Tag: Siddaramaiah

ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಪತ್ರಕ್ಕಿಲ್ಲ ಕಿಮ್ಮತ್ತು
ಮೈಸೂರು

ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಪತ್ರಕ್ಕಿಲ್ಲ ಕಿಮ್ಮತ್ತು

July 19, 2018

ಬೆಂಗಳೂರು: ಸರ್ಕಾರಕ್ಕೆ ಶಿಫಾರಸ್ಸು ಪತ್ರ ಬರೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಭಂಗಕ್ಕೆ ಒಳಗಾಗುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸದೆ, ಅನ್ನಭಾಗ್ಯ ಯೋಜನೆಯಡಿ ಪ್ರತಿ ಯುನಿಟ್‍ಗೆ ಅಕ್ಕಿ ಪ್ರಮಾಣವನ್ನು ಐದು ಕೆ.ಜಿ.ಗೆ ಬದಲು ಏಳು ಕೆ.ಜಿ.ಗೆ ಹೆಚ್ಚಳ ಮಾಡದೆ, ಈಗ ಸಿದ್ದರಾಮಯ್ಯ ಸರ್ಕಾರ ನೇಮಕ ಮಾಡಿದ್ದ ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳ ನಾಮನಿರ್ದೇಶಿತ ಸಿಂಡಿ ಕೇಟ್ ಸದಸ್ಯರನ್ನು ಕಿತ್ತೊಗೆದಿದೆ. ಮೈಸೂರು, ಬೆಂಗಳೂರು, ಕರ್ನಾಟಕ ಸೇರಿದಂತೆ ರಾಜ್ಯದ 16 ವಿಶ್ವವಿದ್ಯಾಲಯ ಗಳ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯರ ನೇಮಕಾತಿ ರದ್ದುಗೊಳಿಸಿ…

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ
ಮೈಸೂರು

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ

July 17, 2018

ಇದರ ಜೊತೆಗೆ ಬೇಳೆ ನೀಡಲು ತೀರ್ಮಾನ ರಾಹುಲ್ ಗಾಂಧಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ದೆಹಲಿಗೆ ಬೆಂಗಳೂರು:  ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್ ಅಕ್ಕಿ ಪ್ರಮಾಣ ಹೆಚ್ಚು ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಅದನ್ನೇ ಮುಂದುವರೆಸಿ, ಬಡ ಕುಟುಂಬಕ್ಕೆ ಪೌಷ್ಟಿಕತೆಗೆ ಅಗತ್ಯ ವಾದ ಬೇಳೆಕಾಳು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರ ಕಾಂಗ್ರೆಸ್ ಎನ್ನುವುದಕ್ಕಿಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ…

ವರುಣಾ ನಾಲೆಗೆ ನವೀಕರಣ ಭಾಗ್ಯ
ಮೈಸೂರು

ವರುಣಾ ನಾಲೆಗೆ ನವೀಕರಣ ಭಾಗ್ಯ

July 17, 2018

75 ಕೋಟಿ ವೆಚ್ಚದಲ್ಲಿ 3 ಪ್ಯಾಕೇಜ್‍ಗಳಲ್ಲಿ ಕಾಮಗಾರಿ ಮೈಸೂರು: ಮೈಸೂರಿನ ನಾಲ್ಕು ಹಾಗೂ ಮಂಡ್ಯದ ಒಂದು ತಾಲೂಕು ಸೇರಿ ಐದು ತಾಲೂಕುಗಳ ಕೃಷಿಭೂಮಿಗೆ ನೀರುಣಿಸುತ್ತಿರುವ ವರುಣಾ ನಾಲೆಯ ನವೀಕರಣ ಕಾಮಗಾರಿ ಆರಂಭಗೊಂಡಿದ್ದು, ಕೃಷಿ ಭೂಮಿಗೆ ಸಮರ್ಪಕ ನೀರು ದೊರೆಯುವ ವಿಶ್ವಾಸ ಮೂಡಿದೆ. ವರುಣಾ ನಾಲೆಯು 82 ಗ್ರಾಮಗಳ ಕೃಷಿ ಭೂಮಿಗೆ ಜೀವಸೆಲೆಯಾಗಿದೆ. ಇದರ ನಿರ್ಮಾಣಕ್ಕೆ 1979ರಲ್ಲಿ ಚಾಲನೆ ನೀಡಲಾಗಿತ್ತು. ನಿರ್ಮಾಣಗೊಂಡ ಬಳಿಕ ರೈತರ ನೀರಾವರಿ ಕೃಷಿ ಚಟುವಟಿಕೆಗಳಿಗೆ ಆಸರೆಯಾಗಿ ಹೊಸ ಭರವಸೆ ಮೂಡಿಸಿದ್ದ ವರುಣಾ ನಾಲೆ ಕಾಲ…

