Tag: Somwarpet

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಕೊಡಗು

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ

May 8, 2018

ಸೋಮವಾರಪೇಟೆ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ದರುಪಯ್ಯ ಎಂದು ಕರೆದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಕರ್ನಾಟಕದಲ್ಲಿ ಸಿದ್ದರುಪಯ್ಯಾ ಸರ್ಕಾರ ಇರುವವರೆಗೆ ರಾಜ್ಯ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು. ಭಾರತೀಯ ಜನತಾಪಕ್ಷದ ವತಿಯಿಂದ ಇಲ್ಲಿನ ಜೇಸಿವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಅಭಿವೃದ್ಧಿಯ ಚಿಂತನೆಯಿಲ್ಲ. ಜನನಿ ಜನ್ಮ ಭೂಮಿಯ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಮತ್ತು ಗೌರವ ಇಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಯ…

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್
ಕೊಡಗು

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್

May 8, 2018

ಸೋಮವಾರಪೇಟೆ:  ಒಕ್ಕಲಿಗ ಕೋಟಾದಲ್ಲಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಅವರು ಕೇಳುವುದರಲ್ಲಿ ಅರ್ಥವಿಲ್ಲ. ನಾನು ಕೂಡ ಒಕ್ಕಲಿಗನಾಗಿದ್ದು, ಮುಂದಿನ ದಿನಗಳಲ್ಲಿ ನನಗೂ ಕೂಡ ಅವಕಾಶ ಸಿಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್ 20 ಸ್ಥಾನವನ್ನೂ ಪಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಈಗಾಗಲೇ ಜೆಡಿಎಸ್‍ನವರಿಗೆ ಅರಿವಾಗಿರುವುದರಿಂದ ನಮ್ಮ ಪ್ರಣಾಳಿಕೆಗೆ ಬೆಂಬಲ ನೀಡುವ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿಕೆ…

ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ
ಕೊಡಗು

ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ

May 7, 2018

ಮಡಿಕೇರಿ: ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 7 ರಂದು ಬೆಳಗ್ಗೆ 11 ಗಂಟೆಗೆ ಸೋಮ ವಾರಪೇಟೆಯ ಜೆಸಿ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯ ದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಹಿರಿಯ ಮುಖಂಡರು ಹಾಗೂ ಡಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಾರ್ ಕ್ಯಾಷಿಯರ್ ಮೇಲೆ ನಾಲ್ವರ ಹಲ್ಲೆ
ಕೊಡಗು

ಬಾರ್ ಕ್ಯಾಷಿಯರ್ ಮೇಲೆ ನಾಲ್ವರ ಹಲ್ಲೆ

April 25, 2018

ಸೋಮವಾರಪೇಟೆ: ಬಾರ್ ಕ್ಯಾಷಿಯರ್ ಮೇಲೆ ನಾಲ್ವರ ತಂಡ ಹಲ್ಲೆ ನಡೆಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪಟ್ಟಣದ ಸಿ.ಕೆ. ಸುಬ್ಬಯ್ಯ ರಸ್ತೆಯಲ್ಲಿರುವ ಬಾರ್‍ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡು ತ್ತಿರುವ ಶರತ್ ಎಂಬವರ ಮೇಲೆ ಕಲ್ಕಂದೂರು ಗ್ರಾಮದ ಡೀಲಾಕ್ಷ, ಪ್ರಸನ್ನ, ನಿಖಿಲ್, ಗಾಂಧಿ ಅವರುಗಳು ಹಲ್ಲೆ ನಡೆಸಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖ ಲಾಗಿ ಚಿಕಿತ್ಸೆ ಪಡೆದು, ಪೊಲೀಸರಿಗೆ ದೂರು ನೀಡಿದ್ದಾರೆ. ನಾಲ್ವರು ಆರೋಪಿಗಳು ಮದ್ಯ ಸೇವಿ ಸಲು ಬಾರ್‍ಗೆ ಬಂದಿದ್ದ ಸಂದರ್ಭ ಹಳೆಯ ಬಾಕಿ…

1 6 7 8
Translate »