Tag: Siddaramaiah

ಖರ್ಗೆ ಸಿಎಂ ಆಗಬೇಕಿತ್ತು ಎಂದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್; ಹೆಚ್.ಡಿ.ರೇವಣ್ಣಗೂ ಸಿಎಂ ಆಗುವ ಅರ್ಹತೆ ಇದೆ
ಮೈಸೂರು

ಖರ್ಗೆ ಸಿಎಂ ಆಗಬೇಕಿತ್ತು ಎಂದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್; ಹೆಚ್.ಡಿ.ರೇವಣ್ಣಗೂ ಸಿಎಂ ಆಗುವ ಅರ್ಹತೆ ಇದೆ

May 17, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವ ನಾಥ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಣ ವಾಕ್ ಸಮರ ನಿಲ್ಲುತ್ತಿದ್ದಂತೆಯೇ, ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ಸಂಘರ್ಷ ಆರಂಭವಾಗಿದೆ. ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಗಬೇಕಿತ್ತು ಎಂಬ ಕುಮಾರ ಸ್ವಾಮಿ ಹೇಳಿಕೆ ಪರೋಕ್ಷವಾಗಿ ತಮಗೇ ನೀಡಿದ ಟಾಂಗ್ ಎಂದು ಭಾವಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಲೋಕೋಪಯೋಗಿ `ಸಚಿವ ಹೆಚ್.ಡಿ.ರೇವಣ್ಣಅವರೂ ಮುಖ್ಯಮಂತ್ರಿ ಆಗುವ ಅರ್ಹತೆ ಹೊಂದಿದ್ದಾರೆ’…

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ
ಮೈಸೂರು

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ

May 9, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿದರೆ, ಏನು ಮಾಡಕ್ಕಾಗುತ್ತೆ ಎಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡ ಗೂರು ಎಚ್. ವಿಶ್ವನಾಥ್, ಹಗಲುಗನಸು ಕಾಣುತ್ತಿರುವ ಸಿದ್ದರಾಮಯ್ಯ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮಾನ ಮನಸ್ಕರು ಸೇರಿದರೂ ಕಾಂಗ್ರೆಸ್ 113ರ ಮ್ಯಾಜಿಕ್ ಸಂಖ್ಯೆ ಮುಟ್ಟಲ್ಲ ಎಂದರು. ಹಾಗಾಗಿ ತಕ್ಷಣಕ್ಕೆ ಸಿದ್ದ ರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ, ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟವರು ಇದನ್ನು ಅರ್ಥ ಮಾಡಿಕೊಳ್ಳಬೇಕು…

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ
ಮೈಸೂರು, ಹಾಸನ

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ

April 12, 2019

ಹಾಸನ: ಬಿಜೆಪಿಗೆ ಹೋಗಲ್ಲ ಎಂದು ಹೇಳಿ, ಈಗ ಬಿಜೆಪಿಯಿಂದಲೇ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷ ದ್ರೋಹಿ, ಕಳ್ಳೆತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರಿನಲ್ಲಿ ಗುರುವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ಈ ಗಿರಾಕಿ ಹಿಂದೆ ನಮ್ಮ ಜೊತೆ ಇದ್ದರು. ಸಚಿವ ಸ್ಥಾನವನ್ನೂ ನೀಡಿ ದ್ದೆವು. ಕಳ್ಳೆತ್ತು ಎಂಬುದು ಗೊತ್ತಿತ್ತು. ಬಿಜೆಪಿ ಸೇರುವುದಕ್ಕೂ ಮೂರು ದಿನ ಮುನ್ನಾ…

