ಕೇಂದ್ರದಿಂದ ಯೋಜನೆಗೆ ಶೇ.20ರಷ್ಟು ಅನುದಾನ ಕೇಂದ್ರ ಪ್ರವಾಸೋದ್ಯಮ ಸಚಿವ ಕೆ.ಜೆ.ಆಲ್ಫನ್ ಭರವಸೆ ಮೈಸೂರು: ಚುನಾಯಿತ ಪ್ರತಿ ನಿಧಿಗಳು, ಪರಿಸರವಾದಿಗಳು ಹಾಗೂ ಸಮಸ್ತ ಕೊಡಗಿನ ಜನತೆಯ ವಿರೋಧದ ನಡುವೆಯೂ ದಕ್ಷಿಣ ಕೊಡಗಿನ ಮೂಲಕ ಹಾದು ಹೋಗುವ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನ ಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ.ಆಲ್ಫನ್ ನೀಡಿದ್ದಾರೆ. ಕೇರಳದ ಕಲ್ಪೆಟ್ಟದಲ್ಲಿ ವೈನಾಡು ಛೇಂಬರ್ ಆಫ್ ಕಾಮರ್ಸ್, ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ ಮತ್ತು ವೈನಾಡು ಪ್ರವಾ ಸೋದ್ಯಮ ಸಂಘದ…
ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಆರ್ಭಟ
June 23, 2018ಗೋಣಿಕೊಪ್ಪಲು: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿ ಮುಂದುವರೆ ದಿದ್ದು ರೈತರ ಜಾನುವಾರುಗಳನ್ನು ಪ್ರತಿ ದಿನ ಕೊಂದು ಹಾಕುತ್ತಿದೆ. ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆಮ್ಮಲೆ ಗ್ರಾಮದ ನಿವಾಸಿ ಕುಂಞಂಗಡ ಸಿದ್ದು, ಸಿದ್ದಾರ್ಥ ಎಂಬುವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಗಬ್ಬ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಈ ಹಸು ಇನ್ನು ಮೂರು ದಿನದಲ್ಲಿ ಈ ಹಸುವು ಕರುವನ್ನು ಹಾಕುವ ಸಂಭ ವವಿತ್ತು. ಮುಂಜಾನೆಯ ವೇಳೆಯಲ್ಲಿ ಲಗ್ಗೆ ಯಿಡುವ ಹುಲಿಯು ಹಸುಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಮುಂಜಾನೆ ಕೊಟ್ಟಿಗೆಗೆ…
ದಕ್ಷಿಣ ಕೊಡಗಿನ ಹಲವೆಡೆ ಸಾರಿಗೆ ಬಸ್ ಸಂಚಾರ ಸ್ಥಗಿತ
June 16, 2018ಮೈಸೂರು/ತಿತಿಮತಿ: ಒಂದು ವಾರದಿಂದ ಸುರಿ ಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆ ಹಾಗೂ ಸೇತುವೆಗಳು ಕೊಚ್ಚಿ ಹೋಗಿ ರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ದಕ್ಷಿಣ ಕೊಡಗಿನ ವಿವಿಧೆಡೆಗೆ ಸಾರಿಗೆ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ ದಿಂದ ಪ್ರತಿದಿನ ವಿರಾಜಪೇಟೆ, ಗೋಣಿಕೊಪ್ಪ, ಬಾಳೆಲೆ, ಪೊನ್ನಂಪೇಟೆ, ಕುಟ್ಟ ಸೇರಿದಂತೆ ದಕ್ಷಿಣ ಕೊಡಗಿನ ವಿವಿಧೆಡೆಗೆ ಸುಮಾರು 50ರಿಂದ 60 ಬಸ್‍ಗಳು ಸಂಚರಿಸುತ್ತಿದ್ದವು. ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ತಿತಿಮತಿ, ಕುಟ್ಟ, ಗೋಣಿಕೊಪ್ಪ ಸೇರಿದಂತೆ ವಿವಿಧೆಡೆ ಗುಡ್ಡ ಕುಸಿದಿದ್ದು, ಹಲವೆಡೆ…