ದುಬೈ: 2018ನೇ ಸಾಲಿನ ಸೈಮಾ ಪ್ರಶಸ್ತಿ ಪುರಸ್ಕಾರ ಸಮಾರಂಭ ದುಬೈ ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್(ಸೈಮಾ ಅವಾರ್ಡ್) ಪ್ರದಾನ ಕಾರ್ಯಕ್ರಮದಲ್ಲಿ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ನಟ-ನಟಿಯರು ಪಾಲ್ಗೊಂಡಿದ್ದರು. ಇನ್ನು ಪುನೀತ್ ರಾಜ್‍ಕುಮಾರ್ ಅಭಿ ನಯದ ಯಶಸ್ವಿ ಚಿತ್ರ ರಾಜಕುಮಾರ ಅತ್ಯುತ್ತಮ ಚಿತ್ರ ಸೇರಿದಂತೆ ಐದು ವಿಭಾಗ ಗಳಲ್ಲಿ ಪ್ರಶಸ್ತಿ ಬಾಚಿಕೊಂಡಿದೆ. ರಾಜಕುಮಾರ ಚಿತ್ರದ ಅಭಿನಯಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ್ದರೆ, ಶಾನ್ವಿ…