Tag: Siddaramaiah

ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ
ಮೈಸೂರು

ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ

January 3, 2020

ಬೆಂಗಳೂರು,ಜ.2- ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜ ಕೀಯದ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸನ್ಮಾನ್ಯ ಯಡಿಯೂರಪ್ಪ ಅವರೇ, ನಿಮ್ಮದೇ ಪಕ್ಷದ ಹಿರಿಯ ನಾಯಕರ ಸಾರಥ್ಯದ ಪತ್ರಿಕೆಯಲ್ಲಿ…

ಅಮಿತ್ ಷಾ, ಬಿಎಸ್‍ವೈ ಅಧಿಕಾರದಲ್ಲಿರಲು ನೈತಿಕ ಹಕ್ಕಿಲ್ಲ
ಮೈಸೂರು

ಅಮಿತ್ ಷಾ, ಬಿಎಸ್‍ವೈ ಅಧಿಕಾರದಲ್ಲಿರಲು ನೈತಿಕ ಹಕ್ಕಿಲ್ಲ

November 9, 2019

ಮೈಸೂರು, ನ.8(ಆರ್‍ಕೆಬಿ)- ಆಪರೇಷನ್ ಕಮಲ ಮಾಡಿ ಅನೈತಿಕವಾಗಿ ಅಧಿಕಾರಕ್ಕೆ ಬಂದಿ ದ್ದಾರೆ. ಅಮಿತ್ ಷಾ ಮತ್ತು ಬಿ.ಎಸ್.ಯಡಿಯೂರಪ್ಪ ಇಬ್ಬರನ್ನೂ ಅಧಿಕಾರದಿಂದ ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಸಮಯ ಕೇಳಿದ್ದೇವೆ, ಕೊಟ್ಟರೆ ಭೇಟಿ ಮಾಡುತ್ತೇವೆ. ಯಡಿಯೂರಪ್ಪ ಆಡಿಯೋದಲ್ಲಿ ಎಲ್ಲವನ್ನು ಹೇಳಿದ್ದಾರೆ. ಖುದ್ದು ಅಮಿತ್ ಷಾ ಇದರ ಉಸ್ತುವಾರಿ ವಹಿಸಿದ್ದರು. ಅವರ ಸೂಚನೆಯಂತೆ ನಾನು ಆಪರೇಷನ್ ಕಮಲ ಮಾಡಿದೆ…

ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ
ಮೈಸೂರು

ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ

October 11, 2019

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾ ರದ ವಿರುದ್ಧ ಭರ್ಜರಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮಾತಿನ ಧಾಟಿಯ ಮೂಲಕವೇ ಬಿಜೆಪಿಯಲ್ಲಿ ಕಾಣಿಸಿಕೊಂಡ ಭಿನ್ನ ಮತ ಹಾಗೂ ಅಸಮಾಧಾನವನ್ನು ಕೆಣಕಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸತ್ಯ ಹೇಳುತ್ತಾರೆ. ಅವರು ನನಗೆ ಒಳ್ಳೆ ಸ್ನೇಹಿತ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರನ್ನು ಅಧಿಕಾರದಿಂದ ತೆಗೆಯುವುದಕ್ಕೆ ಇಬ್ಬರು ಕೇಂದ್ರ ಸಚಿವರು ಹೊರಟಿದ್ದಾರೆ ಅಂತ ಯತ್ನಾಳ್ ಹೇಳಿದ್ದಾರೆ. ಪಾಪ ಯತ್ನಾಳ್…

ಯಡಿಯೂರಪ್ಪ ಮೋಸ್ಟ್ ವೀಕೆಸ್ಟ್ ಸಿಎಂ: ಸಿದ್ದರಾಮಯ್ಯ ಲೇವಡಿ
ಮೈಸೂರು

ಯಡಿಯೂರಪ್ಪ ಮೋಸ್ಟ್ ವೀಕೆಸ್ಟ್ ಸಿಎಂ: ಸಿದ್ದರಾಮಯ್ಯ ಲೇವಡಿ

September 16, 2019

ಮಂಡ್ಯ, ಸೆ.15 (ನಾಗಯ್ಯ)- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಮಂಡ್ಯ ಜಿಲ್ಲೆಯವರಾಗಿ ಗಡಸು ಹೊಂದಿಲ್ಲ. ಅವರು ಹುಟ್ಟಿದ್ದು ಮಾತ್ರ ಮಂಡ್ಯದಲ್ಲಿ, ಆದರೆ ಬೆಳೆದಿದ್ದೆಲ್ಲಾ ಬೇರೆ ಕಡೆ. ಆದ್ದರಿಂದ ಅವರಿಗೆ ಗತ್ತು ಅನ್ನುವುದು ಬಂದಿಲ್ಲ ಎಂದು ಟೀಕಿಸಿದರು. ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಾಗಿ 45 ದಿನ ಕಳೆದಿದ್ದರೂ, ಇದುವರೆಗೂ ಒಂದೇ ಒಂದು ರೂಪಾಯಿ ನೆರವನ್ನು ಮೋದಿ ಸರ್ಕಾರ ನೀಡಿಲ್ಲ….