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ
ಮೈಸೂರು

ಏ.9ರಿಂದ ದೇವೇಗೌಡ, ಸಿದ್ದರಾಮಯ್ಯ ದೋಸ್ತಿ ಅಭ್ಯರ್ಥಿ ಪರ ಪ್ರಚಾರ

April 2, 2019

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಏಪ್ರಿಲ್ 9 ರಿಂದ 13 ರವರೆಗೂ ಜಂಟಿ ಯಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣಾ ಕಣಕ್ಕಿಳಿದ ನಂತರ ಸ್ಥಳೀಯ ವಾಗಿ ಎದ್ದಿರುವ ಅಸಮಾಧಾನ ಹೋಗಲಾಡಿಸಿ, ಉಭಯ ಪಕ್ಷಗಳ ಕಾರ್ಯಕರ್ತರನ್ನು ಒಂದುಗೂಡಿಸುವ ಉದ್ದೇಶ ದಿಂದಲೇ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ. ದೇವೇಗೌಡರು ಕಣಕ್ಕಿಳಿದಿರುವ ತುಮಕೂರು ಲೋಕ ಸಭಾ ಕ್ಷೇತ್ರದಲ್ಲಿ ಉಭಯ ನಾಯಕರು…

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?
ಮೈಸೂರು

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?

March 17, 2019

ಮೈಸೂರು: ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಆಹ್ವಾನಿಸಿರುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿ ವ್ಯಕ್ತವಾಗಿದ್ದು, ಒಂದೊಮ್ಮೆ ರಾಹುಲ್‍ಗಾಂಧಿ ಒಪ್ಪಿದರೆ ಯಾವ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಬಹುದು ಎಂಬುದರ ಬಗ್ಗೆ ಈಗ ಕುತೂಹಲ ಮೂಡಿ ಈಗಾಗಲೇ ಸ್ಪರ್ಧಿಸಲು ನಿರ್ಧರಿಸಿರುವ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರ ದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ಧಿಸುವುದು ಅನಿವಾರ್ಯ ಎಂದು ನಿರ್ಧಸಿರುವ ಕಾಂಗ್ರೆಸ್ ವರಿಷ್ಠರು ಅದಕ್ಕಾಗಿ ಸುರಕ್ಷಿತ ಕ್ಷೇತ್ರವೊಂದರ ತಲಾಷೆಯಲ್ಲಿದ್ದಾರೆ….

ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಸದಸ್ಯತ್ವ ರದ್ದಿಗೆ ಕಾಂಗ್ರೆಸ್ ನಿರ್ಧಾರ
ಮೈಸೂರು

ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಸದಸ್ಯತ್ವ ರದ್ದಿಗೆ ಕಾಂಗ್ರೆಸ್ ನಿರ್ಧಾರ

February 8, 2019

ಬೆಂಗಳೂರು: ಬಂಡಾಯದ ಮೂಲಕ ಸರ್ಕಾರ ಉರುಳಿಸುವ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿ ಸುವ ಮಹತ್ವದ ತೀರ್ಮಾನಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಾಯಕತ್ವದಲ್ಲಿ ನಾಳೆ ಬೆಳಿಗ್ಗೆ ನಡೆಯಲಿರುವ ಶಾಸಕಾಂಗ ಸಭೆಗೆ ಖುದ್ದು ಹಾಜರಾಗಿ ಶೋಕಾಸ್ ನೋಟೀಸ್‍ಗೆ ಸಮಜಾಯಿಷಿ ನೀಡದಿದ್ದರೆ, ಮೊದಲ ಹಂತದಲ್ಲಿ ಈ ಇಬ್ಬರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ…

ನಮ್ಮೂರ ಶಾನುಭೋಗರ ಮಾತು ಕೇಳಿ ಲಾ ಮಾಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲಾ…
ಮೈಸೂರು

ನಮ್ಮೂರ ಶಾನುಭೋಗರ ಮಾತು ಕೇಳಿ ಲಾ ಮಾಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲಾ…

February 3, 2019

ಸುತ್ತೂರು: ನಾನು ನಮ್ಮೂರಿನ ಶಾನುಭೋಗರ ಮಾತನ್ನು ಕೇಳಿ ಲಾ ಓದದಿದ್ದರೆ ಮುಖ್ಯಮಂತ್ರಿಯಾಗು ತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕಾನೂನು ಪದವಿ ಪಡೆದ ಪರಿಶ್ರಮದ ಹಿಂದಿನ ಕಥೆಯನ್ನು ಬಿಚ್ಚಿಟ್ಟರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಇಂದು ನಡೆದ ರಾಜ್ಯ ಮಟ್ಟದ ಭಜನಾ ಮೇಳವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಕುರುಬರೆಲ್ಲಾ ಲಾ ಓದೋಕಾಗುತ್ತಾ? ಅದೇನಿದ್ದರೂ ಬ್ರಾಹ್ಮಣರ ಕೆಲಸ ಎಂದು ನಮ್ಮೂರ ಶಾನುಭೋಗರು ನಮ್ಮಪ್ಪನಿಗೆ ಹೆದರಿಸಿಬಿಟ್ಟಿದ್ದರು. ನಮ್ಮಪ್ಪ ಶಾನುಭೋಗರ ಮಾತನ್ನೇ ತಪ್ಪದೇ ಕೇಳ್ತಾ ಇದ್ರು. ನಾನು ಲಾ…

