Tag: Smriti Irani

ಭ್ರಷ್ಟಾಚಾರಿಗಳಿಗೆ ಮೋದಿ ಭಯ
ಕೊಡಗು, ಮೈಸೂರು

ಭ್ರಷ್ಟಾಚಾರಿಗಳಿಗೆ ಮೋದಿ ಭಯ

April 1, 2019

ಮಡಿಕೇರಿ: ಮೋದಿಯವರನ್ನು ಮತ್ತೊಮ್ಮೆ ದೇಶದ ಸೇವಕನನ್ನಾಗಿಸಲು ಪ್ರತೀ ಯೋರ್ವರ ಮತ ಕೂಡ ಮುಖ್ಯವಾಗಿದ್ದು, ಮಹಾ ಘಟಬಂಧನ್ ನಾಯಕರು ಈ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವುದೇ ಮೋದಿಯ ನಿಜವಾದ ಶಕ್ತಿಗೆ ನಿದರ್ಶನವಾಗಿದೆ ಎಂದು ಕೇಂದ್ರ ರೇಷ್ಮೆ ಸಚಿವೆ ಸ್ಮ್ರಿತಿ ಇರಾನಿ ಹೇಳಿದ್ದಾರೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತ ನಾಡಿದ ಸ್ಮ್ರಿತಿ ಇರಾನಿ, ಭ್ರಷ್ಟಾಚಾರದಲ್ಲಿಯೇ ಮುಳುಗೆದ್ದಿರುವ ಕಾಂಗ್ರೆಸ್ ಮುಖಂಡರು ಈಗಾಗಲೇ ಜಾಮೀನು ಪಡೆದುಕೊಂಡು ತಿರು ಗುತ್ತಿದ್ದಾರೆ. ಭ್ರಷ್ಟಾಚಾರಿಗಳಿಗೆ ಮೋದಿ ಅವರ ಭಯ ಕಾಡುತ್ತಿದೆ ಎಂದು ಟೀಕಿಸಿದರು….

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಕೊಡಗು

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ

May 8, 2018

ಸೋಮವಾರಪೇಟೆ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ದರುಪಯ್ಯ ಎಂದು ಕರೆದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಕರ್ನಾಟಕದಲ್ಲಿ ಸಿದ್ದರುಪಯ್ಯಾ ಸರ್ಕಾರ ಇರುವವರೆಗೆ ರಾಜ್ಯ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು. ಭಾರತೀಯ ಜನತಾಪಕ್ಷದ ವತಿಯಿಂದ ಇಲ್ಲಿನ ಜೇಸಿವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಅಭಿವೃದ್ಧಿಯ ಚಿಂತನೆಯಿಲ್ಲ. ಜನನಿ ಜನ್ಮ ಭೂಮಿಯ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಮತ್ತು ಗೌರವ ಇಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಯ…

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

Translate »