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು
ಮೈಸೂರು

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು

July 23, 2019

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರುಗಳು ತಮ್ಮ ಸದಸ್ಯರನ್ನು ಕಡ್ಡಾಯವಾಗಿ ಸದನದ ಕಲಾಪಗಳಲ್ಲಿ ಭಾಗವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕ್ರಿಯಾಲೋಪದ ಪ್ರಸ್ತಾವಕ್ಕೆ ಇಂದು ತೀರ್ಪು ನೀಡಿದ ಅವರು, ಸುಪ್ರೀಂಕೋರ್ಟ್ ಯಾವ ಅರ್ಥದಲ್ಲಿ ರಾಜೀನಾಮೆ ನೀಡಿರುವ ಸದಸ್ಯರು ಸದನಕ್ಕೆ ಹೋಗುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿರುವುದು ತಿಳಿದಿಲ್ಲ. ನ್ಯಾಯಾಲಯದ ಆದೇಶದ ಪ್ರಕಾರ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರ ಹಕ್ಕು ಮತ್ತು ರಕ್ಷಣೆ…

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ
ಮೈಸೂರು

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ

July 8, 2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಕಂಟಕದಿಂದ ಪಾರಾಗುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಉಭಯ ಪಕ್ಷ ಗಳ ಮುಖಂಡರು ಇಂದು ರಾತ್ರಿ ಸುಮಾರು 4 ಗಂಟೆ ಗಳ ಕಾಲ ಚರ್ಚೆ ನಡೆಸಿದರಾದರೂ, ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೇ, ನಾಳೆಗೆ (ಜು.8) ಚರ್ಚೆಯನ್ನು ಮುಂದೂಡಿದ್ದಾರೆ. ವಿದೇಶ ಪ್ರವಾಸದಿಂದ ಇಂದು ಸಂಜೆ ಬೆಂಗಳೂ ರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ ನಂತರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸರ್ಕಾರ ಉಳಿಸಿಕೊಳ್ಳುವ ಕುರಿತು…

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ
ಮೈಸೂರು

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ

July 8, 2019

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾದಲ್ಲಿ ಕಾಂಗ್ರೆಸ್‍ಗೆ ನೀಡಿದ ಬೆಂಬಲ ವಾಪಾಸ್ ಪಡೆಯಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಒಪ್ಪಂದದ ಪ್ರಕಾರ 5 ವರ್ಷ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆ ಅಧಿಕಾರ ಕೊಟ್ಟರೆ ಮಾತ್ರ ಬೆಂಬಲ ನೀಡುತ್ತೇವೆ ಹೊರತು ಸಿದ್ದರಾಮಯ್ಯ ಸಿಎಂ ಆದರೆ ಬೆಂಬಲಿಸಲು ಸಿದ್ಧವಿಲ್ಲ ಎಂದು ದೇವೇಗೌಡ ಖಡಕ್ ಮಾತು ಗಳಲ್ಲಿ ಕೈ ನಾಯಕರಿಗೆ ಎಚ್ಚರಿಸಿದ್ದಾರೆ. ಪದ್ಮನಾಭ ನಗರದ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ನಂತರ ಮಾತನಾಡಿದ ದೇವೇಗೌಡ, ಮಾಜಿ ಸಿಎಂ…

ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ
ಮೈಸೂರು

ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ

July 8, 2019

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಮುನಿರತ್ನ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ, ರೇವಣ್ಣ ಉಪಮುಖ್ಯಮಂತ್ರಿಯಾಗಲಿ ಎಂದು ಈ ಶಾಸಕರು ಒತ್ತಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ….

ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ: ಸಿದ್ದರಾಮಯ್ಯ
ಮೈಸೂರು

ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ: ಸಿದ್ದರಾಮಯ್ಯ

July 8, 2019

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಬಗೆಹರಿಸುವ ನಿಟ್ಟಿ ನಲ್ಲಿ ಕಾಂಗ್ರೆಸ್ ವರಿಷ್ಠರು ಮುಂದಾ ಗಿದ್ದು, ಅತೃಪ್ತ ಶಾಸಕರ ಸಮಸ್ಯೆ ಆಲಿಸುವಂತೆ ಹಿರಿಯ ಮುಖಂಡ ರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿ.ಕೆ.ಹರಿಪ್ರಸಾದ್ ಅವರಿಗೆ ಜವಾಬ್ದಾರಿ ನೀಡಿದ್ದಾರೆ. ಈ ಮಧ್ಯೆ ಬೆಂಗ ಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದ ರಾಮಯ್ಯ, ರಾಜೀನಾಮೆ ನೀಡಿರುವ ಐದಾರು ಶಾಸಕರೊಂದಿಗೆ ಸಂಪರ್ಕ ದಲ್ಲಿರುವುದಾಗಿ ತಿಳಿಸಿದ್ದಾರೆ. ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ. ಆದರೆ, ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿದ್ದಾರೆಯೇ…

ಡಿಸೆಂಬರ್ ಗೆ ದೋಸ್ತಿ ಖತಂ?
ಮೈಸೂರು

ಡಿಸೆಂಬರ್ ಗೆ ದೋಸ್ತಿ ಖತಂ?

June 27, 2019

ಬೆಂಗಳೂರು, ಜೂ. 26 (ಕೆಎಂಶಿ)-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಡಿಸೆಂಬರ್‍ನಲ್ಲಿ ಅಂತ್ಯಗೊಳಿಸಿ, ಮಧ್ಯಂತರ ಚುನಾವಣೆಗೆ ತೆರಳಲು ರಾಜ್ಯ ಪ್ರದೇಶ ಕಾಂಗ್ರೆಸ್ ಮುಂದಾಗಿದೆ. ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಾಯಕತ್ವದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷ ಸಂಘಟನೆ ಕುರಿತಂತೆ ಇಂದು ನಡೆದ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಪೂರ್ಣ ಅಧಿಕಾರಾವಧಿ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್…

1 2 3 4 14
Translate »