Tag: Social Media

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು
ಮೈಸೂರು

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು

March 22, 2019

ಬೆಂಗಳೂರು: ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೇಸ್‍ಬುಕ್, ವಾಟ್ಸಪ್, ಟ್ವಿಟರ್, ಗೂಗಲ್, ಇನ್ಸ್ಟ್ರಾಗ್ರಾಮ್, ಶೇರ್ ಚಾಟ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವಾಗ ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆಯೂ ಮಾಹಿತಿ ನೀಡುವುದನ್ನು ಈ ಬಾರಿ ಕಡ್ಡಾಯಗೊಳಿಸಲಾಗಿದೆ. ಇವುಗಳ ಮೇಲೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡುವ ವಿಚಕ್ಷಣಾ ದಳ ಕಣ್ಣಿಟ್ಟು ಕಾರ್ಯನಿರ್ವಹಿಸುತ್ತಿದೆ….

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು
ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪೊಲೀಸರಿಗೆ ದೂರು

May 28, 2018

ತಿ.ನರಸೀಪುರ:  ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಮತ್ತು ಪೋಸ್ಟ್‍ಗಳನ್ನು ಹರಿಯಬಿಟ್ಟು ತಮ್ಮ ತೇಜೋವಧೆ ಮಾಡಿ, ಸೋಲಿಸಲು ಷಡ್ಯಂತ್ರ ರೂಪಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್.ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರು ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗೆ ತೆರಳಿ ಎಸ್ಪಿ ಅಮಿತ್‍ಸಿಂಗ್ ಅವರಿಗೆ ಲಿಖಿತ ದೂರನ್ನು ನೀಡಿರುವ ಎಸ್.ಶಂಕರ್, ಚುನಾವಣೆಯ ಮತದಾನ ಪೂರ್ವದಲ್ಲಿ ಕೆಲವು ಕಿಡಿಗೇಡಿಗಳು ಸೇರಿದಂತೆ ಮಲ್ಲಿಕಾರ್ಜುನಸ್ವಾಮಿ…

ಮತಬೇಟೆಗೆ ಸಾಮಾಜಿಕ ಜಾಲತಾಣಗಳ ಮೊರೆ ಹೋದ ಅಭ್ಯರ್ಥಿಗಳ ಬೆಂಬಲಿಗರು
ಚಾಮರಾಜನಗರ

ಮತಬೇಟೆಗೆ ಸಾಮಾಜಿಕ ಜಾಲತಾಣಗಳ ಮೊರೆ ಹೋದ ಅಭ್ಯರ್ಥಿಗಳ ಬೆಂಬಲಿಗರು

April 27, 2018

ಚಾಮರಾಜನಗರ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನು ಕೇವಲ 15 ದಿನ ಬಾಕಿ ಇದೆ. ಜಿಲ್ಲೆಯ ಎಲ್ಲಾ 4 ವಿಧಾನಸಭಾ ಕ್ಷೇತ್ರಗಳ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿ ಗಳು ಹಾಗೂ ರಾಜಕೀಯ ಮುಖಂಡರು ಉರಿ ಬಿಸಿಲನ್ನು ಲೆಕ್ಕಿಸದೇ ಮನೆ ಮನೆಗೆ ಭೇಟಿ ನೀಡಿ ಪ್ರಚಾರದಲ್ಲಿ ನಿರತರಾಗಿ ದ್ದಾರೆ. ಇದಲ್ಲದೇ ಮತಬೇಟೆಗೆ ಅಭ್ಯರ್ಥಿ ಗಳ ಬೆಂಬಲಿಗರು ಹಾಗೂ ರಾಜಕೀಯ ಮುಖಂಡರು ಸಾಮಾಜಿಕ ಜಾಲ ತಾಣಗಳ ಮೊರೆ ಹೋಗಿದ್ದಾರೆ. ಕೆಲವು ಅಭ್ಯರ್ಥಿಗಳ ಬೆಂಬಲಿಗರು ತಮಗೆ ಮತ ನೀಡುವಂತೆ ಫೇಸ್‍ಬುಕ್, ವಾಟ್ಸ್‍ಆಪ್…

Translate »