ಮೈಸೂರು: ಕಳೆದ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಿದ್ದಾಗ ಚಾಮುಂಡೇಶ್ವರಿಯಲ್ಲಿ ಸೋಲುಂಡಿದ್ದು ನೆನಪಿಲ್ಲವೇ? ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಚಾರ ಸಮಿತಿಯು ತಿರುಗೇಟು ನೀಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಶ್ರೀನಿವಾಸ್, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಿದ ಜನತೆ, ಜೆಡಿಎಸ್‍ನ ಜಿ.ಟಿ.ದೇವೇಗೌಡರನ್ನು ಆಯ್ಕೆ ಮಾಡಿ ಕುಮಾರಸ್ವಾಮಿ ನಾಯ ಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು. ಸಿದ್ದರಾಮಯ್ಯನವರು ಸಿಎಂ ಆದ…
ಟಿಕೆಟ್ ವಂಚಿತರೊಂದಿಗೆ ಸಿಎಂ ಸಮಾಲೋಚನೆ
April 19, 2018ಮೈಸೂರು: ಪದ್ಮನಾಭನಗರ, ಕೊಳ್ಳೇಗಾಲ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ನಂತರ ಉದ್ಭವಿಸಿರುವ ಅಸಮಾಧಾನವನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಟಿಕೆಟ್ ವಂಚಿತರೊಂದಿಗೆ ಚರ್ಚೆ ನಡೆಸಿದರು. ಪದ್ಮನಾಭನಗರದ ಪ್ರಬಲ ಟಿಕೆಟ್ ಆಕಾಂಕ್ಷಿ ಶ್ರೀನಿವಾಸ್, ಕೊಳ್ಳೇಗಾಲ ಮೀಸಲು ಕ್ಷೇತ್ರದ ಶಾಸಕ ಎಸ್.ಜಯಣ್ಣ, ಮಾಜಿ ಶಾಸಕ ಎಸ್.ಬಾಲರಾಜು ಅವರೊಂದಿಗೆ ಚರ್ಚಿಸಿದ ಸಿದ್ದ ರಾಮಯ್ಯ ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯುವುದಾಗಿ ಅವರಿಗೆ ತಿಳಿಸುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ನಡೆಸಿದರು. ಮುಖ್ಯಮಂತ್ರಿಗಳ ಸಲಹೆಯಿಂದ ಸಮಾಧಾನ ಗೊಳ್ಳದ ಪದ್ಮನಾಭನಗರದ ಶ್ರೀನಿವಾಸ್…
ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ
April 19, 2018ಮೈಸೂರು: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಅವ ರನ್ನು ಘೋಷಿಸಿ, ಅವರಿಗೆ ಬಿ ಫಾರಂ ನೀಡಿರುವ ಬೆನ್ನಲ್ಲೇ ಬಂಡಾ ಯದ ಕೂಗು ಕೇಳಿ ಬಂದಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಪರ ವಾಗಿ ಸುಮಾರು 150 ರಿಂದ 200 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ಹರೀಶ್ ಬೋಪಣ್ಣ ಅವರಿಗೆ…