ಮನೆಯಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಮೈಸೂರು ರಸ್ತೆಯ ರಾಮರಾಜ್ ಎಂಬು ವರಿಗೆ ಸೇರಿದ ಹೊಸ ಇನೋವಾ ಕಾರು ಸಂಪೂರ್ಣ ಜಖಂಗೊಂಡಿದ್ದು, ಮನೆಗೆ ಹಾನಿಯಾಗಿದೆ. ಬೆಳಗಿನ ಜಾವ 4ಗಂಟೆಗೆ ಮರ ಬಿದ್ದ ಶಬ್ದ ಕೇಳಿ ಮನೆಯಲ್ಲಿದ್ದವರು ಹಿಂಬದಿಯಿಂದ ಹೊರಗೆ ಬಂದು ಪಾರಾಗಿದ್ದಾರೆ. ಸಿದ್ದಾಪುರ ಮಾಲ್ದಾರೆ ಪಿರಿಯಪಟ್ಟಣ ಮಾರ್ಗವಾಗಿ ಬಂದ ವಾಹನಗಳು ಸಾಲುಗಟ್ಟಿ…

ಅನಾರೋಗ್ಯದಿಂದ ಕಾಡಾನೆ ಸಾವು
ಕೊಡಗು

ಅನಾರೋಗ್ಯದಿಂದ ಕಾಡಾನೆ ಸಾವು

July 6, 2018

ಸಿದ್ದಾಪುರ: ಅನಾರೋಗ್ಯದಿಂದ ಬಳಲು ತ್ತಿದ್ದ 15 ವರ್ಷದ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಪಳ್ಳಕೇರೆಯ ಕಾಫಿ ತೋಟದಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯಕ್ಕೊಳ ಗಾಗಿದ್ದ ಕಾಡಾನೆ ತೋಟದ ಕೆರೆಯ ನೀರಿನಲ್ಲಿದ್ದು ಮೇಲೆ ಬರಲು ಸಾಧ್ಯವಾಗದೆ ನಿಯಂತ್ರಣ ಕಳೆದು ಕೊಂಡಿತ್ತು. ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಹಗ್ಗದ ಮೂಲಕ ಕಾಡಾನೆಯನ್ನು ಮೇಲೆತ್ತಿ ಚಿಕಿತ್ಸೆ ನೀಡಿದರು ಫಲಕಾರಿಯಾಗದೆ ಮೃತ ಪಟ್ಟಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರೋಹಿಣಿ ತಿಳಿಸಿದ್ದಾರೆ. ಡಾ.ಸುನೀಲ್ ಕಾಡಾನೆಯ ಮೃತ ದೇಹವನ್ನು…

ಅರಣ್ಯಾಧಿಕಾರಿಗಳ ವಿರುದ್ಧ ಎಫ್‍ಐಆರ್ ಬಿ-ರಿಪೋರ್ಟ್: ಸಿದ್ದಾಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಡಗು

ಅರಣ್ಯಾಧಿಕಾರಿಗಳ ವಿರುದ್ಧ ಎಫ್‍ಐಆರ್ ಬಿ-ರಿಪೋರ್ಟ್: ಸಿದ್ದಾಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

June 28, 2018

ಸಿದ್ದಾಪುರ:  ಅರಣ್ಯ ಅಧಿಕಾರಿಗಳ ವಿರುದ್ಧ ದಾಖಲಾದ ಎಫ್‍ಐಆರ್‍ನ್ನು ದಾಖಲೆಯನ್ನು ಬಿ ರಿಪೋರ್ಟ್ ಮಾಡಿ ರುವುದನ್ನು ಖಂಡಿಸಿ ಜಿಲ್ಲಾ ರೈತರು ಕಾರ್ಮಿಕರ ಅರಣ್ಯ ಹೋರಾಟ ಸಮಿತಿ ಸಿದ್ದಾಪುರ ಪೋಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿತು. ಹೋರಾಟ ಸಮಿತಿ ನೂರಾರು ಪ್ರಮು ಖರು ಸಿದ್ದಾಪುರ ಪಟ್ಟಣದಲ್ಲಿ ಮೆರವಣ ಗೆ ಯಲ್ಲಿ ಸಾಗಿ ಸರ್ಕಲ್‍ನಲ್ಲಿ ಮಾನವ ಸರ ಪಳಿ ರಚಿಸಿ, ಅರಣ್ಯ ಇಲಾಖೆಯ ವಿರುದ್ಧ ದಿಕ್ಕಾರ ಕೂಗಿದರು. ನಂತರ ಮಳೆಯ ನಡುವೆಯೇ ಸಿದ್ದಾಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಈ…

1 2 3
Translate »