Tag: Sowing Seeds Bill 2019

‘ಬಿತ್ತನೆ ಬೀಜಗಳ ಮಸೂದೆ-2019’ರ ಕುರಿತು ಜ.30ರಂದು ವಿಚಾರ ಸಂಕಿರಣ
ಮೈಸೂರು

‘ಬಿತ್ತನೆ ಬೀಜಗಳ ಮಸೂದೆ-2019’ರ ಕುರಿತು ಜ.30ರಂದು ವಿಚಾರ ಸಂಕಿರಣ

January 28, 2020

ಮೈಸೂರು: ಕೇಂದ್ರ ಸರ್ಕಾರ ಕಾಯ್ದೆಯಾಗಿ ಜಾರಿಗೊಳಿಸಲು ಉದ್ದೇ ಶಿಸಿರುವ `ಬಿತ್ತನೆ ಬೀಜಗಳ ಮಸೂದೆ- 2019’ರ ಸಾಧಕ -ಬಾಧಕ ಕುರಿತಂತೆ ಜ.30 ರಂದು ರಾಜ್ಯ ರೈತ ಸಂಘ ಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಮೈಸೂ ರಿನ ಜೆಎಸ್‍ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದ…

Translate »