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

July 14, 2018

ಮೈಸೂರು: ಗೆದ್ದಾಗ ಒಂದು ಪಕ್ಷ, ಸೋತಾಗ ಮತ್ತೊಂದು ಪಕ್ಷಕ್ಕೆ ಹಾರಲು ರಾಜಕೀಯವೇನು ಮರಕೋತಿ ಆಟವಲ್ಲ. ಈ ಹಿಂದಿನಿಂದಲೂ ತನ್ನದೇ ಆದ ರಾಜಕೀಯ ಸಿದ್ಧಾಂತದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷದ ಸಮೀಪಕ್ಕೂ ನಾನಲ್ಲ, ನನ್ನ ಹೆಣವು ಸುಳಿಯುವುದಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸುವ ಮೂಲಕ ಬಿಜೆಪಿ ಸೇರಲಿದ್ದಾರೆ ಎಂದು ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು. ಮೈಸೂರಿನ ಶ್ರೀರಾಂಪುರದಲ್ಲಿರುವ ಧನ್ವಂತರಿ ಆಸ್ಪತ್ರೆಯ ಬಳಿ ಗುರುವಾರ ಬೆಳಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ…

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
ಮೈಸೂರು

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ

July 10, 2018

ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ
ಮೈಸೂರು

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ

July 9, 2018

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಮಿತ್ರ ಪಕ್ಷಗಳ ಕಾಂಗ್ರೆಸ್ ಮತ್ತು ಜೆಡಿಎಸ್ ಬಗ್ಗೆ ಜಂಗಿ ಕುಸ್ತಿ ಆರಂಭವಾಗಿದೆ. ಪರಿಷತ್‍ನಲ್ಲಿ ಹಾಲಿ ಹಂಗಾಮಿ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರನ್ನೇ ಖಾಯಂ ಸಭಾಪತಿ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದರೆ, ತಮ್ಮ ಆಪ್ತರಾದ ಎಸ್.ಆರ್.ಪಾಟೀಲ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗಿ ಪಟ್ಟು ಹಿಡಿದಿದ್ದಾರೆ. ಪರಿಷತ್‍ನಲ್ಲಿ ಸಂಖ್ಯಾ ಬಲದ ಮೇಲೆ ಸಭಾಪತಿ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ವಾದಿಸುತ್ತಿದೆ. 75 ಸ್ಥಾನಗಳ ಪೈಕಿ 35 ಸ್ಥಾನ…

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

July 8, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿದ್ದಾರೆ. ತಮ್ಮ ಆಪ್ತ ರಾದ ಮಾವಿನಹಳ್ಳಿ ಸಿದ್ದೇಗೌಡರ ಪತ್ನಿ ಶ್ರೀಮತಿ ನಾಗರತ್ನ ಅವರು ನಿಧನರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಮೀಪ ವಿರುವ ಮಾವಿನಹಳ್ಳಿ ಸಿದ್ದೇಗೌಡರ ನಿವಾಸಕ್ಕೆ ತೆರಳಿ ನಾಗರತ್ನ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ಚುನಾವಣೆ ಮುಗಿದು ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಬಳಿಕ ಮೈಸೂರಿಗೆ ಆಗಮಿಸಿದ ಅವರು, ನಂತರ ರಾಮಕೃಷ್ಣನಗರದ ತಮ್ಮ ನಿವಾಸಕ್ಕೆ ತೆರಳಿ, ವಿಶ್ರಾಂತಿ ಪಡೆದರು….

