Tag: SIT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ
ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ

July 24, 2018

ಮೈಸೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಎಸ್‍ಐಟಿ 7ನೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬಾರದು ಎಂದು ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹಿಸಿದೆ. ಮುಖ್ಯಮಂತ್ರಿಗಳಿಗೆ ಬರೆದ ಬಹಿರಂಗ ಪತ್ರವನ್ನು ವೇದಿಕೆ ರಾಜ್ಯಾಧ್ಯಕ್ಷ, ಮಾಜಿ ಎಂಎಲ್‍ಸಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅವರು ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಮಹಾರಾಷ್ಟ್ರದ ಪನ್ಸಾರೆ ಹತ್ಯೆ ಪ್ರಕರಣಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧವಿದೆ ಎಂಬ ಕಾರಣ…

Translate »