Tag: South Teachers Constituency

ವಿಧಾನ ಪರಿಷತ್ ಚುನಾವಣೆ :ನಾಳೆ ಮೈಸೂರಿನ ಮಹಾರಾಣಿ ವಾಣಿ ಜ್ಯ ಕಾಲೇಜಿನ ಹೊಸ ಕಟ್ಟಡದಲ್ಲಿ ಮತ ಎಣಿಕೆ
ಮೈಸೂರು

ವಿಧಾನ ಪರಿಷತ್ ಚುನಾವಣೆ :ನಾಳೆ ಮೈಸೂರಿನ ಮಹಾರಾಣಿ ವಾಣಿ ಜ್ಯ ಕಾಲೇಜಿನ ಹೊಸ ಕಟ್ಟಡದಲ್ಲಿ ಮತ ಎಣಿಕೆ

June 11, 2018

ಮೈಸೂರು: ಜೂನ್ 8 ರಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯ ಮತ ಎಣ ಕೆ ಕಾರ್ಯವು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣ ಸರ್ಕಾರಿ ವಾಣ ಜ್ಯ ಹಾಗೂ ನಿರ್ವಹಣಾ ಮಹಿಳಾ ಕಾಲೇಜು ಹೊಸ ಕಟ್ಟಡದಲ್ಲಿ ಜೂನ್ 12 ರಂದು ನಡೆಯಲಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಭ್ಯರ್ಥಿಗಳು, ಅವರ ಅಧಿಕೃತ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಕೇಂದ್ರದ ಹಾಲ್‍ನಲ್ಲಿ…

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶೇ.79.91ರಷ್ಟು ಮತದಾನ
ಮೈಸೂರು

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶೇ.79.91ರಷ್ಟು ಮತದಾನ

June 9, 2018

ಮೈಸೂರು:  ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇಂದು ನಡೆದ ಚುನಾವಣೆ ಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆ ಒಳಗೊಂಡು ಶೇ.79.91ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮೈಸೂರು ನಗರದ 10 ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ 9 ಗಂಟೆವರೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 5.97ರಷ್ಟು, ಬೆಳಿಗ್ಗೆ 11 ಗಂಟೆವರೆಗೆ ಶೇ.22.69 ರಷ್ಟು ಮಧ್ಯಾಹ್ನ 1 ಗಂಟೆವರೆಗೆ ಶೇ.45.06ರಷ್ಟು,…

Translate »