ಔತಣ ಕೂಟದ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
ಮೈಸೂರು

ಔತಣ ಕೂಟದ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

July 4, 2018

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಶಾಸಕ ರಿಗೆ ಔತಣಕೂಟ ಏರ್ಪ ಡಿಸುವ ಮೂಲಕ ಶಕ್ತಿ ಪ್ರದರ್ಶಿಸಿದ್ದಾರೆ. ಈ ಔತಣ ಕೂಟದಲ್ಲಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರಾದ ಸತೀಶ್ ಜಾರಕಿ ಹೊಳಿ, ರಾಮಲಿಂಗಾ ರೆಡ್ಡಿ, ರೋಷನ್‍ಬೇಗ್ ಮತ್ತು ಹೆಚ್.ಕೆ. ಪಾಟೀಲ್ ಅವರು ಭಾಗವಹಿಸಿರಲಿಲ್ಲ. ಇವರಲ್ಲಿ ರಾಮಲಿಂಗಾರೆಡ್ಡಿ ಅವರು ವೈಯಕ್ತಿಕ ಕಾರಣಗಳಿಂದ ಔತಣ ಕೂಟದಲ್ಲಿ ಭಾಗವಹಿಸಲಿಲ್ಲ. ಅಲ್ಲದೇ ಅವರು ಇಂದು ಸದನಕ್ಕೂ ಹಾಜರಾಗಿರ ಲಿಲ್ಲ. ಆದ್ದರಿಂದ ಅವರ ಗೈರು…

ವಿಧಾನಸಭೆಯ ಕೊನೇ ಸಾಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಿಫ್ಟ್
ಮೈಸೂರು

ವಿಧಾನಸಭೆಯ ಕೊನೇ ಸಾಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಿಫ್ಟ್

July 4, 2018

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಕೊನೇ ಸಾಲಿಗೆ ಶಿಫ್ಟ್ ಆಗಿದ್ದಾರೆ. ಸೋಮವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಿಂದೆ ಕೂತು ಇರಿಸು ಮುರಿಸು ಅನುಭವಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ವಿಧಾನಸಭೆಯಲ್ಲಿ ಲಾಸ್ಟ್ ಬೆಂಚ್‍ಗೆ ಶಿಫ್ಟ್ ಆಗಿದ್ದಾರೆ. ಸಿದ್ದ ರಾಮಯ್ಯ ಸೋಮವಾರ ಕೂಡ ವಿಧಾನ ಸಭೆಯಲ್ಲಿ 2ನೇ ಸಾಲಿನಲ್ಲಿ ಕುಳಿತಿದ್ದರು. ಈ ಸಂಬಂಧ ಮಾಧ್ಯಮಗಳು ವರದಿ ಮಾಡಿತ್ತು. ಇದರಿಂದ ಮುಜು ಗರಕ್ಕೆ ತುತ್ತಾದ ಸಿದ್ದರಾಮಯ್ಯ ಇವತ್ತು ಹೋಗಿ ಕೊನೆಯ ಸಾಲಿನಲ್ಲಿ ಕುಳಿತ್ತಿ ದ್ದಾರೆ ಎನ್ನಲಾಗಿದೆ….

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ
ಮೈಸೂರು

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ

July 3, 2018

ಬೆಂಗಳೂರು:ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಫಾರ್ಚು ನರ್ ಕಾರೇ ತನಗೆ ಬೇಕು ಎಂದು ಹಠ ಹಿಡಿದಿದ್ದ ಸಚಿವ ಜಮೀರ್ ಅಹಮದ್ ಕೊನೆಗೂ ಅದನ್ನು ಗಿಟ್ಟಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಸಂದರ್ಭ ದಲ್ಲಿ ಕೆಎ 01, ಜಿ-5734 ಸಂಖ್ಯೆಯ ಫಾರ್ಚುನರ್ ಕಾರನ್ನು ಹೊಂದಿದ್ದರು. ಆದರೆ 2013ರಿಂದ ಅವರು ಓಡಾ ಡುತ್ತಿದ್ದ ಈ ಕಾರಿನ ಮೇಲೆ 2016 ಜೂನ್ ತಿಂಗಳ ಆರಂಭದ ದಿನವೇ ಕಾಗೆಯೊಂದು ಕೂತು ಬಿಟ್ಟಿತ್ತು. ಇದ ರಿಂದ ಈ ಕಾರು ಅಪಶಕುನ ಎಂದು ಅವರು…

1 7 8 9 10 11 14
Translate »