Tag: Sir M. Visvesvaraya

ಇಂಜಿನಿಯರುಗಳಿಗೆ ಸರ್ ಎಂ.ವಿಶ್ವೇಶ್ವರಯ್ಯ ಕಳಸಪ್ರಾಯ: ಸಂಸದ ಪ್ರತಾಪ್‍ಸಿಂಹ ಅಭಿಮತ
ಮೈಸೂರು

ಇಂಜಿನಿಯರುಗಳಿಗೆ ಸರ್ ಎಂ.ವಿಶ್ವೇಶ್ವರಯ್ಯ ಕಳಸಪ್ರಾಯ: ಸಂಸದ ಪ್ರತಾಪ್‍ಸಿಂಹ ಅಭಿಮತ

September 16, 2018

ಮೈಸೂರು: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರು ಎಲ್ಲಾ ಇಂಜಿನಿಯರುಗಳಿಗೆ ಕಳಸಪ್ರಾಯರು. ಅವರು ರಾಜ್ಯಕ್ಕೆ, ದೇಶಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿ, ಅವರಿಗೆ ನಾವೆ ಲ್ಲರೂ ಕೃತಜ್ಞರಾಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಸರ್ ಎಂ.ವಿಶ್ವೇಶ್ವರಯ್ಯರ 157 ಜಯಂತಿ ಅಂಗವಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಶನಿವಾರ ಮೈಸೂರಿನ ಜೆಎಲ್‍ಬಿ ರಸ್ತೆ ಇಂಜಿನಿ ಯರುಗಳ ಸಂಸ್ಥೆ ಆವರಣದಲ್ಲಿ ಏರ್ಪಡಿ ಸಿದ್ದ ಕಾರ್ಯಕ್ರಮದಲ್ಲಿ ಸರ್ ಎಂ.ವಿಶ್ವೇ ಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಮಾತನಾಡಿದರು. ಸರ್…

ಸರ್.ಎಂ.ವಿಗೆ ಗೂಗಲ್ ಡೂಡಲ್ ಗೌರವ
ಮೈಸೂರು

ಸರ್.ಎಂ.ವಿಗೆ ಗೂಗಲ್ ಡೂಡಲ್ ಗೌರವ

September 16, 2018

ನವದೆಹಲಿ:  ಸರ್.ಎಂ.ವಿಶ್ವೇಶ್ವರಯ್ಯ ಅವರ 158ನೇ ಹುಟ್ಟುಹಬ್ಬದ ಪ್ರಯುಕ್ತ ಗೂಗಲ್ ತನ್ನ ಡೂಡಲ್ ಅನ್ನು ಸರ್.ಎಂ.ವಿ ಅವರಿಗೆ ಅರ್ಪಿಸುವ ಮೂಲಕ ಕಾಯಕವೇ ಕೈಲಾಸ ಎಂಬ ನಾಣ್ಣುಡಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮಹಾನ್ ಚೇತನಕ್ಕೆ ಗೌರವ ತೋರಿದೆ. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಹುಟ್ಟಿದ ದಿನವನ್ನು ಇಂಜಿನಿಯರ್ಸ್ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಪ್ರಖ್ಯಾತಿಗೊಂಡಿದ್ದ ವಿಶ್ವೇಶ್ವರಯ್ಯ ಅವರನ್ನು ತಂತ್ರಜ್ಞಾನಿಗಳ ಪಿತಾಮಹ ಎಂದೇ ಕರೆಯಲಾಗುತ್ತದೆ. 1924 ರಲ್ಲಿ ದೇಶದಲ್ಲಿಯೇ ಅತೀ ದೊಡ್ಡ ಜಲಾಶಯ ನಿರ್ಮಾಣದ ಯೋಜನೆ ರೂಪಿಸಿದ ಸರ್.ಎಂ.ವಿ ಅವರ ಕೊಡುಗೆಯಾದ ಕನ್ನಂಬಾಡಿ ಅಣೆಕಟ್ಟು…

ವಿಜಯ ವಿಠಲದಲ್ಲಿ ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ
ಮೈಸೂರು

ವಿಜಯ ವಿಠಲದಲ್ಲಿ ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ

September 16, 2018

ಮೈಸೂರು: ವಿಜಯ ವಿಠಲ ಕಾಲೇಜಿನಲ್ಲಿ ಸರ್. ಎಂ.ವಿಶ್ವೇಶ್ವರಯ್ಯ ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಏಖಇಆಐ ಪ್ರಾಜೆಕ್ಟ್ ಇಂಜಿನಿ ಯರ್ ಡಿ.ಕೆ. ದಿನೇಶ್‍ಕುಮಾರ್ ಮಾತ ನಾಡಿ, “ಭಾರತದ ಅಭಿವೃದ್ಧಿಗಾಗಿ ಶ್ರಮಿ ಸಿದ ಅತ್ಯಂತ ಸರಳ ಹಾಗೂ ಸಜ್ಜ ನಿಕೆಯ ಮೇರು ವ್ಯಕ್ತಿತ್ವದ ಮೋಕ್ಷಗುಂಡಂ ವಿಶ್ವೇ ಶ್ವರಯ್ಯನವರ ಜನ್ಮದಿನವನ್ನು ಅರ್ಥ ಪೂರ್ಣವಾಗಿ ನಾವು ಆಚರಿಸಬೇಕು. ‘ಭಾರತ ರತ್ನ’ ಸರ್ ಎಂ.ವಿ ಅವರ ಸಾಧನೆಗಳು ವಿಶ್ವದಲ್ಲೇ ಗೌರವಾನ್ವಿತವಾದದ್ದು. ಅವರ ವ್ಯಕ್ತಿತ್ವ…

Translate »