ತಾಪಂ ಮಾಜಿ ಸದಸ್ಯೆ ಮೇಲೆ ಅಬ್ಬರಿಸಿದ ಸಿದ್ದರಾಮಯ್ಯ!
ಮೈಸೂರು

ತಾಪಂ ಮಾಜಿ ಸದಸ್ಯೆ ಮೇಲೆ ಅಬ್ಬರಿಸಿದ ಸಿದ್ದರಾಮಯ್ಯ!

January 29, 2019

ಟಿ.ನರಸೀಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಕೈಗೆ ಸಿಗುತ್ತಿಲ್ಲ ಎಂದು ದೂರಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯ ಕೈಯ್ಯಲ್ಲಿದ್ದ ಮೈಕನ್ನು ಕಿತ್ತುಕೊಂಡು, ಅಬ್ಬರಿಸಿದ ಪ್ರಕರಣ ತಾಲೂಕಿನ ಗರ್ಗೇಶ್ವರಿಯಲ್ಲಿ ಇಂದು ನಡೆದಿದೆ. ಗ್ರಾಮದಲ್ಲಿ ಇಂದು ನಡೆದ ವಿದ್ಯುತ್ ಉಪಕೇಂದ್ರ ಶಂಕುಸ್ಥಾಪನೆ ಸಮಾರಂಭ ದಲ್ಲಿ ಸಿದ್ದರಾಮಯ್ಯನವರು ಹೀಗೆ ದರ್ಪ ತೋರಿರುವ ವೀಡಿಯೋ ವೈರಲ್ ಆಗಿದ್ದು, ಅವರ ಈ ವರ್ತನೆ ಬಗ್ಗೆ ವ್ಯಾಪಕವಾಗಿ ಟೀಕೆಗಳು ಕೇಳಿ ಬರುತ್ತಿವೆ. ವಿವರ: ಶಂಕುಸ್ಥಾಪನೆ ಸಮಾರಂಭದ…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
ಚಾಮರಾಜನಗರ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

January 29, 2019

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆ ಜೊತೆ ಅನಾಗರೀಕರಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದ ರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರುಣಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕುಂದುಕೊರತೆ ಸಭೆಯೊಂದರಲ್ಲಿ ತಮ್ಮನ್ನು ಪ್ರಶ್ನಿಸಿದ ಮಹಿಳೆ ಜೊತೆ ಸಿದ್ದರಾಮಯ್ಯ ಅವರು ಅಸಭ್ಯವಾಗಿ ಹಾಗೂ ಅನಾಗರೀಕರಾಗಿ ವರ್ತಿಸಿದ್ದಾರೆ. ಆಕೆಯ ಕೈಯಿಂದ ಮೈಕ್…

ಸಿದ್ದರಾಮಯ್ಯಗೆ ದುಬಾರಿ  ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!
ಮೈಸೂರು

ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!

January 20, 2019

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೊಬ್ಬರು ದುಬಾರಿ ಬೆಲೆಯ ಬೆಂಜ್ ಕಾರೊಂದನ್ನು ಗಿಫ್ಟ್ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ದುಬಾರಿ ಬೆಲೆಯ ವಾಚು ಗಿಫ್ಟ್ ಪಡೆದು ವಿವಾದಕ್ಕಿಡಾಗಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಕಪ್ಪು ಬಣ್ಣದ ಬೆಂಜ್ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಹೆಸರಿನಲ್ಲಿ ಈ ಕಾರು ನೋಂದಣಿ ಆಗಿದ್ದು,…

1 2 3 4 5 6 14
Translate »